Friday, 22nd November 2019

Recent News

11 hours ago

ತಮಿಳುನಾಡು ರಾಜಕಾರಣದಲ್ಲಿ ಅದ್ಭುತ ನಡೆಯಲಿದೆ- ರಜನಿಕಾಂತ್

– ಕಮಲ್ ಹಸನ್ ಮೈತ್ರಿ ಹೇಳಿಕೆಗೆ ರಜನಿ ಪ್ರತಿಕ್ರಿಯೆ ಚೆನ್ನೈ: 2021ರ ವಿಧಾನಸಭೆ ಚುನಾವಣೆ ವೇಳೆ ತಮಿಳುನಾಡು ರಾಜಕಾರಣದಲ್ಲಿ ಮಹಾ ಅದ್ಭುತ ನಡೆಯಲಿದೆ ಎಂದು ಸೂಪರ್ ಸ್ಟಾರ್ ರಜಿನಿಕಾಂತ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಚೆನ್ನೈನಲ್ಲಿ ಮಾತನಾಡಿದ ಅವರು, ಅಧ್ಯಾತ್ಮಿಕ ರಾಜಕಾರಣಕ್ಕೆ ತಮಿಳುನಾಡು ಜನತೆ ಮಣೆ ಹಾಕುತ್ತಾರೆ ಎಂಬ ವಿಶ್ವಾಸವಿದೆ. 2021ರ ಚುನಾವಣೆಯಲ್ಲಿ ಶೇ.100 ತಮಿಳು ಜನತೆ ರಾಜಕೀಯದಲ್ಲಿ ದೊಡ್ಡ ಅದ್ಭುತ ಸೃಷ್ಟಿಸಲಿದ್ದಾರೆ ಎಂದರು. Rajinikanth: People of Tamil Nadu will ensure huge miracle in […]

1 week ago

ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ – ಮೆಟ್ಟೂರು ಜಲಾಶಯ ಭರ್ತಿ

ಚಾಮರಾಜನಗರ: ಕಾವೇರಿ ನೀರಿಗಾಗಿ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದ ತಮಿಳುನಾಡಿಗೆ ಇದೀಗ ಭರಪೂರ ನೀರು ಹರಿದಿದೆ. ತಮಿಳುನಾಡಿನ ಮೆಟ್ಟೂರು ಜಲಾಶಯ ಎರಡು ತಿಂಗಳ ಅವಧಿಯಲ್ಲಿ ನಾಲ್ಕನೇ ಬಾರಿಗೆ ಸಂಪೂರ್ಣ ಭರ್ತಿಯಾಗಿದ್ದು, ಈ ಮೂಲಕ ತಮಿಳುನಾಡಿನ ನೀರಿನ ದಾಹವನ್ನು ಕಾವೇರಿ ತಣಿಸಿದ್ದಾಳೆ. ಕಾವೇರಿ ಕೊಳ್ಳದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹೆಚ್ಚು ನೀರು ಸಂಗ್ರವಾಗಿದ್ದು, ಇದರಿಂದಾಗಿ ಭಾರೀ ಪ್ರಮಾಣದ...

ವಿಜಯ್ ಹಜಾರೆ ಟ್ರೋಫಿ ಕರ್ನಾಟಕದ ಮುಡಿಗೆ – ಹ್ಯಾಟ್ರಿಕ್ ಪಡೆದು ಮಿಥುನ್ ದಾಖಲೆ

4 weeks ago

– ಹುಟ್ಟು ಹಬ್ಬದ ದಿನವೇ ದಾಖಲೆ – ವಿಜೆಡಿ ನಿಯಮದ ಅನ್ವಯ ಚಾಂಪಿಯನ್ ಬೆಂಗಳೂರು: ಅಭಿಮನ್ಯು ಮಿಥುನ್ ಹ್ಯಾಟ್ರಿಕ್ ಸಾಧನೆಯಿಂದಾಗಿ ಕರ್ನಾಟಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ವಿಜೆಡಿ ನಿಯಮದ ಅನ್ವಯ 60 ರನ್‍ಗಳಿಂದ ತಮಿಳುನಾಡು ತಂಡವನ್ನು ಸೋಲಿಸುವ ಮೂಲಕ ಕರ್ನಾಟಕ 4ನೇ...

ಮನೆಯಲ್ಲಿಟ್ಟಿದ್ದ 50 ಸಾವಿರ ರೂ. ಕಚ್ಚಿ ತಿಂದ ಇಲಿಗಳು: ರೈತ ಕಂಗಾಲು

1 month ago

ಚೆನ್ನೈ: ರೈತರೊಬ್ಬರು ಮನೆಯಲ್ಲಿಟ್ಟಿದ್ದ ಸುಮಾರು 50 ಸಾವಿರ ರೂ. ಹಣವನ್ನ ಇಲಿಗಳು ಕಚ್ಚಿ ತಿಂದು ಹಾನಿಗೊಳಿಸಿದ ಪರಿಣಾಮ ಅನ್ನದಾತ ಕಂಗಲಾಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ. ವೆಲಿಯಂಗಡು ಗ್ರಾಮದ ನಿವಾಸಿ, 56 ವರ್ಷದ ರಂಗರಾಜ್ ಕಂಗಾಲಾದ ರೈತ. ರಂಗರಾಜ್ ಅವರು ಬಾಳೆ...

