Wednesday, 16th October 2019

Recent News

3 years ago

ಇಂದು ಶಶಿಕಲಾ ಶರಣಾಗದಿದ್ದರೆ ಸೆಷನ್ ಕೋರ್ಟ್ ಕೊಡುತ್ತೆ ಅರೆಸ್ಟ್ ವಾರೆಂಟ್!

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ದೋಷಿಯೆಂದು ಶಿಕ್ಷೆಗೆ ಗುರಿಯಾಗಿರುವ ದಿವಂಗತ ಜಯಲಲಿತಾ ಪರಮಾಪ್ತೆ, ಎಐಎಡಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಹಾಗೂ ಸಂಬಂಧಿಗಳಾದ ಸುಧಾಕರನ್ ಮತ್ತು ಇಳವರಸಿ ಇಂದು ಕೋರ್ಟ್ ಮುಂದೆ ಶರಣಾಗಲೇ ಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ಮೇಲ್ಮನವಿ ಅರ್ಜಿ ವಿಚಾರಣೆಯ ತೀರ್ಪು ನೀಡಿದ ಸುಪ್ರೀಂಕೋರ್ಟ್, ಇಂದೇ ಶರಣಾಗಬೇಕು ಅಂತಾ ತೀರ್ಪಿನಲ್ಲಿ ಸೂಚಿಸಿತ್ತು. ಆದ್ರೂ ಮೂವರಲ್ಲಿ ಯಾರೊಬ್ಬರೂ ಶರಣಾಗಲಿಲ್ಲ. ಇಂದು ಸುಪ್ರೀಂಕೋರ್ಟ್‍ನಲ್ಲಿ ಮೇಲ್ವಿಚಾರಣ ಅರ್ಜಿ ಹಾಗೂ ಶರಣಾಗತಿಗೆ 4 ವಾರಗಳ ಕಾಲಾವಕಾಶ ಕೋರಿ […]

3 years ago

ಶಶಿಕಲಾ ರೆಸಾರ್ಟ್ ಬಿಟ್ಟರೂ ಶಾಸಕರ ಠಿಕಾಣಿ- ಅಧಿಕಾರಿಗಳಿಂದ ರೆಸಾರ್ಟ್‍ನ ವಿದ್ಯುತ್ ಸಂಪರ್ಕ ಕಟ್

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಮಂಗಳವಾರ ತೀರ್ಪು ಪ್ರಕಟ ಆಗಲು ಸಮಯ ನಿಗದಿಯಾಗುತ್ತಿದ್ದ ಹಾಗೆ ಸೋಮವಾರವೇ ಶಾಸಕರ ಜೊತೆ ರೆಸಾರ್ಟ್ ಸೇರಿದ್ದ ಚಿನ್ನಮ್ಮ ತಡರಾತ್ರಿ ಪೋಯಸ್ ಗಾರ್ಡನ್ ಮನೆಗೆ ಬಂದಿದ್ದಾರೆ. ನಿನ್ನೆ ತಡರಾತ್ರಿ ಪೋಯಸ್ ಗಾರ್ಡನ್ ಮನೆಗೆ ತೆರಳುವುದಕ್ಕೆ ಮುಂಚೆ ಸ್ಥಳೀಯ ಮಾಧ್ಯಮವೊಂದರ ಜೊತೆ ಮಾತನಾಡಿರುವ ಶಶಿಕಲಾ, ಒಂದು ರೀತಿಯ ವಿದಾಯ...

ಇಂದು ಚೆನ್ನೈಗೆ ರಾಜ್ಯಪಾಲ: ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್‍ಗೆ ಸೆಲ್ವಂ ಪತ್ರ

3 years ago

ಚೆನ್ನೈ: ತಮಿಳುನಾಡಿನ ರಾಜಕೀಯ ಬಿಕ್ಕಟ್ಟು ಇವತ್ತು ಸ್ವಲ್ಪ ಶಾಂತವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿ ಅಸ್ಥಿರತೆ ಉಂಟಾಗಿದ್ರೂ ಮುಂಬೈನಲ್ಲಿದ್ದ ತಮಿಳುನಾಡಿನ ಹೆಚ್ಚುವರಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಇಂದು ಚೆನ್ನೈಗೆ ಆಗಮಿಸಲಿದ್ದಾರೆ. ಶಶಿಕಲಾ ಹಾಗೂ ಬೆಂಬಲಿಗ ಶಾಸಕರು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ...

