Monday, 22nd July 2019

Recent News

9 hours ago

ಹೋಂವರ್ಕ್ ಮಾಡ್ಕೊಂಡು ಬಾರದ ವಿದ್ಯಾರ್ಥಿಗಳಿಗೆ ಬಳೆ ತೊಡಿಸಿದ ಟೀಚರ್

ಗಾಂಧೀನಗರ: ಹೋಂ ವರ್ಕ್ ಮಾಡಿಕೊಂಡು ಬಾರದ ಮೂವರು ವಿದ್ಯಾರ್ಥಿಗಳಿಗೆ ಶಿಕ್ಷೆಯಾಗಿ ಟೀಚರ್ ಬಳೆ ತೊಡಿಸಿದ ಘಟನೆ ಗುಜರಾತ್ ನ ಮೆಹ್ಶಾನ ಜಿಲ್ಲೆಯ ಖೆರಲು ತಾಲೂಕಿನಲ್ಲಿ ನಡೆದಿದೆ. ಸರ್ಕಾರಿ ಪ್ರಾಥಮಿಕ ಶಾಲೆಯ ಟೀಚರ್ ಮನಭಾಯ್ ಪ್ರಜಾಪತಿ ಮೇಲೆ ಈ ಆರೋಪ ಕೇಳಿಬಂದಿದೆ. 6 ನೇ ತರಗತಿಯ ಮೂವರು ವಿದ್ಯಾರ್ಥಿಗಳು ಟೀಚರ್ ಕೊಟ್ಟ ಮನೆ ಕೆಲಸವನ್ನು ಸಂಪೂರ್ಣ ಮಾಡದೇ ಶಾಲೆಗೆ ಬಂದಿದ್ದಾರೆ. ತರಗತಿಗೆ ಬಂದ ಟೀಚರ್ ಎಲ್ಲರ ಹೋಂ ವರ್ಕ್ ಗಮನಿಸಿದ್ದಾರೆ. ಈ ವೇಳೆ ಮೂವರು ಟೀಚರ್ ಕೊಟ್ಟ ಕೆಲಸವನ್ನು […]

3 weeks ago

ಶಿಕ್ಷಕಿಯ ಮೇಲೆ 2 ವರ್ಷಗಳಿಂದ ಅತ್ಯಾಚಾರವೆಸಗಿದ್ದ ಪ್ರಾಂಶುಪಾಲ ಅರೆಸ್ಟ್

– ಪಾನೀಯದಲ್ಲಿ ಮತ್ತು ಬರುವ ಔಷಧಿ ಹಾಕಿ ರೇಪ್ ನವದೆಹಲಿ: ಶಿಕ್ಷಕಿಯ ಮೇಲೆ ಕಳೆದ 2 ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದ ಪ್ರಾಂಶುಪಾಲನನ್ನು ದೆಹಲಿ ಪೊಲೀಸರು ಗುರುವಾರ ಬಂದಿಸಿದ್ದಾರೆ. ದಕ್ಷಿಣ ದೆಹಲಿಯ ಜಸೋಲ ಖಾಸಗಿ ಶಾಲೆಯ ಪ್ರಾಂಶುಪಾಲ ರಾಕೇಶ್ ಸಿಂಗ್ ಬಂಧಿತ ಪ್ರಾಂಶುಪಾಲ. 27 ವರ್ಷದ ಸಂತ್ರಸ್ತೆ ಬುಧವಾರ ನೀಡಿದ್ದ ದೂರು ಪಡೆದ ಪೊಲೀಸರು ಆರೋಪಿ...

ಸರ್.. ಪ್ಲೀಸ್ ಹೋಗ್ಬೇಡಿ, ನಮ್ಮನ್ನ ಬಿಟ್ಟು ಹೋಗ್ಬೇಡಿ – ಶಿಕ್ಷಕನನ್ನು ಬಿಗಿದಪ್ಪಿ ವಿದ್ಯಾರ್ಥಿಗಳ ಕಣ್ಣೀರು

3 weeks ago

ಚಿಕ್ಕಮಗಳೂರು: ಸರ್… ಪ್ಲೀಸ್ ಹೋಗಬೇಡಿ, ನಮ್ಮನ್ನು ಬಿಟ್ಟು ಹೋಗಬೇಡಿ. ಪ್ಲೀಸ್ ಸರ್. ಬಿಇಓಗೆ ಫೋನ್ ಮಾಡಿ ನಾವೇ ಮಾತಾಡುತ್ತೇವೆ. ನೀವು ಮಾತ್ರ ಹೋಗುವುದೇ ಬೇಡ ಸರ್. ಹೀಗೆ ಶಿಕ್ಷಕರಿಗಾಗಿ ವಿದ್ಯಾರ್ಥಿಗಳು ಕಣ್ಣೀರ ಧಾರೆಯನ್ನೇ ಹರಿಸಿರುವ ಅಪರೂಪದ ಘಟನೆ ಚಿಕ್ಕಮಗಳೂರಿನ ಕೈಮರದಲ್ಲಿ ನಡೆದಿದೆ....

