Saturday, 24th August 2019

5 months ago

ತಂಬಿಟ್ಟು ಕೊಡಿ ದಾರಿಯಲ್ಲಿ ತಿನ್ಕೊಂಡು ಹೋಗ್ತೀನಿ: ಮಂಡ್ಯದಲ್ಲಿ ಅಮ್ಮನ ಪರವಾಗಿ ದರ್ಶನ್ ಪ್ರಚಾರ

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯದ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಕೆಆರ್‍ಎಸ್ ಅರಳಿಕಟ್ಟೆಗೆ ದರ್ಶನ್ ಆಗಮಿಸಿದಾಗ ಅಭಿಮಾನಿಗಳು ಪಟಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ದರ್ಶನ್, ರೆಬಲ್ ಸ್ಟಾರ್ ಅಂಬರೀಶ್ ಅವರ ಭಾವಚಿತ್ರಕ್ಕೆ ಪೂಜೆ ಮಾಡುವ ಮೂಲಕ ಸುಮಲತಾ ಪರ ಪ್ರಚಾರವನ್ನು ಆರಂಭಿಸಿದರು. ಇದೇ ವೇಳೆ ಮಾತನಾಡಿದ ಅವರು, ಇಲ್ಲಿ ಊರಲ್ಲಿ ಎಲ್ಲರು ತಂಬಿಟ್ಟು ತೆಗೆದುಕೊಂಡು ಹೋಗುತ್ತಿದ್ದರು. ಇದನ್ನು ನೋಡಿ ನನ್ನ ಬಾಯಲ್ಲಿ ನೀರು ಬರುತ್ತಿತ್ತು […]

6 months ago

ಶಿವರಾತ್ರಿ ಸ್ಪೆಷಲ್ ತಂಬಿಟ್ಟು ಮಾಡುವ ವಿಧಾನ

ಹಬ್ಬಗಳು ಬಂದರೆ ಸಾಕು ಮನೆಯಲ್ಲಿ ಸಿಹಿಯಾದ ಅಡುಗೆ, ದೇವರಿಗೆ ನೈವೇದ್ಯ ಮಾಡಬೇಕಾಗುತ್ತದೆ. ಸೋಮವಾರ ಮಹಾಶಿವರಾತ್ರಿ, ಅಂದು ರಾತ್ರಿಯಿಡೀ ಶಿವನಾಮ ಸ್ಮರಣೆ ಮಾಡಿ ಜಾಗರಣೆ ಮಾಡುತ್ತೀರಿ. ಶಿವನಿಗೆ ಪ್ರಿಯವಾದ ನೈವೇದ್ಯ ಎಂದರೆ ಅದು ತಂಬಿಟ್ಟು. ದೇವರಿಗೆ ನೈವೇದ್ಯ ಮಾಡಿಲ್ಲ ಅಂದರೆ ಶಿವರಾತ್ರಿ ಪೂರ್ಣವೇ ಆಗಲ್ಲ. ಹೀಗಾಗಿ ಮನೆಯಲ್ಲೆ ಸುಲಭ ರೀತಿಯಲ್ಲಿ ತಂಬಿಟ್ಟು ಮಾಡುವ ವಿಧಾನ ನಿಮಗಾಗಿ… ಬೇಕಾಗುವ...