ಅಜ್ಞಾತ ಸ್ಥಳದತ್ತ ಶಶಿಕಲಾ ಬೆಂಬಲಿಗರು: ನಿನ್ನೆ ರಾತ್ರಿಯಿಂದ ಇಲ್ಲಿಯವರೆಗಿನ ಟೈಂ ಲೈನ್ ಇಲ್ಲಿದೆ

3 years ago

ಚೆನ್ನೈ: ತಮಿಳುನಾಡಲ್ಲಿ ಯಾರೂ ನಿರೀಕ್ಷಿಸದ ಮಟ್ಟಕ್ಕೆ ಕ್ಷಿಪ್ರ ರಾಜಕೀಯ ಕ್ರಾಂತಿ ಆಗ್ತಿದೆ. ಮಂಗಳವಾರ ರಾತ್ರಿ ಜಯಯಲಿತಾ ಸಮಾಧಿ ಮುಂದೆ ಪನ್ನೀರ್ ಸೆಲ್ವಂ ಧ್ಯಾನಕ್ಕೆ ಇಳಿದು ನಂತರ ನೀಡಿದ ಹೇಳಿಕೆ ಬಳಿಕ ರಾಜಕೀಯದ ಚದುರಂಗದಾಟ ಶುರುವಾಗಿದೆ. ನಾನು ಯಾವುದೇ ಕಾರಣಕ್ಕೂ ಸುಮ್ಮನಿರಲ್ಲ. ಜಯಲಲಿತಾ...

ಆಸ್ಪತ್ರೆಯಲ್ಲಿ 1 ಬಾರಿಯೂ ಜಯಲಲಿತಾ ಭೇಟಿಗೆ ಬಿಡಲಿಲ್ಲ: ಪನ್ನೀರ್ ಸೆಲ್ವಂ

3 years ago

– ಜಯಾ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ಆಗ್ಬೇಕು ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಮಂಗಳವಾರ ರಾತ್ರಿ ಇದ್ದಕ್ಕಿದ್ದಂತೆ ಜಯಲಲಿತಾ ಸಮಾಧಿ ಬಳಿ ಧ್ಯಾನ ಮಗ್ನರಾಗಿದ್ದ ಪನ್ನೀರ್ ಸೆಲ್ವಂ ಶಶಿಕಲಾ ವಿರುದ್ಧ ತಿರುಗಿಬಿದದ್ದಿದ್ದಾರೆ. ಜಯಲಲಿತಾ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ...

ಶಶಿಕಲಾ ವಿರುದ್ಧ ಸೆಲ್ವಂ ಬಂಡಾಯದ ಕಹಳೆ – ಖಜಾಂಚಿ ಸ್ಥಾನದಿಂದ ಕಿತ್ತೆಸೆದ ಶಶಿಕಲಾ

3 years ago

– ಪನ್ನೀರ್ ಸೆಲ್ವಂಗೆ ಡಿಎಂಕೆ ಸಪೋರ್ಟ್ ಚೆನ್ನೈ: ಜಯಲಲಿತಾ ನಿಧನದ ನಂತರ ಅಸ್ಥಿರತೆಯಲ್ಲಿದ್ದ ತಮಿಳುನಾಡಿನ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಅಮ್ಮನಿಲ್ಲದ ತಮಿಳುನಾಡಿನಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ ನಡೆದಿದೆ. ಇದಕ್ಕೆ ಕಾರಣವಾಗಿದ್ದು ಅಮ್ಮನ ನಂಬಿಕಸ್ಥ ಬಂಟ ಪನ್ನೀರ್ ಸೆಲ್ವಂ. ಚಿನ್ನಮ್ಮ ಶಶಿಕಲಾ ವಿರುದ್ಧ...

ಪನ್ನೀರ್‍ಸೆಲ್ವಂ ಹೇಳಿದ ಅಮ್ಮನ ‘ಆತ್ಮ’ಕಥೆ!

3 years ago

– ನಾನೇ ಸಿಎಂ ಆಗಬೇಕೆಂದು ಅಮ್ಮಾ ಬಯಸಿದ್ದರು – ಶಶಿಕಲಾ ವಿರುದ್ಧ ಪನ್ನೀರ್ ಸೆಲ್ವಂ ಅಸಮಾಧಾನ – ತಮಿಳುನಾಡಿನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ – ಕೊನೆಗೂ ಮನದ ದುಗುಡ ಹೊರಹಾಕಿದ ಒಪಿಎಸ್ ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಜಯಲಲಿತಾ...

ಕಾವೇರಿ ವಿಚಾರಣೆ- ಬ್ರಿಟಿಷ್ ಒಪ್ಪಂದಗಳಿಗೆ ಕರ್ನಾಟಕ ಬದ್ಧವಿರಬೇಕೇ: ಸುಪ್ರೀಂ ಪ್ರಶ್ನೆ

3 years ago

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿ ಏಪ್ರಿಲ್ 11 ರೊಳಗೆ ತೀರ್ಪು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನ್ಯಾ. ದೀಪಕ್...