ದಾವಣಗೆರೆ: ಲಾಕ್ಡೌನ್ನಿಂದಾಗಿ ಎಲ್ಲ ವಲಯದ ಮೇಲೂ ಪರಿಣಾಮ ಬೀರಿದ್ದು, ದೇಶದ ಆರ್ಥಿಕತೆಯೇ ಏರುಪೇರಾಗಿದೆ. ಅದೇ ರೀತಿ ಸಣ್ಣ ವ್ಯಾಪಾರಿಗಳಿಗೂ ನಷ್ಟ ಉಂಟಾಗಿದ್ದು, ಚಹಾ ಅಂಗಡಿ ಮಾಲೀಕ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ...
ಬೆಂಗಳೂರು: ಚಾಮರಾಜಪೇಟೆಯ ನಾಲ್ಕನೇ ಕ್ರಾಸ್ನಲ್ಲಿ ಟೀ ಅಂಗಡಿಯನ್ನು ಇಟ್ಟಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಡುಪಿಗೆ ಹೋಗಿದ್ದ ವ್ಯಕ್ತಿಗೆ ಕೋವಿಡ್ 19 ಬಂದಿದೆ. ಕೊರೊನಾ ಬಂದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರನ್ನು ಕ್ವಾರಂಟೈನ್ ಮಾಡಲು...
– 55 ವರ್ಷದ ಮಹಿಳೆಯ ಮೇಲೆ 24ರ ಯುವಕನಿಂದ ಅತ್ಯಾಚಾರ ನವದೆಹಲಿ: 55 ವರ್ಷದ ಮಹಿಳೆಯ ಮೇಲೆ 24ರ ಯುವಕನೊಬ್ಬ ಅತ್ಯಾಚಾರ ಎಸಗಿ, ಕೊಲೆಗೈದ ಅಮಾನವೀಯ ಘಟನೆ ಉತ್ತರ ದೆಹಲಿಯಲ್ಲಿ ನಡೆದಿದೆ. ದೆಹಲಿಯ ನಿವಾಸಿ ಧರಮ್ರಾಜ್...
ಮೈಸೂರು: ನಗರದಲ್ಲಿ ಪುಂಡರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಹಾಡಹಗಲೇ ಟೀ ಅಂಗಡಿಯಲ್ಲಿ ಪುಂಡನೊಬ್ಬ ಆರ್ಭಟ ಮಾಡಿದ್ದಾನೆ. ಮೈಸೂರಿನ ಎಂ.ಜಿ ಮುಖ್ಯ ರಸ್ತೆಯಲ್ಲಿರುವ ಬಿ.ಬಿ ಟೀ ಅಂಗಡಿಯಲ್ಲಿ ಖಲೀಮ್ (35) ದಾಂಧಲೆ ಮಾಡಿದ್ದಾನೆ. ಈ ದೃಶ್ಯವು...
ಮಂಡ್ಯ: ಸಾಲದಿಂದ ಬೇಸತ್ತಿರುವ ಮಂಡ್ಯ ನಗರದ ವ್ಯಕ್ತಿಯೊಬ್ಬರು ನನ್ನ ಕಿಡ್ನಿ ಸೇಲ್ಗಿದೆ ಎಂದು ಟೀ ಅಂಗಡಿ ಮುಂದೆ ಫಲಕ ಹಾಕಿದ್ದಾರೆ. ವಿನೋದ್ ಕುಮಾರ್(26) ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ಬಳಿ ಮಧುರ ಟೀ ಸ್ಟಾಲ್ ಅಂಗಡಿ...
ಬೆಂಗಳೂರು: ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ಜೀವನ ಮಾಡುತ್ತಿದ್ದ ಆ ಅಂಧರ ಕುಟುಂಬಕ್ಕೆ, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕಂಟಕವಾಗಿ ಮಾರ್ಪಟ್ಟಿದೆ. ಈ ಅಂಧರ ಜೀವನೋಪಾಯಕ್ಕಿದ್ದ ಏಕೈಕ ಟೀ ಅಂಗಡಿಯನ್ನ ಅಧಿಕಾರಿಗಳು ಕುಂಟು ನೆಪವೊಡ್ಡಿ ಎತ್ತಂಗಡಿ ಮಾಡಿಸಿದ್ದಾರೆ. ಈ...
ವಿಜಯಪುರ: ಯುವಕನೊಬ್ಬ ಜೀವಂತ ಹಾವಿನೊಂದಿಗೆ ಟೀ ಕುಡಿಯಲು ಬಂದಿದ್ದು, ಸಾರ್ವಜನಿಕರು ಕಕ್ಕಾಬಿಕ್ಕಿಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ನಗರದ ರಜಪೂತ ಗಲ್ಲಿ ಬಲಕಿಯಲ್ಲಿ ಶೇಖರ್ ಎಂಬ ಯುವಕ ಜೀವಂತ ಹಾವನ್ನು ಹಿಡಿದುಕೊಂಡು ಟೀ ಕುಡಿಯಲು ಬಂದಿದ್ದಾರೆ....
ಮುಂಬೈ: ಬೇರೆಯವರ ಕೈ ಕೆಳಗೆ ಕೆಲಸ ಮಾಡುವ ಬದಲು ಸ್ವಂತ ಉದ್ಯೋಗ ಮಾಡಬೇಕೆನ್ನುವುದು ಅನೇಕರ ಕನಸು. ಆದರೆ ಪ್ರೀತಿ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದನ್ನು ನಾಗ್ಪುರದಲ್ಲಿ ದಂಪತಿ ಸಾಬೀತು ಮಾಡಿದ್ದಾರೆ. ನಿತಿನ್ ಬಿಯಾನಿ...
ಭೋಪಾಲ್: ಕಬ್ಬಿಣದ ರಾಡ್ಗಳನ್ನ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಟೀ ಅಂಗಡಿ ಹಾಗೂ ಅದರ ಸಮೀಪದ ಮನೆಯೊಳಗೆ ನುಗ್ಗಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 4 ಜನ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ...
ಮಂಡ್ಯ: ಬೈಕಿನ ಚೈನ್ ಪಾಕೆಟ್ ಒಳಗೆ ಹಾವಿನ ಮರಿ ಸೇರಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಸಂತೋಷ್ ಎಂಬುವವರ ಟೀ ಶಾಪ್ ಮುಂಭಾಗ ಕೋದಂಡರಾಮು ಎಂಬುವವರು...
ತುಮಕೂರು: ಮಾಮೂಲಿ ನೀಡದ್ದಕ್ಕೆ ಟೀ ಅಂಗಡಿ ಮಾಲೀಕನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆ ತಿಪಟೂರು ಗ್ರಾಮಾಂತರ ಪಿಎಸ್ಐ ನನ್ನು ಅಮಾನತು ಮಾಡಲಾಗಿದೆ. ದರ್ಪ ತೋರಿದ ಪಿಎಸ್ಐ ಶ್ರೀಕಾಂತ್ರನ್ನು ಅಮಾನತುಗೊಳಿಸಿ ಎಸ್ಪಿ ದಿವ್ಯಾ ಗೋಪಿನಾಥ್ ಆದೇಶಿಸಿದ್ದಾರೆ....