Thursday, 18th July 2019

Recent News

1 week ago

ಸೋಲು, ಗೆಲುವು ಜೀವನದ ಒಂದು ಭಾಗ – ಟೀಂ ಇಂಡಿಯಾ ಆಟಗಾರರಿಗೆ ಪ್ರಧಾನಿ ಮೋದಿ ಸಂದೇಶ

ನವದೆಹಲಿ: 2019ರ ವಿಶ್ವಕಪ್ ಕ್ರಿಕೆಟ್ ಸೆಮಿ ಫೈನಲ್ ಪಂದ್ಯದಲ್ಲಿ ಸೋಲುಂಡು ಟೂರ್ನಿಯಿಂದ ಹೊರ ನಡೆದಿರುವ ಟೀಂ ಇಂಡಿಯಾ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶ ರವಾನಿಸಿದ್ದಾರೆ. ಸೋಲು ಗೆಲುವು ಜೀವನದ ಒಂದು ಭಾಗ ಎಂದು ಹೇಳಿಸುವ ಪ್ರಧಾನಿಗಳು ಆಟಗಾರರ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಟಗಾರರ ಕಠಿಣ ಶ್ರಮವನ್ನು ಪ್ರಶಂಸಿರುವ ಮೋದಿ ಅವರು, ಇಂದಿನ ಪಂದ್ಯದಲ್ಲಿ ಬೇಸರದ ಫಲಿತಾಂಶ ಲಭಿಸಿದೆ. ಆದರೆ ಪಂದ್ಯದ ಅಂತಿಮ ಕ್ಷಣದವರೆಗೂ ಆಟಗಾರರು ತೋರಿದ ಹೋರಾಟ ಸ್ಫೂರ್ತಿ ನೀಡುತ್ತದೆ. ಇಡೀ ಟೂರ್ನಿಯಲ್ಲಿ ತಂಡದ […]

1 week ago

ಜಡೇಜಾ ಭರ್ಜರಿ ಬ್ಯಾಟಿಂಗ್ – ಭಾರತದ ವಿಶ್ವಕಪ್ ಕನಸು ಭಗ್ನ

ಮ್ಯಾಂಚೆಸ್ಟರ್: ಮಳೆಯಿದ್ದ ಸ್ಥಗಿತಗೊಂಡಿದ್ದ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು 18 ರನ್‍ಗಳಿಂದ ಸೋಲಿಸಿ  ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಗೆಲ್ಲಲು 240 ರನ್ ಗಳ ಗುರಿಯನ್ನು ಪಡೆದ ಭಾರತ 49.3 ಓವರ್ ಗಳಲ್ಲಿ 221 ರನ್ ಗಳಿಗೆ ಆಲೌಟ್ ಆಗಿ ಸೋಲನ್ನು ಒಪ್ಪಿಕೊಂಡಿತು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92...

250 ರನ್ ಟಾರ್ಗೆಟ್ ಟೀಂ ಇಂಡಿಯಾಗೆ ಕಷ್ಟಸಾಧ್ಯ: ಮೆಕಲಮ್

1 week ago

ಲಂಡನ್: 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಗೆಲ್ಲುವ ಅವಕಾಶ ಹೆಚ್ಚಾಗಿದ್ದು, ಮಳೆಯಿಂದ ಪಂದ್ಯ ಮುಂದೂಡಿರುವ ಪರಿಣಾಮ ಭಾರತಕ್ಕೆ 250 ರನ್ ಗಳ ಗುರಿ ಸಿಗಲಿದೆ ಎಂದು ಕಿವೀಸ್ ಮಾಜಿ ನಾಯಕ ಬ್ರೆಂಡನ್ ಮೆಕಲಮ್ ಅಭಿಪ್ರಾಯ...

