Friday, 20th July 2018

Recent News

6 days ago

ಆಟವಾಡುವ ವೇಳೆ ಕಾರಿಗೆ ಹಾನಿಯಾಗಿದ್ದಕ್ಕೆ ವಿದ್ಯಾರ್ಥಿಗಳನ್ನು ಕೋಲು, ಬೆಲ್ಟ್ ನಿಂದ ಹೊಡೆದು, ರೂಮ್‍ನಲ್ಲಿ ಕೂಡಿ ಹಾಕಿದ ಶಿಕ್ಷಕರು!

ಛತ್ತೀಸ್‍ಗಢ್: ಶಾಲೆಯ ಆವರಣದಲ್ಲಿ ನಿಲ್ಲಿಸಿದ್ದ ಶಿಕ್ಷಕರ ಕಾರಿನ ಮೇಲೆ ಸಣ್ಣ ಗೀಟು ಹಾಗೂ ನಂಬರ್ ಪ್ಲೇಟ್ ಗೆ ಹಾನಿ ಮಾಡಿದ್ದಕ್ಕೆ ಇಬ್ಬರು ಶಿಕ್ಷಕರು ಮೂವರು ವಿದ್ಯಾರ್ಥಿಗಳನ್ನು ಕೊಣೆಯಲ್ಲಿ ಕೂಡಿಹಾಕಿ ಥಳಿಸಿದ ಘಟನೆ ಛತ್ತೀಸ್‍ಗಢದ ಕೊರಿಯ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬೈಕುಂಥಪುರ ಪಟ್ಟಣದಲ್ಲಿರುವ ಜವಾಹರ್ ಸರ್ಕಾರಿ ವಸತಿ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಆಟವಾಡುತ್ತಿದ್ದರು. ಈ ವೇಳೆ ಅಲ್ಲಿಯೇ ನಿಲ್ಲಿಸಿದ್ದ ಬಿಪಿ ಗುಪ್ತಾ ಎಂಬ ಶಿಕ್ಷಕನ ಕಾರಿಗೆ ಹಾನಿಯಾಗಿತ್ತು. ಇದರಿಂದ ಸಿಟ್ಟಾದ ಶಿಕ್ಷಕ ತನ್ನ ಸಹೋದ್ಯೋಗಿ ಕುಮಾರ್ ಚಕ್ರವರ್ತಿ ಜೊತೆ […]

7 days ago

ಪ್ರೌಢಶಾಲಾ ಶಿಕ್ಷಕರಿಗೆ ಪರೀಕ್ಷೆ ನಡೆಸಲು ಮುಂದಾಗಿದ್ದ ರೋಹಿಣಿ ಸಿಂಧೂರಿಗೆ ತೀವ್ರ ಹಿನ್ನಡೆ!

ಹಾಸನ: ಪ್ರೌಢಶಾಲಾ ಶಿಕ್ಷಕರಿಗೆ ಪರೀಕ್ಷೆ ನಡೆಸಲು ಮುಂದಾಗಿದ್ದ ರೋಹಿಣಿ ಸಿಂಧೂರಿಗೆ ತೀವ್ರ ಹಿನ್ನಡೆಯಾಗಿದೆ. ಜುಲೈ 28ಕ್ಕೆ ಪ್ರೌಢಶಾಲಾ ಶಿಕ್ಷಕರಿಗೆ ಪರೀಕ್ಷೆ ನಡೆಸಲು ಹಾಸನ ಜಿಲ್ಲಾದಿಕಾರಿ ಸಿಂಧೂರಿ ತೀರ್ಮಾನಿಸಿದ್ದರು. ಆದ್ರೆ ಡಿಸಿ ನಿರ್ಧಾರಕ್ಕೆ ಈಗ ಸರ್ಕಾರದಿಂದ ಬ್ರೇಕ್ ಬಿದಿದೆ. ಪರೀಕ್ಷೆ ನಡೆಸದಂತೆ ನಿರ್ದೇಶನ ನೀಡೋದಾಗಿ ಶಿಕ್ಷಣ ಸಚಿವರಿಂದ ಸದನಕ್ಕೆ ಲಿಖಿತ ಉತ್ತರ ನೀಡಿದ್ದಾರೆ. ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮಗೊಳಿಸಲು...

ಮಗನಿಗಿಟ್ಟ ಹಣದಿಂದ ದತ್ತು ಮಕ್ಕಳಿಗೆ ಭವಿಷ್ಯ- ನೂರಕ್ಕೂ ಹೆಚ್ಚು ಮಂದಿಗೆ ದಾರಿದೀಪವಾದ್ರು ಚಿಕ್ಕೋಡಿಯ ದಂಪತಿ

3 weeks ago

ಚಿಕ್ಕೋಡಿ: ಈ ಕಾಲದಲ್ಲಿ ಹೆತ್ತ ಮಕ್ಕಳನ್ನ ಸಾಕೋಕೇ ಪೋಷಕರು ಒದ್ದಾಡ್ತಾರೆ. ಆದ್ರೆ, ಇವತ್ತಿನ ನಮ್ಮ ಪಬ್ಲಿಕ್ ಹೀರೋ ಶಿಕ್ಷಕ ದಂಪತಿ, ಶೈಕ್ಷಣಿಕವಾಗಿ ದತ್ತು ಪಡೆದ ಮಕ್ಕಳಿಗೆ ಉನ್ನತ ವ್ಯಾಸಂಗದವರೆಗೆ ಸಹಾಯ ಮಾಡ್ತಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಾರದಗಾ ಗ್ರಾಮದ ಡಿ.ಎಸ್.ನಾಡಗೆ...

ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ- ಚಾಲಕ, ಮೂವರು ಶಿಕ್ಷಕಿಯರು ಸೇರಿ ನಾಲ್ವರ ದುರ್ಮರಣ

2 months ago

ಕಲಬುರಗಿ: ಸರ್ಕಾರಿ ಬಸ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಶಿಕ್ಷಕಿಯರು, ಚಾಲಕ ಸೇರಿ ಒಟ್ಟು ನಾಲ್ವರು ದುರ್ಮರಣಕ್ಕೀಡಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜೇವರ್ಗಿ ತಾಲೂಕು ಕ್ರಿಡಾಂಗಣದ ಬಳಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಮೃತ ದುರ್ದೈವಿಗಳನ್ನು...

ಮಕ್ಕಳಿಗೆ ಅನಧಿಕೃತ ರಜೆ ನೀಡಿ ಶಾಲೆಯ ಪಕ್ಕದಲ್ಲೇ ಮದ್ಯದ ಅಮಲಿನಲ್ಲಿ ತೇಲಾಡಿದ ಶಿಕ್ಷಕರು!

5 months ago

ವಿಜಯಪುರ: ಶಾಲಾ ಅವಧಿಯಲ್ಲಿಯೇ ಮಕ್ಕಳಿಗೆ ರಜೆ ನೀಡಿ ಮುಖ್ಯೋಪಾಧ್ಯಾಯ ಹಾಗೂ ಸಹ ಶಿಕ್ಷಕರು ಗುಂಡು-ತುಂಡು ಪಾರ್ಟಿ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎ. ಹೆಚ್ ಬಿರಾದಾರ್ ಹಾಗೂ 4...

ಹಣ ಕದ್ದರೆಂಬ ಆರೋಪ- ಇಬ್ಬರು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿಯರ ವಿರುದ್ಧ ದೂರು

6 months ago

ಭೋಪಾಲ್: 11ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು 1000 ರೂ. ಹಣ ಕಳ್ಳತನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕಿಯರೇ ಅವರ ಬಟ್ಟೆ ಬಿಚ್ಚಿಸಿರುವ ಆರೋಪ ಕೇಳಿಬಂದಿದೆ. ಮಧ್ಯಪ್ರದೇಶದ ಅಲಿರಾಜ್ಪುರ್ ಜಿಲ್ಲೆಯ ಜೋಬಾತ್‍ನಲ್ಲಿ ಜನವರಿ 8 ರಂದು ಈ ಘಟನೆ ನಡೆದಿದ್ದು, ತಡವಾಗಿ...

ಗ್ರಾಮಸ್ಥರ, ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಸಿಕ್ತು ಹೈಟಕ್ ಟಚ್

6 months ago

ಹಾವೇರಿ: ಖಾಸಗಿ ಶಾಲೆಗಳ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಯ ದಾಖಲಾತಿ ಹೆಚ್ಚಳ ಹಾಗೂ ಉತ್ತಮ ಶಿಕ್ಷಣ ನೀಡಲು ಶಿಕ್ಷಕರ ಬಳಗ ಹೊಸ ಪ್ಲಾನ್ ಮಾಡಿದ್ದಾರೆ. ಗ್ರಾಮದ ದಾನಿಗಳ ಸಹಾಯ ಪಡೆದು ಕಂಪ್ಯೂಟರ್, ಸ್ಮಾರ್ಟ ಕ್ಲಾಸ್,...

ಶಾಲಾ ಪ್ರವಾಸದ ವೇಳೆ ಮಲ್ಪೆ ಬೀಚ್‍ನಲ್ಲಿ ಫಿಟ್ಸ್ ಬಂದು ಬಾಲಕ ಸಾವು- ಮುಗಿಲುಮುಟ್ಟಿದ ಪೋಷಕರ ಆಕ್ರಂದನ

7 months ago

ಉಡುಪಿ: ಪ್ರವಾಸಕ್ಕೆಂದು ಮಲ್ಪೆ ಬೀಚ್ ಗೆ ಬಂದು ಬಾಲಕನೊಬ್ಬ ಮೃತಪಟ್ಟ ಆಘಾತಕಾರಿ ಘಟನೆಯೊಂದು ನಡೆದಿದೆ. ಮೃತ ದುರ್ದೈವಿ ಬಾಲಕನನ್ನು ಮಂಜುನಾಥ್(14) ಎಂದು ಗುರುತಿಸಲಾಗಿದೆ. ಈತ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಲಿವಣ ಗ್ರಾಮದ ನಿವಾಸಿ ಎಂಬುದಾಗಿ ತಿಳಿದುಬಂದಿದೆ. ಜಿಲ್ಲೆಯ ಶಾಲೆಯೊಂದರಿಂದ ಉಡಪಿಯ...