Wednesday, 23rd October 2019

1 month ago

ಮೊದಲ ಬಾರಿಗೆ ತಾಜ್‍ಮಹಲ್ ನೋಡಿ ಮಂತ್ರಮುಗ್ಧಳಾಗಿದ್ದೇನೆ: ಕಾಜಲ್

ನವದೆಹಲಿ: ಟಾಲಿವುಡ್ ನಟಿ ಕಾಜಲ್ ಅಗರ್ ವಾಲ್ ಅವರು ಮೊದಲ ಬಾರಿ ತಾಜ್‍ಮಹಲ್ ಭೇಟಿ ನೀಡಿ ಖುಷಿಯಿಂದ ಕುಣಿದಾಡಿದ್ದಾರೆ. ನಟಿ ಕಾಜಲ್ ತಮ್ಮ ಕುಟುಂಬಸ್ಥರ ಜೊತೆ ತಾಜ್‍ಮಹಲ್‍ಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ವಿವಿಧ ರೀತಿಯಲ್ಲಿ ಕ್ಯಾಮೆರಾಗೆ ಪೋಸ್ ಕೊಟ್ಟು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಈ ಫೋಟೋಗಳನ್ನು ಕಾಜಲ್ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ನಾನು ಇದೇ ಮೊದಲ ಬಾರಿಗೆ ತಾಜ್‍ಮಹಲ್ ನೋಡಿದ್ದು, ಅದರ ಸೌಂದರ್ಯ ಕಂಡು ನಾನು ಮಂತ್ರಮುಗ್ಧಳಾಗಿದ್ದೇನೆ ಹಾಗೂ […]

3 months ago

ಶಿವಸೇನೆಯಿಂದ ತಾಜ್‍ಮಹಲ್‍ನಲ್ಲಿ ಪೂಜೆ-ಭದ್ರತೆ ಹೆಚ್ಚಿಸಿದ ಜಿಲ್ಲಾಡಳಿತ

ಆಗ್ರಾ: ಶಿವಸೇನೆಯಿಂದ ತಾಜ್ ಮಹಲ್‍ನಲ್ಲಿ ಪೂಜೆ ನಡೆಸಲಾಗುವುದು ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭದ್ರತೆಯನ್ನು ಹೆಚ್ಚಿಸಿದೆ. ಪವಿತ್ರ ‘ಶ್ರಾವಣ’ ತಿಂಗಳ ಪ್ರತಿ ಸೋಮವಾರ ತಾಜ್ ಮಹಲ್‍ನಲ್ಲಿ ಆರತಿ ಮಾಡುವುದಾಗಿ ಶಿವಸೇನೆ ಬೆದರಿಕೆ ಹಾಕಿತ್ತು. ಈ ಹಿನ್ನೆಲೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿ(ಎಎಸ್‍ಐ)ಯ ಮನವಿ ಮೇರೆಗೆ ತಾಜ್‍ಮಹಲ್ ಹೊರಗಡೆ ಭದ್ರತೆ ಹೆಚ್ಚಿಸಲು ಆಗ್ರಾ ಜಿಲ್ಲಾಡಳಿತ ಒಪ್ಪಿಕೊಂಡಿದೆ. ಎಎಸ್‍ಐ...

ತಾಜ್ ಮಹಲ್ ಶಿವನ ಮಂದಿರವೇ ಆಗಿದ್ದರೆ 20 ಸಾವಿರ ಮುಸ್ಲಿಮರಿಂದ ಅದನ್ನು ಕೆಡವೋಣ – ಅಜಂ ಖಾನ್ ವ್ಯಂಗ್ಯ

1 year ago

ಲಕ್ನೋ: ವಿವಾದತ್ಮಾಕ ಹೇಳಿಕೆಗಳಿಂದ ಸುದ್ದಿಯಾಗುವ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಮತ್ತೊಮ್ಮೆ ವಿವಾದತ್ಮಾಕ ಹೇಳಿಕೆ ನೀಡಿದ್ದು, ತಾಜ್ ಮಹಲ್ ಶಿವನ ಮಂದಿರವಾಗಿದ್ದರೆ ಅದನ್ನು 20 ಸಾವಿರ ಮುಸ್ಲಿಮರಿಂದ ಕೆಡವೋಣ, ಗುಲಾಮಗಿರಿಯ ಗುರುತು ಇರಬಾರದು ಎಂದು ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮವೊಂದಕ್ಕೆ...