ಕದ್ದಿದ್ದು ತಮಿಳುನಾಡಲ್ಲಿ, ಸರೆಂಡರ್ ಆಗಿದ್ದು ಬೆಂಗಳೂರಲ್ಲಿ..!

1 month ago

ಬೆಂಗಳೂರು: ಕಳ್ಳನೊಬ್ಬ ತಮಿಳುನಾಡಿನಲ್ಲಿ 30 ಕೆಜಿ ಚಿನ್ನಾಭರಣ ಕದ್ದು ಬೆಂಗಳೂರಿನಲ್ಲಿ ಕೋರ್ಟಿಗೆ ಶರಣಾಗಿದ್ದಾನೆ. ಮುರುಗ ಕೋರ್ಟಿಗೆ ಶರಣಾದ ಖತರ್ನಾಕ್ ಕಳ್ಳ. ಆರೋಪಿ ಮುರುಗ ತಿರುಚ್ಚಿಯ ಲಲಿತಾ ಜ್ಯುವೆಲರ್ಸ್ ನಲ್ಲಿ ಕಳ್ಳತನ ಮಾಡಿ, ತಲೆಮರಿಸಿಕೊಂಡಿದ್ದ. ಇತನ ಬಂಧನಕ್ಕಾಗಿ ತಮಿಳುನಾಡು ಪೊಲೀಸರು ಹುಡುಕಾಟ ನಡೆಸಿದ್ದರು....

ಇಂದು ಮೋದಿ, ಜಿನ್‍ಪಿಂಗ್ ಮಾತುಕತೆ – ಮಹಾಬಲಿಪುರಂನಲ್ಲೇ ಭೇಟಿ ಯಾಕೆ? ಅಂಥ ವಿಶೇಷತೆ ಏನಿದೆ?

1 month ago

ಚೆನ್ನೈ: ಉಗ್ರ ಹಫೀಜ್ ಸಯೀದ್, ಕಾಶ್ಮೀರ ವಿಷಯ ಸೇರಿದಂತೆ ಭಾರತದ ವಿರುದ್ಧವಾಗಿ ಬಹಿರಂಗವಾಗಿ ಪಾಕಿಸ್ತಾನದ ಬೆಂಬಲಕ್ಕೆ ನಿಂತಿರುವ ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ 2 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ ಜಿನ್‍ಪಿಂಗ್ ಆಗಮಿಸಲಿರುವ ಹಿನ್ನೆಲೆಯಲ್ಲಿ ಚೆನ್ನೈ ವಿಮಾನ ನಿಲ್ದಾಣ...

ಸೆಲ್ಫಿ ಗೀಳಿಗೆ ಒಂದೇ ಕುಟುಂಬದ ನಾಲ್ವರು ಬಲಿ

2 months ago

ಬೆಂಗಳೂರು: ಸೆಲ್ಫಿ ಗೀಳಿಗೆ ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಕರ್ನಾಟಕ ತಮಿಳುನಾಡು ಗಡಿಯ ಪಂಬರ್ ಅಣೆಕಟ್ಟೆಯಲ್ಲಿ ನಡೆದಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉತ್ತನಾಗಿರಿ ನಿವಾಸಿಗಳಾದ ಸಂತೋಷ್ (14) ಸ್ನೇಹಾ (19) ಕನೋಧಾ (18) ಹಾಗೂ ನೀವಿತಾ (20)...

ಅಜ್ಜಿ ಎಂದಿದ್ದಕ್ಕೆ ಬೈದ ವೃದ್ಧೆ- ಸಿಟ್ಟಿಗೆದ್ದು ಕತ್ತು ಹಿಸುಕಿ ಕೊಂದ ಮನೆ ಮಾಲೀಕ

2 months ago

ಚೆನ್ನೈ: ಮನೆ ಮಾಲೀಕನೊಬ್ಬನು ತನ್ನ ಮನೆಯಲ್ಲಿ ಬಾಡಿಗೆಗೆ ಇದ್ದ ವೃದ್ಧೆಯೊಬ್ಬರಿಗೆ ಅಜ್ಜಿ ಎಂದು ಕರೆದಿದ್ದಕ್ಕೆ ಅವರು ಬೈದಿದ್ದರು. ತನ್ನ ಮನೆಯಲ್ಲಿದ್ದುಕೊಂಡು ತನಗೇ ಬೈದರಲ್ಲ ಎಂಬ ಸಿಟ್ಟಿಗೆ ಕತ್ತು ಹಿಸುಕಿ ವೃದ್ಧೆಯನ್ನು ಮನೆ ಮಾಲೀಕ ಕೊಲೆ ಮಾಡಿದ್ದಾನೆ. ಸೆಪ್ಟೆಂಬರ್ 14ರಂದು ಈ ಘಟನೆ...