ವಿಶ್ವಕಪ್ ಸೆಮಿಫೈನಲ್ ಪಂದ್ಯ ಬುಧವಾರಕ್ಕೆ ಮುಂದೂಡಿಕೆ

1 week ago

 – ನೇರ ಫೈನಲ್ ಪ್ರವೇಶಿಸುತ್ತಾ ಟೀಂ ಇಂಡಿಯಾ? ಮ್ಯಾಂಚೆಸ್ಟರ್: 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯಕ್ಕೆ ವರುಣಾ ಅಡ್ಡಿ ಪಡಿಸಿದ್ದು, ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ್ದ ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ...

ಮೊದಲ ಎಸೆತದಲ್ಲೇ ಟೀಂ ಇಂಡಿಯಾಗೆ ಅಘಾತ

1 week ago

ಓಲ್ಡ್ ಟ್ರಾರ್ಫಡ್: ವಿಶ್ವಕಪ್ ಟೂರ್ನಿಯ ಭಾಗವಾಗಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಸೆಮಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಯಶಸ್ಸನ್ನು ಸಾಧಿಸಿದೆ. ಆದರೆ ಇನ್ನಿಂಗ್ಸ್ ಮೊದಲ ಎಸೆತದಲ್ಲೇ ಟೀಂ ಇಂಡಿಯಾ ರಿವ್ಯೂ ಅವಕಾಶವನ್ನು ಕಳೆದುಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ...

ಭಿನ್ನವಾಗಿ ಬಾಟಲ್ ಕ್ಯಾಪ್ ಚಾಲೆಂಜ್ ಸವಾಲು ಗೆದ್ದ ಯುವಿ

1 week ago

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ವೃತ್ತಿ ಜೀವನಕ್ಕೆ ವಿದಾಯ ಹೇಳಿಕ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕ್ರೀಯಾಶೀಲರಾಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿರುವ ಬಾಟಲ್ ಕ್ಯಾಪ್ ಚಾಲೆಂಜ್ ಸ್ವೀಕರಿಸಿ ವಿಡಿಯೋ ಹರಿಬಿಟ್ಟಿದ್ದಾರೆ. ಈಗಾಗಲೇ ಟಾಲಿವುಡ್, ಬಾಲಿವುಡ್,...

ಕ್ರೀಡಾಂಗಣದ ಮೇಲೆ ವಿಮಾನ ಹಾರಾಟ ನಿಷೇಧ – ಟಾಸ್ ಗೆದ್ದ ಕಿವೀಸ್ ಬ್ಯಾಟಿಂಗ್ ಆಯ್ಕೆ

1 week ago

ಲಂಡನ್: ವಿಶ್ವಕಪ್ ಸೆಮಿ ಫೈನಲ್ ಕದನ ನಡೆಯುತ್ತಿರುವ ಓಲ್ಡ್ ಟ್ರಾರ್ಫಡ್ ಕ್ರೀಡಾಂಗಣದ ಪ್ರದೇಶದಲ್ಲಿ ಬಿಗಿ ಬಂದೋ ಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಈ ಪ್ರದೇಶದ ಮೇಲೆ ವಿಮಾನ ಹಾರಾಟ ನಿಷೇಧ ಮಾಡಲಾಗಿದೆ. ಶ್ರೀಲಂಕಾ ವಿರುದ್ಧ ಟೂರ್ನಿಯ ಲೀಗ್ ಹಂತದ ಪಂದ್ಯದ ವೇಳೆ ಭಾರತದ...

ರಿಷಬ್ ಪಂತ್ ಮೇಲಿರುವ ಕೈ ಯಾರದ್ದು?

1 week ago

ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಜಯದ ಪತಾಕೆಯನ್ನು ಹಾರಿಸಿ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಬಾಂಗ್ಲಾದೇಶದ ವಿರುದ್ಧ ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಶನಿವಾರ ರಿಲ್ಯಾಕ್ಸ್ ಮೂಡ್‍ಗೆ ಜಾರಿತ್ತು. ಲಂಡನ್ ನಗರದಲ್ಲಿ ಸುತ್ತಾಡಿದ ಟೀಂ ಇಂಡಿಯಾ ಆಟಗಾರರು ಫುಲ್ ಎಂಜಾಯ್ ಮಾಡಿದ್ದಾರೆ. ಹಾರ್ದಿಕ್...