ಕುಸಿದು ಬಿತ್ತು ತಾಜ್‍ಮಹಲ್ ಕಂಬ

2 years ago

ಲಕ್ನೋ: ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶ ರಾಜ್ಯದಲ್ಲಿ ಮಳೆಯಾಗುತ್ತಿದೆ. ಸತತ ಮಳೆಯಿಂದಾಗಿ ವಿಶ್ವವಿಖ್ಯಾತ ತಾಜ್‍ಮಹಲ್ ನ ಕಂಬವೊಂದು ಕುಸಿದು ಬಿದ್ದಿದೆ. ಇಂದು ಬೆಳಗಿನ ಜಾವ ತಾಜ್‍ಮಹಲ್ ನ ದಕ್ಷಿಣ ಭಾಗದಲ್ಲಿಯ ಕಂಬ ಬಿದ್ದಿದೆ. ಘಟನೆ ವೇಳೆ ಯಾರು ಇಲ್ಲದಿದ್ದರಿಂದ ಅವಘಡವೊಂದು...

ಭಾರತೀಯ ಕಾರ್ಮಿಕರು ರಕ್ತ ಮತ್ತು ಬೆವರು ಹರಿಸಿ ತಾಜ್ ಮಹಲ್ ಕಟ್ಟಿದ್ದಾರೆ: ಯೋಗಿ ಆದಿತ್ಯನಾಥ್

2 years ago

ಲಕ್ನೋ: ತಾಜ್ ಮಹಲ್ ಅನ್ನು ಭಾರತೀಯ ಕಾರ್ಮಿಕರು ರಕ್ತ ಮತ್ತು ಬೆವರು ಹರಿಸಿ ಕಟ್ಟಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶ ಬಿಜೆಪಿ ಶಾಸಕ ಸಂಗೀತ್ ಸೋಮ್ ಭಾರತೀಯ ಸಂಸ್ಕೃತಿಯಲ್ಲಿ ತಾಜ್ ಮಹಲ್ ಒಂದು ಕಪ್ಪು ಚುಕ್ಕೆ...

ತಾಜ್‍ಮಹಲ್ ಜೊತೆ ಗುಲಾಮಗಿರಿಯ ಸಂಕೇತವಾಗಿರೋ ರಾಷ್ಟ್ರಪತಿ ಭವನವನ್ನು ಕೆಡವಿ: ಅಜಂ ಖಾನ್

2 years ago

ನವದೆಹಲಿ: ತಾಜ್ ಮಹಲ್ ಜೊತೆಗೆ ರಾಷ್ಟ್ರಪತಿ ಭವನವೂ ಗುಲಾಮಗಿರಿಯ ಸಂಕೇತವಾಗಿದ್ದು, ಇವುಗಳನ್ನು ನೆಲಸಮಗೊಳಿಸಬೇಕು ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಹೇಳಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಶಾಸಕ ಸಂಗೀತ್ ಸೋಮ್, ತಾಜ್ ಮಹಲ್ ಗುಲಾಮಗಿರಿಯ ಸಂಕೇತವಾಗಿದ್ದು, ಇದನ್ನು ಕೆಡವಬೇಕೆಂಬ ಹೇಳಿಕೆ...

ತಾಜ್‍ಮಹಲ್ ಧ್ವಂಸಗೊಳಿಸಿದರೆ ನಾನು ಉತ್ತರ ಪ್ರದೇಶ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ: ಅಜಂ ಖಾನ್

2 years ago

ನವದೆಹಲಿ: ತಾಜ್‍ಮಹಲ್ ನಾಶಮಾಡಿದರೆ ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿನಾಥ್ ಅವರ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ತಾಜ್ ಮಹಲ್, ಕೆಂಪು ಕೋಟೆ, ಸಂಸತ್ ಭವನಗಳು ಹಾಗೂ ಕುತುಬ್ ಮಿನಾರ್...

ಬೆಣ್ಣೆನಗರಿ ದಾವಣಗೆರೆಯಲ್ಲೊಂದು ಕಣ್ಮನ ಸೆಳೆಯುವ ತಾಜ್ ಮಹಲ್

3 years ago

ದಾವಣಗೆರೆ: ಮೊಗಲ್ ದೊರೆ ಶಹಜಾನ್ ತನ್ನ ಪ್ರೇಯಸಿಗಾಗಿ ಆಗ್ರಾದಲ್ಲಿ ತಾಜ್ ಮಹಲ್ ಕಟಿಸಿದ್ರೆ, ಬೆಣ್ಣೆನಗರಿ ದಾವಣಗೆರೆಯಲ್ಲಿ ಜನರಿಗಾಗಿ ಎಕ್ಸ್ಫೋ ಸಂಘಟನೆಯಿಂದ ತಾಜ್ ಮಹಲ್ ನಿರ್ಮಾಣ ಮಾಡಲಾಗಿದೆ. ಇದು ಕೃತಕ ತಾಜ್ ಮಹಲ್. ಪ್ಲೈವುಡ್ ಬಳಸಿ ಮೊಗಲ್ ಶೈಲಿಯಲ್ಲಿ, ಗುಮ್ಮಟಾಕಾರದಲ್ಲಿ, ಅಮೃತ ಶಿಲೆಯ...