Sunday, 18th August 2019

Recent News

7 months ago

ಚಿತ್ರದುರ್ಗ ಪೊಲೀಸರಿಂದ ನಾಟಕ ಪ್ರದರ್ಶನ – ಸಿಬ್ಬಂದಿ ಅಭಿನಯಕ್ಕೆ ಮನಸೋತ ಅಧಿಕಾರಿಗಳು

ಚಿತ್ರದುರ್ಗ: ಪೊಲೀಸರು ಅಂದರೆ ಕೇವಲ ಕಾನೂನು ಪಾಲಕರು ಅಷ್ಟೇ ಅಂತ ಭಾವಿಸಿದ್ದೇವೆ. ಆದರೆ ಪೊಲೀಸರಲ್ಲೂ ಅದ್ಭುತ ಕಲಾವಿದರಿದ್ದಾರೆ ಎಂಬುದನ್ನ ಚಿತ್ರದುರ್ಗ ಪೊಲೀಸರು ಸಾಬೀತುಪಡಿಸಿದ್ದಾರೆ. ದಿನ ನಿತ್ಯ ಒತ್ತಡದಿಂದ ಕಾರ್ಯನಿರ್ವಹಿಸುತ್ತಿದ್ದ ಪೊಲೀಸರು ಅವರ ದೈನಂದಿನ ಒತ್ತಡದ ಬದುಕನ್ನು ಬದಿಗಿಟ್ಟು, ಮುಖಕ್ಕೆ ಬಣ್ಣ ಹಚ್ಚಿ ವೇದಿಕೆ ಮೇಲೆ ತಮ್ಮೊಳಗಿದ್ದ ಕಲೆಯನ್ನ ಹೊರಹಾಕುವ ಪ್ರಯತ್ನ ಮಾಡಿದ್ದಾರೆ. ಚಿತ್ರದುರ್ಗದ ಪೊಲೀಸ್ ಪೇದೆಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಕೂಡ ಮುಖಕ್ಕೆ ಬಣ್ಣ ಹಚ್ಚಿ  ಪೊಲೀಸ್ ಕವಾಯತು ಮೈದಾನದಲ್ಲಿ ನಾಟಕ ಪ್ರದರ್ಶಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಸಾಮಾಜಿಕ […]

11 months ago

ಮುಂದೆ ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಓದಿದವರಿಗೆ ಬಂಪರ್!

ನವದೆಹಲಿ: ಐಟಿ ಕಂಪೆನಿಗಳಿಂದಾಗಿ ಸಾಫ್ಟ್ ವೇರ್ ಎಂಜಿನಿಯರಿಂಗ್ ಓದಿದವರಿಗೆ ಬೇಡಿಕೆ ಈಗ ಹೆಚ್ಚಿದೆ. ಆದರೆ ಈ ಟ್ರೆಂಡ್ ಮುಂದಿನ ದಿನಗಳಲ್ಲಿ ಬದಲಾವಣೆಯಾಗಲಿದ್ದು ಎಲೆಕ್ಟ್ರಿಕ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಓದಿದವರಿಗೆ ಬಂಪರ್ ಹೊಡೆಯುವ ಸಾಧ್ಯತೆಯಿದೆ. ಹೌದು, ಭರತದಲ್ಲಿ ಮುಂದೆ ಆಟೋಮೊಬೈಲ್ ಕ್ಷೇತ್ರದಲ್ಲಿ ಕ್ರಾಂತಿ ಆಗಲಿದ್ದು, ಎಲೆಕ್ಟ್ರಿಕ್ ವಾಹನಗಳು ರಸ್ತೆಗೆ ಇಳಿಯಲಿದೆ. ಹೀಗಾಗಿ ಎಲ್ಲ ಆಟೋಮೊಬೈಲ್ ಕಂಪೆನಿಗಳು ಎಲೆಕ್ಟ್ರಿಕ್ ವಾಹನಗಳನ್ನು...