Thursday, 19th July 2018

Recent News

4 weeks ago

ಉತ್ತರಾಖಂಡ್ ರಕ್ಷಣಾ ಕಾರ್ಯಚರಣೆ ಸ್ಫೂರ್ತಿ -ಚಹಾ ಮಾರುವವನ ಪುತ್ರಿ ಭಾರತೀಯ ವಾಯುಸೇನೆಗೆ ಆಯ್ಕೆ!

ಭೋಪಾಲ್: ಭಾರತೀಯ ವಾಯುಸೇನೆ ನಡೆಸುವ ಹಾರಾಟ ವಿಭಾಗಕ್ಕೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಮಧ್ಯಪ್ರದೇಶದ ಮಿಮುಚ್ ಜಿಲ್ಲೆಯಿಂದ ಚಹಾ ಮಾರಾಟ ಮಾಡುವವನ ಪುತ್ರಿ ನೇಮಕಗೊಂಡು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ. ಅಂಚಲ್ ಗಂಗ್ವಾಲ್(24) ಆಯ್ಕೆಗೊಂಡ ಯುವತಿ. ಮೂಲತಃ ಮಿಮುಚ್ ಜಿಲ್ಲೆಯವರಾದ ಅಂಚಲ್ ವಾಯುಸೇನೆ ನೇಮಕಾತಿ ಪ್ರವೇಶ ಪರೀಕ್ಷೆಯಲ್ಲಿ ಮಧ್ಯಪ್ರದೇಶ ರಾಜ್ಯದಿಂದ ಆಯ್ಕೆಯಾದ ಒಬ್ಬಳೆ ಒಬ್ಬ ಯುವತಿ. ಇವರ ತಂದೆ ಸುರೇಶ್ ಗಂಗ್ವಾಲ್ ಮಿಮುಚ್‍ನ ಬಸ್ ನಿಲ್ದಾಣದ ಬಳಿ ಚಹಾ ಅಂಗಡಿ ನಡೆಸುತ್ತಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಂಚಲ್, ನಾನು […]

2 months ago

ಟೀ ಅಂಗಡಿ ಮೇಲೆ ಬಿದ್ದ ವಿದ್ಯುತ್ ತಂತಿ- ಸ್ಥಳದಲ್ಲಿದ್ದ 7 ಮಂದಿಗೆ ಕರೆಂಟ್ ಶಾಕ್

ವಿಜಯಪುರ: ಟೀ ಅಂಗಡಿ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಟೀ ಕುಡಿಯುತ್ತಿದ್ದ ಏಳು ಜನರಿಗೆ ವಿದ್ಯುತ್ ಪ್ರವಹಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಲತವಾಡ ಪಟ್ಟಣದಲ್ಲಿ ನಡೆದಿದೆ. ಶನಿವಾರ ಸಂಜೆ ವೇಳೆ ಬೀಸಿದ ಬಿರುಗಾಳಿ ವೇಳೆ ನಲತವಾಡನ ಟೀ ಅಂಗಡಿಯ ತಗಡಿನ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಆಗ ತಗಡಿನ ಮೂಲಕ...

ರಾಯಚೂರಲ್ಲಿ ಮಿರ್ಚಿ ಬಜ್ಜಿ ತಿಂದಿದ್ದ ರಾಗಾ, ಬಿಜಾಪುರದಲ್ಲಿ ಟೀ ಬಿಸ್ಕೇಟ್ ಸೇವನೆ

5 months ago

ವಿಜಯಪುರ: ಇತ್ತೀಚೆಗೆ ಹೈದ್ರಾಬಾದ್ ಕರ್ನಾಟಕ ಪ್ರವಾಸ ಕೈಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಲ್ಮಲಾದಲ್ಲಿರುವ ಮೌಲಾಸಾಬ್ ಅಂಗಡಿಯಲ್ಲಿ ಬಿಸಿ ಬಿಸಿ ಮಿರ್ಚಿ ತಿಂದು ಗಮನ ಸೆಳೆದಿದ್ರು. ಈ ಬಾರಿಯ ಜನಾಶೀರ್ವಾದ ಯಾತ್ರೆಯಲ್ಲಿಯೂ .ವಿಜಯಪುರದ ಚಿಕ್ಕ ಹೋಟೆಲ್ ಗೆ ತೆರಳಿ ಯಾವುದೇ ಹಮ್ಮು...

