ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯನ್ನು ಪತ್ನಿ, ಮಗಳು ಸೇರಿ ಕೊಲೆ ಮಾಡಿದ್ರು
ಚೆನ್ನೈ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯನ್ನು ಆತನ ಪತ್ನಿ (Wife) ಹಾಗೂ ಹಿರಿಯ ಮಗಳು (Daughter)…
ಚಲಿಸುತ್ತಿದ್ದ ಬಸ್‍ನಿಂದ ರಸ್ತೆ ಮೇಲೆ ಬಿದ್ದ ತಾಯಿ, ಮಗು – ಭಯಾನಕ ವೀಡಿಯೋ ವೈರಲ್
ಚೆನ್ನೈ: ಚಲಿಸುತ್ತಿದ್ದ ಖಾಸಗಿ ಬಸ್‍ನಿಂದ ಮಹಿಳೆ ಮತ್ತು ಮಗು ರಸ್ತೆ ಮೇಲೆ ಬಿದ್ದು, ಸಾವಿನದವಡೆಯಿಂದ ಪಾರಾದ…
ಆರ್‌ಸಿಬಿಯನ್ನು ಗೇಲಿ ಮಾಡಿದ್ದಕ್ಕೆ ಸ್ನೇಹಿತನನ್ನೇ ಹತ್ಯೆಗೈದ
ಚೆನ್ನೈ: ಆರ್‌ಸಿಬಿ (RCB) ಹಾಗೂ ವಿರಾಟ್ ಕೊಹ್ಲಿಯನ್ನು (Virat Kohli) ಗೇಲಿ ಮಾಡಿದ್ದಕ್ಕೆ ಯುವಕನೋರ್ವ ಸ್ನೇಹಿತನನ್ನು…
ಬಲವಂತವಾಗಿ ಮಂಗಳಮುಖಿಯ ಮುಂದೆಲೆ ಕತ್ತರಿಸಿ ಹಲ್ಲೆ – ಇಬ್ಬರು ಅರೆಸ್ಟ್
ಚೆನ್ನೈ: ಬಲವಂತವಾಗಿ ಮಂಗಳಮುಖಿ (Transgender) ಮುಂದೆಲೆಯನ್ನು ಕತ್ತರಿಸಿ ಆಕೆಯ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿರುವ…
ಮದ್ರಾಸ್ ಹೈಕೋರ್ಟ್‍ನಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಸಾವು
ಚೆನ್ನೈ: ತನ್ನ ಮಗನಿಗಾಗಿ ಜಾತಿ ಪ್ರಮಾಣ ಪತ್ರವನ್ನು (Community Certificate) ಪಡೆಯಲು ಹೆಣಗಾಡುತ್ತಿದ್ದ ವ್ಯಕ್ತಿಯೋರ್ವ ಮದ್ರಾಸ್…
ಅಳಿವಿನಂಚಿನಲ್ಲಿರುವ ಸ್ಲೆಂಡರ್ ಲೋರಿಸ್‍ಗಾಗಿ ಭಾರತದ ಮೊದಲ ಅಭಯಾರಣ್ಯ – ತಮಿಳುನಾಡು ಸರ್ಕಾರದಿಂದ ಆದೇಶ
ಚೆನ್ನೈ: ಅಳಿವಿನಂಚಿನಲ್ಲಿರುವ ಸ್ಲೆಂಡರ್ ಲೋರಿಸ್‍ಗಾಗಿ (Slender Loris) ಕರೂರ್ ಮತ್ತು ದಿಂಡಿಗಲ್ ಜಿಲ್ಲೆಗಳಲ್ಲಿ ಭಾರತದ ಮೊದಲ…
ಪಿಯು ವಿದ್ಯಾರ್ಥಿನಿಗೆ ಬಸ್ ನಿಲ್ದಾಣದಲ್ಲೇ ತಾಳಿ ಕಟ್ಟಿದ 17 ವರ್ಷದ ಹುಡುಗ!
ಚೆನ್ನೈ: ಪಾಲಿಟೆಕ್ನಿಕ್‌ನಲ್ಲಿ ಓದುತ್ತಿದ್ದ 17 ವರ್ಷದ ಹುಡುಗನೊಬ್ಬ (Minor Boy) ಪಿಯುಸಿ ಓದುತ್ತಿದ್ದ 16 ವರ್ಷದ…
ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್ – ಸ್ಟಾಲಿನ್ ಉದ್ಘಾಟಿಸಿದ ಕಟ್ಟಡ ಟ್ರೋಲ್
ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಅವರು ಸೋಮವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ…
ನಟಿ ನಯನತಾರ ಬಾಡಿಗೆ ತಾಯ್ತನದ ಮಗು: ತನಿಖೆಗೆ ಆದೇಶಿಸಿದ ತಮಿಳು ನಾಡು ಸರಕಾರ
ನಿನ್ನೆಯಷ್ಟೇ ತಾವು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿರುವುದಾಗಿ ನಟಿ ನಯನತಾರಾ (Nayantara) ಮತ್ತು ವಿಘ್ನೇಶ್…
ತಮಿಳುನಾಡಿನಲ್ಲಿ ಆನ್‌ಲೈನ್ ಗೇಮ್ಸ್ ಬ್ಯಾನ್? – ಶೀಘ್ರದಲ್ಲಿ ಸರ್ಕಾರದಿಂದ ಆದೇಶ ಸಾಧ್ಯತೆ
ಚೆನೈ: ಹಣಕಾಸಿನ ಹಕ್ಕು ಹೊಂದಿರುವ ಆನ್‌ಲೈನ್ ಗೇಮ್‌ಗಳನ್ನು (ಆನ್‌ಲೈನ್ ಜೂಜು ಆಟಗಳು) ನಿಷೇಧಿಸಲು ತಮಿಳುನಾಡು ಸರ್ಕಾರ…
