ವಯಸ್ಸಾಗುತ್ತಿದ್ದಂತೆ ಬರ್ತ್ ಡೇ ಶುಭಾಶಯಕ್ಕೆ ಮರು ಉತ್ತರ ಸಿಗುತ್ತಿಲ್ಲ: ರಾಹುಲ್ ದ್ರಾವಿಡ್
ಕೇಪ್ ಟೌನ್: ವಯಸ್ಸಾಗುತ್ತಿದ್ದಂತೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದವರಿಗೆ ಏನು ಉತ್ತರಿಸಬೇಕೆಂಬುದು ತಿಳಿಯುತ್ತಿಲ್ಲ. ಆದರೆ ಶುಭಕೋರಿಕೆಗಳು…
ರೋಚಕ ಘಟ್ಟದಲ್ಲಿ ಟೆಸ್ಟ್ – ಭಾರತದ ಗೆಲುವಿಗೆ ಬೇಕಿದೆ 8 ವಿಕೆಟ್
ಜೊಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ಭಾರತ ಮಧ್ಯೆ ನಡೆಯುತ್ತಿರುವ ಎರಡನೇ ಟೆಸ್ಟ್ ಕ್ರಿಕೆಟ್ ಈಗ ರೋಚಕ ಘಟಕ್ಕೆ…
ಪಂತ್ ವಿವಾದಾತ್ಮಕ ಕ್ಯಾಚ್ – ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ
ಜೋಹನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನ ಎರಡನೇ ದಿನ ಟೀಂ ಇಂಡಿಯಾದ ವಿಕೆಟ್ ಕೀಪರ್…
ಟೀಂ ಇಂಡಿಯಾದಲ್ಲಿ ಕನ್ನಡಿಗ ರಾಹುಲ್ ನಾಯಕ, ದ್ರಾವಿಡ್ ಕೋಚ್
ಜೋಹನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾದಲ್ಲಿ ಎರಡನೇ ಟೆಸ್ಟ್ ಆರಂಭಕ್ಕೂ ಮುನ್ನ ಭಾರತ…
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಭಾರತದ ದಿಗ್ಗಜ ಆಟಗಾರರ ಪಟ್ಟಿಗೆ ರಾಹುಲ್ ಸೇರ್ಪಡೆ
ಮುಂಬೈ: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಎಲ್ಲಾ ತಂಡಗಳಿಗೂ ವಿಶೇಷ. ಅದರಲ್ಲೂ ಭಾರತ ತಂಡ ವಿದೇಶಕ್ಕೆ…
ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಹರ್ಭಜನ್ ಸಿಂಗ್
ಮುಂಬೈ: ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ಸ್ಪಿನ್ನರ್ ಹರ್ಭಜನ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ…
ರವಿಶಾಸ್ತ್ರಿ ಹೇಳಿಕೆ ನನ್ನನ್ನು ಟೀಂ ಇಂಡಿಯಾದ ಬಸ್‍ನಿಂದ ತಳ್ಳಿದಂತಾಗಿತ್ತು: ಅಶ್ವಿನ್
ಮುಂಬೈ: ಟೀಂ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಬಗ್ಗೆ ಬಹಿರಂಗವಾಗಿಯೇ…
ತನ್ನೂರಿನ ಯುವ ಕ್ರಿಕೆಟಿಗರಿಗಾಗಿ ಸ್ವಂತ ಹಣದಲ್ಲಿ ಕ್ರಿಕೆಟ್ ಮೈದಾನ ತೆರೆದ ನಟರಾಜನ್
ಚೆನ್ನೈ: ಟೀಂ ಇಂಡಿಯಾದ ವೇಗಿ ಟಿ.ನಟರಾಜನ್ ತಮ್ಮ ಹಳ್ಳಿಯಲ್ಲಿ ಯುವ ಕ್ರಿಕೆಟಿಗರಿಗಾಗಿ ಸ್ವಂತ ಹಣದಲ್ಲಿ ಕ್ರಿಕೆಟ್…
ನಾಯಕನಾಗಿ ಮೊದಲ ಸರಣಿ ಆರಂಭಕ್ಕೂ ಮುನ್ನ ರೋಹಿತ್‍ಗೆ ಕಂಟಕ
ಮುಂಬೈ: ಟೀಂ ಇಂಡಿಯಾದ ಸೀಮಿತ ಓವರ್‌ಗಳ ನಾಯಕ, ಟೆಸ್ಟ್ ತಂಡದ ಉಪನಾಯಕ ರೋಹಿತ್ ಶರ್ಮಾ ಟೆಸ್ಟ್…
ನಾಯಕತ್ವ ಪಟ್ಟದಿಂದ ಇಳಿಸಿದ್ದಕ್ಕೆ ಸಿಟ್ಟು? – ಅಭ್ಯಾಸ ಶಿಬಿರಕ್ಕೆ ಕೊಹ್ಲಿ ಗೈರು
ಮುಂಬೈ: ಟೀಂ ಇಂಡಿಯಾ ಸೀಮಿತ ಓವರ್‌ಗಳ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ, ರೋಹಿತ್ ಶರ್ಮಾರನ್ನು…
