Recent News

3 years ago

ಕಾವೇರಿ ವಿಚಾರಣೆ- ಬ್ರಿಟಿಷ್ ಒಪ್ಪಂದಗಳಿಗೆ ಕರ್ನಾಟಕ ಬದ್ಧವಿರಬೇಕೇ: ಸುಪ್ರೀಂ ಪ್ರಶ್ನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿ ಏಪ್ರಿಲ್ 11 ರೊಳಗೆ ತೀರ್ಪು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನ್ಯಾ. ದೀಪಕ್ ಮಿಶ್ರಾ, ನ್ಯಾ. ಅಮಿತವ್ ರಾಯ್, ನ್ಯಾ. ಎಂ. ಖಾನ್ವಿಲ್ಕರ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ಮಂಗಳವಾರ ಮಧ್ಯಾಹ್ನ 2.30ಕ್ಕೆ ಆರಂಭವಾಯಿತು. ಎರಡೂ ಕಡೆಯ ವಾದ ಆಲಿಸಿದ ನ್ಯಾಯ ಪೀಠ ಮಾರ್ಚ್ 21ಕ್ಕೆ ವಿಚಾರಣೆ ಮುಂದೂಡಿತು. ವಾದ […]

3 years ago

ಜಯಾ ಸಾವು ಸಹಜ ಸಾವಲ್ಲ, ಅದು ವ್ಯವಸ್ಥಿತ ಕೊಲೆ: ಎಐಎಡಿಎಂಕೆ ನಾಯಕನಿಂದ ಬಾಂಬ್

ಚೆನ್ನೈ: ರಾಜಕೀಯ ಚದುರಂಗದಾಟದಲ್ಲಿ ಒಂದೇ ದಿನದಲ್ಲಿ ಅಣ್ಣಾ ಡಿಎಂಕೆ ಪಕ್ಷದ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿ ಮುಖ್ಯಮಂತ್ರಿ ಪಟ್ಟದ ಮೇಲೆ ಕಣ್ಣೀಟ್ಟಿದ್ದ ಶಶಿಕಲಾಗೆ ಒಂದರ ಮೇಲೊಂದರಂತೆ ವಿಘ್ನಗಳು ಎದುರಾಗುತ್ತಿವೆ. ಪ್ರಮಾಣ ವಚನಕ್ಕೆ ಎಲ್ಲಾ ಸಿದ್ಧತೆ ನಡೆಸಿದ್ದ ಶಶಿಕಲಾಗೆ ರಾಜ್ಯಪಾಲರ ಗೈರು ಹಾಜರಿ ಮೊದಲ ಶಾಕ್ ನೀಡಿದರೆ, ಇತ್ತ ಮಂಗಳವಾರ ಬೆಳಗ್ಗೆ ಚೆನ್ನೈನಲ್ಲಿ ಸುದ್ದಿಗೋಷ್ಠಿ ಮಾಡಿದ ಅಣ್ಣಾ...

ತಮಿಳುನಾಡಲ್ಲಿ ನಾಳೆಯಿಂದ ಚಿನ್ನಮ್ಮನ ರಾಜ್ಯಭಾರ, ಪನೀರ್ ಸೆಲ್ವಂ ರಾಜೀನಾಮೆ

3 years ago

ಚೆನ್ನೈ: ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಚೆನ್ನೈನ ಪೋಯಸ್ ಗಾರ್ಡನ್ ನಿವಾಸದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಎಐಎಡಿಎಂಕೆಯ ಶಾಸಕಾಂಗ ಪಕ್ಷದ ನಾಯಕಿಯಾಗಿ ಶಶಿಕಲಾ ಆಯ್ಕೆಯಾಗಿದ್ದು, ಸಿಎಂ ಸ್ಥಾನಕ್ಕೆ ಓ ಪನೀರ್ ಸೆಲ್ವಂ...

ವೀಡಿಯೋ: ಮೂಗಿನಿಂದ ಮಹಿಳೆಯ ತಲೆ ಹೊಕ್ಕಿದ್ದ ಜಿರಲೆ ಹೊರತೆಗೆದ್ರು

3 years ago

ಚೆನ್ನೈ: ಮಹಿಳೆಯೊಬ್ಬರ ಕಿವಿಯೊಳಗೆ ಸೇರಿಕೊಂಡಿದ್ದ ಜಿರಲೆಯನ್ನು ಹೊರತೆಗೆದ ಘಟನೆ ಇತ್ತೀಚೆಗೆ ಚೀನಾದಲ್ಲಿ ನಡೆದಿತ್ತು. ಆದ್ರೆ ಮಹಿಳೆಯ ಮೂಗಿನ ಮೂಲಕ ಜಿರಲೆ ಒಳಹೋಗಿ ತಲೆಯಲ್ಲಿ ಸೇರಿಕೊಂಡಿತ್ತು ಎಂದರೆ ನೀವು ನಂಬಲೇ ಬೇಕು. ಇಂತಹದ್ದೊಂದು ಘಟನೆ ನಡೆದಿದ್ದು ಬೇರೆಲ್ಲೂ ಅಲ್ಲ, ತಮಿಳುನಾಡಿನಲ್ಲಿ. ಇಲ್ಲಿನ ನಿವಾಸಿ...