Tuesday, 23rd April 2019

5 days ago

ವಿಶ್ವಕಪ್‍ಗೂ ಮುನ್ನ ಲಂಕಾ ಕ್ರಿಕೆಟ್ ಮಂಡಳಿಯಿಂದ ಮಾಲಿಂಗಗೆ ಶಾಕ್!

ಕೊಲಂಬೋ: ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ವಿಶ್ವಕಪ್ ಮುನ್ನವೇ ಬೆಳಕಿಗೆ ಬಂದಿದ್ದು, ವಿಶ್ವಕಪ್ ಟೂರ್ನಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿಶ್ವಕಪ್‍ಗೆ ತಂಡದ ನಾಯಕತ್ವವನ್ನು ಬದಲಾವಣೆ ಮಾಡುವ ನಿರ್ಧಾರ ಮಾಡಿದೆ. 2015 ರಿಂದಲೂ ಒಂದು ಏಕದಿನ ಪಂದ್ಯವನ್ನು ಆಡದ ಎಡಗೈ ವೇಗಿ ದಿಮುತ್ ಕರುಣಾರತ್ನೆ ಅವರನ್ನು ತಂಡದ ಕ್ಯಾಪ್ಟನ್ ಆಗಿ ನೇಮಕ ಮಾಡಿದೆ. 30 ವರ್ಷದ ಕರುಣಾರತ್ನೆ 60 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅಂತಿಮ ಏಕದಿನ ಪಂದ್ಯವನ್ನು 2015ರಲ್ಲಿ ಆಡಿದ್ದರು. ಈ ಮಾದರಿಯಲ್ಲಿ ಕರುಣರತ್ನೆ […]

5 days ago

ಕೆಎಲ್ ರಾಹುಲ್‍ಗೆ ಜನ್ಮದಿನದ ಶುಭ ಕೋರಿದ ಪಾಂಡ್ಯ

– ಐಪಿಎಲ್‍ನಲ್ಲಿ ರಾಹುಲ್ ವಿಶೇಷ ಸಾಧನೆ ಮೊಹಾಲಿ: ಟೀಂ ಇಂಡಿಯಾ ಯುವ ಆಟಗಾರ ಕೆಎಲ್ ರಾಹುಲ್ ಇಂದು ತಮ್ಮ 27ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಆಟಗಾರರು ರಾಹುಲ್‍ಗೆ ಶುಭಕೋರಿದ್ದಾರೆ. ಕಾಫಿ ವಿಥ್ ಕರಣ್ ಶೋ ಬಳಿಕ ಟೀಂ ಇಂಡಿಯಾಗೆ ಭರ್ಜರಿಯಾಗಿ ಕಮ್ ಬ್ಯಾಕ್ ಮಾಡಿದ್ದ ರಾಹುಲ್ ಹಾಗೂ ಪಾಂಡ್ಯ ವಿಶ್ವಕಪ್ ಆಯ್ಕೆ...

ಅಂಬಟಿ ರಾಯುಡು ನೋವನ್ನು ನಾನು ಅನುಭವಿಸಿದ್ದೇನೆ: ಗಂಭೀರ್

6 days ago

ನವದೆಹಲಿ: ವಿಶ್ವಕಪ್ ಕ್ರಿಕೆಟ್ ತಂಡಕ್ಕೆ ಅಂಬಟಿ ರಾಯುಡು ಅವರನ್ನು ಆಯ್ಕೆ ಮಾಡದಿರುವುದು ತನಗೆ ತೀವ್ರ ನೋವುಂಟು ಮಾಡಿದ್ದು, ನಾನು ಇಂತಹದ್ದೇ ನೋವನ್ನು ಅನುಭವಿಸಿದ್ದೇನೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ. ಕಳೆದ ವರ್ಷ ರಾಯುಡು ಉತ್ತಮವಾಗಿ ಆಡಿದ್ದು,...

ವಿಶ್ವಕಪ್‍ಗೆ 15 ಸದಸ್ಯರ ಟೀಂ ಇಂಡಿಯಾ ಪ್ರಕಟ

1 week ago

ಮುಂಬೈ: 2019 ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು, ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ. ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದ್ದು, ಬಿಸಿಸಿಐ ಪ್ರಕಟಿಸಿರುವ ಪಟ್ಟಿಯಲ್ಲಿ ಕನ್ನಡಿಗ...

ಧೋನಿ ಸಹ ಮನುಷ್ಯರೇ ಅಲ್ವಾ? – ಎಂಎಸ್‍ಡಿ ಪರ ಬ್ಯಾಟ್ ಬೀಸಿದ ಗಂಗೂಲಿ

1 week ago

ಕೋಲ್ಕತ್ತಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮೈದಾನದಲ್ಲಿ ಅಂಪೈರ್ ಗಳೊಂದಿಗೆ ವಾಗ್ವಾದ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಎಲ್ಲರೂ ಮನುಷ್ಯರೇ ಎಂದು ಹೇಳುವ ಮೂಲಕ ಬೆಂಬಲ...

ಮೊಹಾಲಿಯಲ್ಲಿ ಕೆಎಲ್ ರಾಹುಲ್ ಅಪರೂಪದ ಸಾಧನೆ

2 weeks ago

ಮೊಹಾಲಿ : ಐಪಿಎಲ್ 12ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅರ್ಧ ಶತಕ ಸಿಡಿಸಿ ಅಪರೂಪದ ಸಾಧನೆ ಮಾಡಿದ್ದಾರೆ. ಐಪಿಎಲ್ 12ನೇ ಆವೃತ್ತಿಯ ಭಾಗವಾಗಿ ಏಪ್ರಿಲ್ 8 ರಂದು ನಡೆದ ಹೈದರಾಬಾದ್ ವಿರುದ್ಧ ನಡೆದ...

ಏಪ್ರಿಲ್ 15ಕ್ಕೆ ಟೀಂ ಇಂಡಿಯಾ ವಿಶ್ವಕಪ್ ತಂಡ ಪ್ರಕಟ

2 weeks ago

ಮುಂಬೈ: 2019 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ 15 ಮಂದಿಯ ಆಟಗಾರರ ಪಟ್ಟಿಯನ್ನ ಏಪ್ರಿಲ್ 15ಕ್ಕೆ ಬಿಸಿಸಿಐ ಪ್ರಕಟಿಸಲಿದೆ. ವಿರಾಟ್ ಕೊಹ್ಲಿ ನಾಯತ್ವದ ಟೀಂ ಇಂಡಿಯಾ ಈ ಬಾರಿ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದು, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು...

ಕ್ಯಾಪ್ಟನ್ ಕೊಹ್ಲಿ ಕಲಿಯಬೇಕಾದದ್ದು ಸಾಕಷ್ಟಿದೆ – ಮತ್ತೊಮ್ಮೆ ಗಂಭೀರ್ ಟೀಕೆ

2 weeks ago

ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಮತ್ತೊಮ್ಮೆ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಟೀಕೆ ಮಾಡಿದ್ದು, ಕೊಹ್ಲಿ ನಾಯಕರಾಗಿ ಕಲಿಯುವುದು ಸಾಕಷ್ಟಿದೆ ಎಂದಿದ್ದಾರೆ. ಬ್ಯಾಟಿಂಗ್ ವಿಚಾರವಾಗಿ ಕೊಹ್ಲಿ ಮಾಸ್ಟರ್ ಆಗಿದ್ದು, ಆದ್ರೆ ನಾಯಕನಾಗಿ ಕಲಿಯಬೇಕಾದದ್ದು ಸಾಕಷ್ಟಿದೆ....