ಕ್ರಿಕೆಟ್ ಮಕ್ಕಳ ಜೀವನದಲ್ಲಿ ಬದಲಾವಣೆಯನ್ನು ತರುತ್ತದೆ: ವಿರಾಟ್ ಕೊಹ್ಲಿ

1 month ago

– ಕ್ರಿಕೆಟ್ ಮನುಷ್ಯತ್ವವನ್ನು ಸುಧಾರಿಸುವ ಶಿಕ್ಷಕ ಲಂಡನ್: ಕ್ರಿಕೆಟ್ ಮಕ್ಕಳ ಜೀವನದಲ್ಲಿ ಬದಲಾವಣೆಯನ್ನು ತರುತ್ತದೆ ಮತ್ತು ಒಂದು ಉತ್ತಮ ಶಿಕ್ಷಕನಂತೆ ಆದು ಮನುಷ್ಯತ್ವವನ್ನು ಸುಧಾರಿಸುತ್ತದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆ.ಎಲ್...

ಮದ್ವೆಯಾದ 4 ತಿಂಗಳಿಗೆ ಮಗುವಿಗೆ ಜನ್ಮ ನೀಡಿದ ಶಿಕ್ಷಕಿ

1 month ago

– ಮತ್ತೆ ಕೆಲಸಕ್ಕೆ ಹಾಜರಾಗದಂತೆ ಶಾಲಾ ಮಂಡಳಿ ಸೂಚನೆ ತಿರುವನಂತಪುರಂ: ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿ ಮದುವೆಯಾದ 4 ತಿಂಗಳಿಗೆ ಮಗುವಿಗೆ ಜನ್ಮ ನೀಡಿದ್ದು, ಈ ಕಾರಣವನ್ನೇ ನೀಡಿ ಶಾಲಾ ಮಂಡಳಿ ಶಿಕ್ಷಕಿಯನ್ನ ಕೆಲಸಕ್ಕೆ ಹಾಜರಾಗದಂತೆ ತಿಳಿಸಿದೆ. ಮದುವೆಯಾದ 4 ತಿಂಗಳಿಗೆ...

ಮಗು ಜಾಸ್ತಿ ಅತ್ತಿದ್ದಕ್ಕೆ ಚಮಚದಿಂದ ಬರೆ ಹಾಕಿದ ಅಂಗನವಾಡಿ ಶಿಕ್ಷಕಿ

1 month ago

ಬೆಳಗಾವಿ: ಮಗು ಜಾಸ್ತಿ ಅಳುತ್ತದೆ ಎನ್ನುವ ಒಂದೇ ಕಾರಣಕ್ಕೆ ಅಂಗನವಾಡಿ ಶಿಕ್ಷಕಿಯೊಬ್ಬಳು ಚಮಚದಿಂದ ಮೂರು ವರ್ಷದ ಮುಗುವಿಗೆ ಬರೆ ಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ್ ಪಟ್ಟಣದ ಮಲ್ದಾರ್ ಗ್ರಾಮದ ಅಂಗನವಾಡಿಯ ಶಿಕ್ಷಕಿ ರೇಣುಕಾ ಬರೆ ಹಾಕಿದ ಶಿಕ್ಷಕಿ. ಬಾಲಕ...

ಅಪ್ರಾಪ್ತ ವಿದ್ಯಾರ್ಥಿನಿಗೆ ಪ್ರೇಮ ಪಾಠ – ಶಿಕ್ಷಕನಿಗೆ ಬಿತ್ತು ಗೂಸಾ

2 months ago

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಗೆ ಪ್ರೇಮ ಪಾಠ ಮಾಡಿದ ಕಾಮುಕ ಶಿಕ್ಷಕನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬಾಗೇಪಲ್ಲಿ ತಾಲೂಕಿನ ಶ್ರೀನಿವಾಸಪುರ ಗ್ರಾಮದಲ್ಲಿ ನಡೆದಿದೆ. ಪರಗೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಾಬು ಗೂಸ ತಿಂದ ಶಿಕ್ಷಕ. ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದ...

ಲಾರಿ, ಕಾರು ಮುಖಾಮುಖಿ ಡಿಕ್ಕಿಗೆ ಶಿಕ್ಷಕ ಬಲಿ

2 months ago

ಚಿಕ್ಕಮಗಳೂರು: ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರ ಸಮೀಪದ ಎಲೆಕಲ್ ಘಾಟಿಯ ಬಳಿ ನಡೆದಿದೆ. 45 ವರ್ಷದ ಈಶ್ವರ ಮೃತಪಟ್ಟ ದುರ್ದೈವಿ. ಕಾರಿನಲ್ಲಿದ್ದ ಮತ್ತೋರ್ವ...