ನೂರನೇ ಟೆಸ್ಟ್ ಪಂದ್ಯದಲ್ಲಿ ನೂತನ ಮೈಲಿಗಲ್ಲು ಬರೆದ ವಿರಾಟ್ ಕೊಹ್ಲಿ
ಮೊಹಾಲಿ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 100ನೇ ಟೆಸ್ಟ್ ಪಂದ್ಯದಲ್ಲಿ ನೂತನ ಮೈಲಿಗಲ್ಲು…
ವಿಕೆಟ್ ಪಡೆದ ಬಳಿಕ ಪಿಚ್‌ಗೆ ದೀರ್ಘದಂಡ ನಮಸ್ಕಾರ ಮಾಡಿದ ಶ್ರೀಶಾಂತ್
ತಿರುವನಂತಪುರ: 9 ವರ್ಷಗಳ ಬಳಿಕ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ವಿಕೆಟ್ ಪಡೆದ ಕೇರಳ ತಂಡದ ವೇಗದ…
ಕ್ರಿಕೆಟ್ ಲೋಕದಲ್ಲಿ ಭಾರತೀಯರ ಪಾರುಪತ್ಯ
ಮುಂಬೈ: ಕ್ರಿಕೆಟ್ ಇಂಗ್ಲೆಂಡ್‍ನಲ್ಲಿ ಹುಟ್ಟಿಕೊಂಡರೂ, ಪ್ರಸ್ತುತ ಹೆಚ್ಚು ಜನಮನ್ನಣೆ ಗಳಿಸಿರುವುದು ಮಾತ್ರ ಭಾರತದಲ್ಲಿ. ಅಷ್ಟೆ ಅಲ್ಲದೆ…
ಕೈಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಂ ಇಂಡಿಯಾ
ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಟೀಂ…
ರಾಜ್ ಭಾವ, ರವಿ ದಾಳಿಗೆ ಬೆವರಿದ ಇಂಗ್ಲೆಂಡ್ – ಭಾರತಕ್ಕೆ 190 ರನ್ ಗುರಿ
ಆಂಟಿಗುವಾ: ಅಂಡರ್-19 ವಿಶ್ವಕಪ್ ಫೈನಲ್‍ನಲ್ಲಿ ಭಾರತ ತಂಡದ ರಾಜ್ ಬಾವ ಮತ್ತು ರವಿ ಕುಮಾರ್ ಬಿಗು…
Under-19 World Cup: ಫೈನಲ್‍ನಲ್ಲಿ ಟೀಂ ಇಂಡಿಯಾ ದಾಖಲೆ
ಮುಂಬೈ: ಅಂಡರ್-19 ವಿಶ್ವಕಪ್‍ನಲ್ಲಿ ಭಾರತ ಯುವ ಪಡೆ ಸತತ ನಾಲ್ಕನೇ ವರ್ಷ ಫೈನಲ್‍ಗೆ ಲಗ್ಗೆ ಇಟ್ಟು…
ಭಾರತದ ನಾಲ್ವರು ಆಟಗಾರರಿಗೆ ಕೊರೊನಾ ಸೋಂಕು ದೃಢ
ಅಹಮದಾಬಾದ್: ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಅಹಮದಾಬಾದ್‌ನಲ್ಲಿ ಕ್ವಾರಂಟೈನ್‌ನಲ್ಲಿರುವ ಭಾರತ ತಂಡದ…
ಕೊಹ್ಲಿ ನಾಯಕತ್ವಕ್ಕೆ ರಾಜೀನಾಮೆ ನೀಡಿರುವುದು ಆಶ್ಚರ್ಯ ತಂದಿದೆ: ರಿಕಿ ಪಾಟಿಂಗ್
ನವದೆಹಲಿ: ವಿದೇಶಿ ನೆಲೆಯಲ್ಲಿ ಅತಿ ಹೆಚ್ಚು ಪಂದ್ಯ ಗೆದ್ದ ಭಾರತದ ನಾಯಕರಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ.…
ಅಂಡರ್-19 ವಿಶ್ವಕಪ್ ಹೀರೋಗಳಿಗೆ ತೆರೆಯುವುದೇ ಐಪಿಎಲ್ ಬಾಗಿಲು?
ಮುಂಬೈ: ಅದೆಷ್ಟೋ ಆಟಗಾರರು ಅಂಡರ್-19 ವಿಶ್ವಕಪ್‍ನಲ್ಲಿ ಮಿಂಚಿ, ಬಳಿಕ ಐಪಿಎಲ್‍ನಲ್ಲಿ ಕಾಣಿಸಿಕೊಂಡ ಉದಾಹರಣೆ ಇದೆ. ಇದೀಗ…
ಅಜ್ಜಿ ಜೊತೆ ಶ್ರೀವಲ್ಲಿ ಹಾಡಿಗೆ ಹೆಜ್ಜೆಹಾಕಿದ ಪಾಂಡ್ಯ
ಮುಂಬೈ: ಭಾರತ ತಂಡದ ಆಲ್‍ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ತನ್ನ ಅಜ್ಜಿ ಜೊತೆ ಅಲ್ಲು ಅರ್ಜುನ್…
