Wednesday, 21st August 2019

Recent News

2 years ago

ಧೋನಿ ಇಂದು ಸ್ಪಿನ್ ಬೌಲಿಂಗ್ ಮಾಡ್ತಾರಾ?

ಇಂದೋರ್: ಆಸ್ಟ್ರೇಲಿಯಾ ವಿರುದ್ಧದ 3ನೇ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳಲು ಟೀಂ ಇಂಡಿಯಾ ಭರ್ಜರಿ ಸಿದ್ಧತೆ ನಡೆಸಿದೆ. ಭಾನುವಾರ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಶನಿವಾರ ನಡೆದ ನೆಟ್ ಪ್ರ್ಯಾಕ್ಟೀಸ್ ವೇಳೆ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಸ್ಪಿನ್ ಬೌಲ್ ಮಾಡಿದರು. ಈಗಾಗಲೇ ಕಳೆದ ಎರಡು ಪಂದ್ಯಗಳಲ್ಲಿ ಆಸೀಸ್ ತಂಡ ಭಾರತದ ಸ್ಪಿನ್ನರ್ ಗಳ ದಾಳಿ ಎದುರಿಸುವಲ್ಲಿ ವಿಫಲವಾಗಿತ್ತು. ಆದರಲ್ಲೂ 2ನೇ ಪಂದ್ಯದಲ್ಲಿ ಕುಲದೀಪ್ ಯಾದವ್ ಹ್ಯಾಟ್ರಿಕ್ ವಿಕೆಟ್ ಗಳಿಸಿದ್ದರು. […]

2 years ago

ಟೀಂ ಇಂಡಿಯಾ ಭಾನುವಾರ ಗೆದ್ದರೆ ಬ್ಯಾಕ್ ಟು ಬ್ಯಾಕ್ ರೆಕಾರ್ಡ್!

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ 3ನೇ ಪಂದ್ಯವನ್ನು ಟೀಂ ಇಂಡಿಯಾ ಭಾನುವಾರ ಗೆದ್ದರೆ ಭಾರತ ಮತ್ತೊಂದು ದಾಖಲೆಗೆ ಪಾತ್ರವಾಗಲಿದೆ. ನಾಳೆಯ ಪಂದ್ಯ ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇಲ್ಲಿ ಇದುವರೆಗೆ ಆಡಿದ 4 ಪಂದ್ಯವನ್ನೂ ಭಾರತವೇ ಗೆದ್ದಿದೆ. ಆಸೀಸ್ ವಿರುದ್ಧದ ಪಂದ್ಯವನ್ನೂ ಗೆದ್ದರೆ ಭಾರತ ಈ ಕ್ರೀಡಾಂಗಣದಲ್ಲಿ 5ನೇ ಪಂದ್ಯವನ್ನು ಗೆದ್ದಂತಾಗುತ್ತದೆ. ಈ ಮೂಲಕ ಒಂದೇ...

ಶ್ರೀಲಂಕಾ ವಿರುದ್ಧದ ಟಿ20ಯಲ್ಲೂ ಟೀಂ ಇಂಡಿಯಾಗೆ ಗೆಲುವು

2 years ago

ಕೊಲಂಬೋ: ಶ್ರೀಲಂಕಾ ವಿರುದ್ಧದ ಏಕೈಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಜಯಗಳಿಸಿದೆ. ಈ ಮೂಲಕ ಟೆಸ್ಟ್, ಏಕದಿನ, ಟಿ20 ಪಂದ್ಯವನ್ನೂ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡಿದೆ. 171 ರನ್ ಗಳ ಟಾರ್ಗೆಟ್ ಬೆನ್ನತ್ತಿದ ಭಾರತ 19.2...

ಐಸಿಸಿ ಬೌಲಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ಜಸ್‍ಪ್ರೀತ್ ಬುಮ್ರಾ ಸರ್ವಶ್ರೇಷ್ಠ ಸಾಧನೆ!

2 years ago

ದುಬೈ: ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ 15 ವಿಕೆಟ್ ಕಿತ್ತು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಜಸ್‍ಪ್ರೀತ್ ಬುಮ್ರಾ ಐಸಿಸಿ ಪ್ರಕಟಿಸಿದ ನೂತನ ಬೌಲಿಂಗ್ ಶ್ರೇಯಾಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ. 23 ವರ್ಷದ ಬುಮ್ರಾ ಜೂನ್ ತಿಂಗಳಿನಲ್ಲಿ 24 ಶ್ರೇಯಾಂಕ...

ಮೊನ್ನೆ ಮದುವೆ, ನಿನ್ನೆ ಟೀಂ ಇಂಡಿಯಾ ಬೆಚ್ಚಿ ಬೀಳಿಸಿದ ಸ್ಪಿನ್ನರ್!

2 years ago

– ಮದುವೆಯಾದ 24 ಗಂಟೆಯಲ್ಲೇ ತಂಡಕ್ಕೆ ವಾಪಾಸಾದ ಧನಂಜಯ – ಟೀಂ ಇಂಡಿಯಾದ 6 ವಿಕೆಟ್ ಪಡೆದು ಮ್ಯಾನ್ ಆಫ್ ದಿ ಮ್ಯಾಚ್ ಬೆಂಗಳೂರು: ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಒಂದು ಹಂತದಲ್ಲಿ ಟೀಂ ಇಂಡಿಯಾವನ್ನು ಸೋಲಿನ ದವಡೆಯಲ್ಲಿತ್ತು. ಆದರೆ...

ಶಿಖರ್ ಧವನ್, ವಿರಾಟ್ ಕೊಹ್ಲಿ ಭರ್ಜರಿ ಆಟ – ಟೀಂ ಇಂಡಿಯಾಗೆ 9 ವಿಕೆಟ್ ಗೆಲುವು

2 years ago

ಡಂಬುಲ್ಲಾ: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ ದಾಖಲಿಸಿ ಭಾರತದ ಗೆಲುವಿನ ರೂವಾರಿಯಾದರು. ಶಿಖರ್ ಧವನ್...

ಶ್ರೀಲಂಕಾ ವಿರುದ್ಧ ಶಿಖರ್ ಧವನ್ ಶತಕ

2 years ago

ಕ್ಯಾಂಡಿ: ಶ್ರೀಲಂಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ದಾಖಲಿಸಿದ್ದಾರೆ. 107 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ ಶಿಖರ್ ಧವನ್ ಶತಕ ಬಾರಿಸಿದರು. ಈ ಮೂಲಕ ಟೆಸ್ಟ್ ಜೀವನದ 6ನೇ ಶತಕವನ್ನು ಧವನ್ ದಾಖಲಿಸಿದರು....

ಮೊದಲ ಟೆಸ್ಟ್ ಪಂದ್ಯ ಗೆದ್ದು ಟೀಂ ಇಂಡಿಯಾ ದಾಖಲೆ!

2 years ago

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 304 ರನ್ ಅಂತರದಿಂದ ಗೆದ್ದು ದಾಖಲೆ ನಿರ್ಮಿಸಿದೆ. ಈ ಮೂಲಕ 3 ಟೆಸ್ಟ್ ಗಳ ಸರಣಿಯಲ್ಲಿ ಟೀಂ ಇಂಡಿಯಾ ಮುನ್ನಡೆ ಸಾಧಿಸಿದೆ. 304 ರನ್ ಗಳ ಗೆಲುವು ವಿದೇಶದಲ್ಲಿ ಭಾರೀ ಅಂತರದ...