Tuesday, 15th October 2019

Recent News

9 months ago

ಕನ್ನಡ ಶಾಲೆ ಉಳಿವಿಗಾಗಿ ಡ್ರೈವರ್ ಆದ್ರು ಮೇಷ್ಟ್ರು!

ಉಡುಪಿ: ಖಾಸಗಿ ಶಾಲೆಗಳ ಆರ್ಭಟ ಮತ್ತು ಪೋಷಕರ ಅತಿಯಾದ ಆಂಗ್ಲ ಮಾಧ್ಯಮದ ಒಲವಿನಿಂದ ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಆದರೆ ಉಡುಪಿಯ ಬ್ರಹ್ಮಾವರ ತಾಲೂಕಿನ ಬಾರಾಳಿಯ ಶಿಕ್ಷಕರಾದ ರಾಜಾರಾಮ್ ಅವರು ಕನ್ನಡ ಶಾಲೆಗಳ ಉಳಿಸಲು ಹಗಲಿರುಳು ಪ್ರಯತ್ನ ಮಾಡುತ್ತಿದ್ದಾರೆ. ಬಾರಾಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾಗಿರುವ ರಾಜಾರಾಮ್ ಅವರು, ಬೆಳಗ್ಗೆ 7 ಗಂಟೆಗೆ ಎದ್ದು ಶಾಲೆಯ ಬಸ್ಸಿನ ಚಾಲಕನ ಸೀಟು ಏರಿ 87 ಮಕ್ಕಳನ್ನು ಕರೆದುಕೊಂಡು ಬೆಳಗ್ಗೆ 9.15ಕ್ಕೆ ಶಾಲೆಗೆ ಬರುತ್ತಾರೆ. ಮತ್ತೆ ಸಂಜೆ ತರಗತಿ […]