Friday, 19th July 2019

Recent News

2 years ago

ಡೋಪಿಂಗ್ ಸುಳಿಯಲ್ಲಿ ಭಾರತೀಯ ಕ್ರಿಕೆಟ್ ಆಟಗಾರ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಮಾನ್ಯತೆ ಪಡೆದ ಕ್ರಿಕೆಟಿಗನೊಬ್ಬ ನಿಷೇಧಿತ ಉದ್ದೀಪನ ಮದ್ದು ಸೇವನೆ ಮಾಡಿರುವ ಪ್ರಕರಣವೊಂದು ಈಗ ಬೆಳಕಿಗೆ ಬಂದಿದೆ. ವಿಶ್ವ ಉದ್ದೀಪನಾ ಮದ್ದು ನಿಗ್ರಹ ದಳ(ವಾಡಾ) 2016ರಲ್ಲಿ ಬಿಸಿಸಿಐನಿಂದ ಮಾನ್ಯತೆ ಪಡೆದ 138 ಮಂದಿ ಆಟಗಾರರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಿತ್ತು. ಈ ಪರೀಕ್ಷೆಯಲ್ಲಿ ಓರ್ವ ಆಟಗಾರ ನಿಷೇಧಿತ ಮದ್ದು ಸೇವಿಸಿರುವುದುದ ದೃಢಪಟ್ಟಿದೆ. ನಿಷೇಧಿತ ಮದ್ದು ಸೇವಿಸಿದ ಆಟಗಾರನ ಹೆಸರು ಬಹಿರಂಗವಾಗಿಲ್ಲ. ಆಟಗಾರ ಯಾವುದೇ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿಲ್ಲ. ಬದಲಾಗಿ ಬಿಸಿಸಿಐ ಆಯೋಜಿಸುವ ರಣಜಿ […]

2 years ago

ಭಾರತದಲ್ಲಿ ಎಲ್ಲಾ 5 ಸರಣಿ ಸೋತಿದೆ ನ್ಯೂಜಿಲೆಂಡ್! – ಭಾನುವಾರ ಮೊದಲ ಒನ್ ಡೇ ಮ್ಯಾಚ್

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ 3 ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯ ಭಾನುವಾರ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಎರಡೂ ತಂಡಗಳ ಮುಂಬೈನಲ್ಲಿ ಬೀಡು ಬಿಟ್ಟಿದ್ದು ಮೊದಲ ಮುಖಾಮುಖಿಗೆ ಪ್ರಾಕ್ಟೀಸ್ ನಡೆಸುತ್ತಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾದ ಸದ್ಯದ ಫಾರ್ಮ್ ಹಾಗೂ ನ್ಯೂಜಿಲೆಂಡ್ ತಂಡ ಇದುವರೆಗೆ ಭಾರತದಲ್ಲಿ ಮಾಡಿದ ಸಾಧನೆ...

ನೆಹ್ರಾ, ಜಡೇಜಾ, ಇರ್ಫಾನ್, ಯುವರಾಜ್ ಸಿಂಗ್ ಹಿಂದಿಕ್ಕಿ ಬೂಮ್ರಾ ದಾಖಲೆ!

2 years ago

ಬೆಂಗಳೂರು: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ 2ನೇ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಬೂಮ್ರಾ ಆಶಿಷ್ ನೆಹ್ರಾ, ರವೀಂದ್ರ ಜಡೇಜಾ, ಇರ್ಫಾನ್ ಪಠಾಣ್, ಯುವರಾಜ್...

ಟಿ20ಯಲ್ಲಿ ಟೀಂ ಇಂಡಿಯಾ ‘ಅರ್ಧ ಶತಕ’ದ ಗೆಲುವು

2 years ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯವನ್ನು ಗೆದ್ದ ಟೀಂ ಇಂಡಿಯಾ ದಾಖಲೆ ಮಾಡಿದೆ. ಟಿ20 ಪಂದ್ಯದಲ್ಲಿ ಭಾರತ ತನ್ನ ಅರ್ಧ ಶತಕದ ಗೆಲುವನ್ನು ದಾಖಲಿಸಿದೆ. ಅರ್ಥಾತ್ ಭಾರತ ಇದುವರೆಗೆ 50 ಟಿ20 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತ ಇದುವರೆಗೆ ಒಟ್ಟು...

ಮ್ಯಾಕ್ಸ್ ವೆಲ್‍ಗೆ 4ನೇ ಬಾರಿ ದುಸ್ವಪ್ನವಾಗಿ ಕಾಡಿದ ಸ್ಪಿನ್ನರ್ ಚಾಹಲ್!

2 years ago

ಬೆಂಗಳೂರು: ಆಸೀಸ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಗೆ ಟೀಂ ಇಂಡಿಯಾ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಪದೇ ಪದೇ ದುಸ್ವಪ್ನವಾಗಿ ಕಾಡುತ್ತಿದ್ದಾರೆ. ಅದರಲ್ಲೂ ಪ್ರಸ್ತುತ ನಡೆಯುತ್ತಿರುವ ಭಾರತ ಪ್ರವಾಸದಲ್ಲಿ ಮ್ಯಾಕ್ಸ್ ವೆಲ್ 4 ಬಾರಿ ಚಾಹಲ್ ಎಸೆತದ ಮೋಡಿಗೆ ಬಲಿಯಾಗಿದ್ದಾರೆ. ಇಂದು...

ಆಸೀಸ್ ವಿರುದ್ಧ ಕ್ಲೀನ್ ಸ್ವೀಪ್ ಮಾಡಿದ್ರೆ ಟೀಂ ಇಂಡಿಯಾ ಟಿ-20ಯಲ್ಲಿ ನಂ.2

2 years ago

ರಾಂಚಿ: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಟಿ-20 ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ. ಒಂದು ವೇಳೆ 3 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದರೆ ಟಿ-20ಯಲ್ಲೂ ನಂ.2 ಪಟ್ಟಕ್ಕೇರಲಿದೆ. ಏಕದಿನ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿರುವ ಟೀಂ ಇಂಡಿಯಾ ಟಿ20ಯಲ್ಲಿ...

ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ನೆಹ್ರಾ ಆಯ್ಕೆ ಆಗಿದ್ದು ಹೇಗೆ?

2 years ago

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿಗೆ ಆಶಿಶ್ ನೆಹ್ರಾ(38) ರನ್ನು ಅಯ್ಕೆ ಮಾಡಿ ಟೀಂ ಇಂಡಿಯಾ ಆಯ್ಕೆ ಸಮಿತಿ ಅಭಿಮಾನಿಗಳಲ್ಲಿ ಅಚ್ಚರಿಯನ್ನು ಮೂಡಿಸಿದೆ. ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾ ಫಿಟ್ ನೆಸ್ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ...

1 ವರ್ಷದ ನಂತ್ರ 10 ಓವರ್ ಬೌಲಿಂಗ್ ಮಾಡಿ 1 ವಿಕೆಟ್ ಕಿತ್ತ ಜಾದವ್

2 years ago

ನಾಗ್ಪುರ: ಕೇದಾರ್ ಜಾದವ್ 1 ವರ್ಷದ ಬಳಿಕ ಪೂರ್ಣ 10 ಓವರ್ ಬೌಲಿಂಗ್ ನಡೆಸಿ ಒಂದು ವಿಕೆಟ್ ಪಡೆದಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧ 2016ರ ಅಕ್ಟೋಬರ್ ನಲ್ಲಿ ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ ಬೌಲಿಂಗ್ ನಡೆಸಿದ್ದರು. ಈ ಪಂದ್ಯದಲ್ಲಿ 8 ಓವರ್...