ಪೆಟ್ರೋಲ್, ಡೀಸೆಲ್ ಹಾಕಿಸಿಕೊಂಡವರಿಗೆ ಫ್ರೀಯಾಗಿ ಟೀ ಕೊಡ್ತಾರೆ ಹಾವೇರಿಯ ಮಹೇಂದ್ರ

8 months ago

ಹಾವೇರಿ: ಪೆಟ್ರೋಲ್ ಬಂಕ್ ಅಂದ್ರೆ ಅಲ್ಲಿ ಪೆಟ್ರೋಲ್, ಡಿಸೇಲ್ ಮಾತ್ರ ಸಿಗುತ್ತೆ. ಆದ್ರೆ ಇಲ್ಲೊಂದು ಬಂಕ್ ನಲ್ಲಿ ಪೆಟ್ರೋಲ್ ಡಿಸೇಲ್ ಜೊತೆಗೆ ಕೆಲವು ಉಚಿತ ಸೌಲಭ್ಯಗಳು ಸಿಗುತ್ತವೆ. ಪೆಟ್ರೋಲ್ ಹಾಗೂ ಡಿಸೇಲ್ ಹಾಕಿಸಿಕೊಂಡರೆ ಉಚಿತವಾಗಿ ಟೀ ಸಿಗುತ್ತೆ. ಹೌದು. ಹಾವೇರಿ ಹೊರವಲಯದ...

ನೀವು ಚಹಾ ಮಾರಾಟ ಮಾಡಿ, ದೇಶ ಮಾರಬೇಡಿ: ಕಾಂಗ್ರೆಸ್ಸಿಗೆ ಮೋದಿ ಟಾಂಗ್

8 months ago

ಗಾಂಧಿನಗರ್: 2019ರ ಲೋಕಸಭಾ ಚುನಾವಣೆಗೆ ನಿರ್ಣಾಯಕ ಎನ್ನಲಾಗಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಭರ್ಜರಿಯಾಗಿ ಪ್ರಚಾರ ಕೈಗೊಂಡಿದ್ದಾರೆ. ಸೋಮವಾರದಿಂದ ಪ್ರಚಾರ ಆರಂಭಿಸಿದ ಪ್ರಧಾನಿ ಮೋದಿ ಮೊದಲ ದಿನವೇ ಮೂರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಎಂದಿನ ಶೈಲಿಯಲ್ಲಿ ಕಾಂಗ್ರೆಸ್...

ಸಿಎಂ ಮನೆ ಕಾಫಿ-ಟೀ, ಬಿಸ್ಕೆಟ್‍ಗೆ ಖರ್ಚಾಗಿದ್ದು ಅರ್ಧ ಕೋಟಿ!

11 months ago

ಬೆಂಗಳೂರು: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಸಿದ್ದರಾಮಯ್ಯ ಸರ್ಕಾರ ಕೊಟ್ಟಿದ್ದು ಸಾವಿರ ರೂಪಾಯಿಗಳ ಪರಿಹಾರ. ಆದ್ರೆ ಸಿಎಂ ಮನೆಯ ಬಿಸ್ಕೆಟ್ ಖರ್ಚು ಲಕ್ಷಾಂತರ ರೂಪಾಯಿ ಅನ್ನೋದು ನಿಮಗೆ ಗೊತ್ತಾ? ಹೌದು. ಕಳೆದ 4 ವರ್ಷಗಳಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಕಾವೇರಿ...

8 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ ಮೋದಿ ಟೀ ಮಾರಿದ್ದ ರೈಲು ನಿಲ್ದಾಣ

1 year ago

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಬಾಲ್ಯದಲ್ಲಿ ಚಹಾ ಮಾರಾಟ ಮಾಡಿದ್ದ ರೈಲು ನಿಲ್ದಾಣ 8 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ. ಉತ್ತರ ಗುಜರಾತಿನ ಮೆಹಸಾನ ಜಿಲ್ಲೆಯಲ್ಲಿರುವ ವಡ್‍ನಗರ ರೈಲು ನಿಲ್ದಾಣದ ಅಭಿವೃದ್ಧಿಗೆ 8 ಕೋಟಿ ರೂ. ಹಣವನ್ನು ಮಂಜೂರು ಮಾಡಲಾಗಿದೆ...