ತಮಿಳುನಾಡಿನ ಹಾಸ್ಟೆಲ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ
ಚೆನ್ನೈ: ತಮಿಳುನಾಡಿನ ಚಿನ್ನಸೇಲಂನ ಕಣಿಯೂರು ಪ್ರದೇಶದ ಖಾಸಗಿ ವಸತಿ ಶಾಲೆಯಲ್ಲಿ 2 ವಾರಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು…
ಮೇಕೆದಾಟು ಡ್ಯಾಂಗೆ ತಮಿಳುನಾಡು ವಿರೋಧ – ಸುಪ್ರೀಂಕೋರ್ಟ್‍ನಲ್ಲಿ ಇಂದು ವಿಚಾರಣೆ
ನವದೆಹಲಿ: ಸುಪ್ರೀಂಕೋರ್ಟ್‍ನಲ್ಲಿ ಇಂದು ಮೇಕೆದಾಟು ಅಣೆಕಟ್ಟು ವಿಚಾರ ಚರ್ಚೆಗೆ ಬರಲಿದೆ. ಮೇಕೆದಾಟು ಡ್ಯಾಂಗೆ ವಿರೋಧ ವ್ಯಕ್ತಪಡಿಸಿರುವ…
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು
ಚೆನ್ನೈ: ಆರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿರತ್ನಂ…
ಹೆದ್ದಾರಿಯಲ್ಲಿ ಮಹಿಳೆಯ ಟ್ರಕ್ ಸವಾರಿ – ಲೇಡಿ ಡ್ರೈವರ್‌ಗೆ ಸಲಾಂ ಅಂದ ನೆಟ್ಟಿಗರು
ಚೆನ್ನೈ: 'ಉದ್ಯೋಗಂ ಪುರುಷ ಲಕ್ಷಣಂ' ಅನ್ನುವ ಹಳೆಯ ಗಾದೆ ಮಾತು ಈಗ ಅಕ್ಷರಶಃ ಬದಲಾಗಿದೆ. ಎಲ್ಲ…
ಆಸ್ಪತ್ರೆಯಿಂದ ಡಿಸ್ಚಾರ್ಜ್ – ರಾಷ್ಟ್ರಪತಿ ಚುನಾವಣೆಗೆ ಮತ ಚಲಾಯಿಸಿದ ಸ್ಟಾಲಿನ್
ಚೆನ್ನೈ: ಕೋವಿಡ್-19 ಸೋಂಕಿಗೆ ಒಳಗಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್…
ವಿದ್ಯಾರ್ಥಿನಿ ಸಾವಿಗೆ ತೀವ್ರಗೊಂಡ ಪ್ರತಿಭಟನೆ – ಸ್ಕೂಲ್ ಬಸ್, ಪೊಲೀಸ್ ವಾಹನಗಳಿಗೆ ಬೆಂಕಿ
ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಇತ್ತೀಚೆಗೆ ಶಾಲಾ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶಾರಣಾಗಿದ್ದಳು. ಇದಕ್ಕೆ ಸಂಬಂಧಿಸಿದಂತೆ ಇದೀಗ…
ಶೀಘ್ರವೇ ಗುಣಮುಖರಾಗಿ – ಸ್ಟಾಲಿನ್‌ಗೆ ಶುಭಹಾರೈಸಿದ ಬೊಮ್ಮಾಯಿ
ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಶೀಘ್ರವೇ ಗುಣಮುಖರಾಗುವಂತೆ ಹಾರೈಸಿ,…
ತಮಿಳುನಾಡು ಸಿಎಂಗೆ ಕೋವಿಡ್ – ಆಸ್ಪತ್ರೆಗೆ ದಾಖಲು
ಚೆನ್ನೈ: 2 ದಿನಗಳ ಹಿಂದೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಕೋವಿಡ್ ಸೋಕು ಕಂಡುಬಂದಿದ್ದು,…
ಸಿಗರೇಟ್ ಸೇದುತ್ತಿರುವ ಶಿವ – ಮದುವೆ ಬ್ಯಾನರ್ ತೆರವುಗೊಳಿಸಿದ ಪೊಲೀಸರು
ಚೆನ್ನೈ: ಕಾಳಿ ಮಾತೆ ಸಿಗರೇಟ್ ಸೇದುತ್ತಿರುವ ಪೋಸ್ಟರ್ ಇತ್ತೀಚೆಗಷ್ಟೇ ವೈರಲ್ ಆಗಿ ಭಾರೀ ವಿವಾದಕ್ಕೆ ಕಾರಣವಾಗಿದೆ.…
ಕಾಳಿ ಕೈಲಿ ಸಿಗರೇಟು ವಿವಾದ : ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವಿಟ್‌ಗೆ ತಡೆ
ತಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ ಕೊಟ್ಟ…
