ಭಾರತದ ಇಬ್ಬರು ಆಟಗಾರರನ್ನು ಹೊರತು ಪಡಿಸಿದರೆ ಉಳಿದವರ ಬಗ್ಗೆ ಪಾಕಿಸ್ತಾನ ತಲೆಕೆಡಿಸಿಕೊಳ್ಳಲ್ಲ: ಹಫೀಜ್
ಇಸ್ಲಾಮಾಬಾದ್: 2022ರ ಟಿ20 ವಿಶ್ವಕಪ್‍ನಲ್ಲಿ ಈಗಾಗಲೇ ಮೊದಲ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಎದುರುಬದುರಾಗಲಿದೆ. ಇದೀಗ…
ಪಂತ್ ಸಿಕ್ಸರ್‌ಗೆ ಕೊಹ್ಲಿ ಡ್ಯಾನ್ಸ್ – ವೀಡಿಯೋ ವೈರಲ್
ಜೋಹನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧ ನಿನ್ನೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ರಿಷಭ್ ಪಂತ್ ಬಿಗ್…
ಪಂತ್, ರಾಹುಲ್ ಹೋರಾಟ ವ್ಯರ್ಥ – ಟೆಸ್ಟ್ ಬಳಿಕ ಏಕದಿನ ಸರಣಿ ಸೋತ ಟೀಂ ಇಂಡಿಯಾ
ಜೋಹನ್ಸ್‌ಬರ್ಗ್: ಭಾರತದ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 7 ವಿಕೆಟ್‌ಗಳ ಜಯ ಸಾಧಿಸಿದ ದಕ್ಷಿಣ…
ಐಸಿಸಿ ವರ್ಷದ ಟಿ20, ಏಕದಿನ ತಂಡದಲ್ಲಿಲ್ಲ ಭಾರತೀಯರು – ಪಾಕ್ ಆಟಗಾರರ ಮೇಲುಗೈ
ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಐಸಿಸಿ 2021ರ ವರ್ಷದ ತಂಡವನ್ನು ಪ್ರಕಟಿಸಿದೆ. ಆದರೆ ಟಿ20 ಮತ್ತು…
ಓಪನರ್ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿಯುತ್ತೇನೆ: ಕೆಎಲ್ ರಾಹುಲ್
ಕೇಪ್‍ಟೌನ್: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಓಪನರ್ ಬ್ಯಾಟ್ಸ್ಮನ್ ಆಗಿ ನಾನೇ ಕಣಕ್ಕೆ…
ಟೀಂ ಇಂಡಿಯಾ ಮೂರು ಮಾದರಿ ತಂಡಕ್ಕೂ ಒಬ್ಬನೇ ನಾಯಕ – ಹಿಟ್‍ಮ್ಯಾನ್‍ಗೆ ಜಾಕ್‍ಪಾಟ್?
ಮುಂಬೈ: ಟೀಂ ಇಂಡಿಯಾದ ಕಿಂಗ್ ಆಗಿ ಮೆರೆದಾಡಿದ್ದ ವಿರಾಟ್ ಕೊಹ್ಲಿ ಇದೀಗ ನಾಯಕತ್ವದ ಶಸ್ತ್ರ ತ್ಯಾಗ…
ಮುಂದಿನ ಟೀಂ ಇಂಡಿಯಾ ಟೆಸ್ಟ್ ನಾಯಕ ಯಾರು – ಪ್ರತಿಕ್ರಿಯಿಸಿದ ಬಿಸಿಸಿಐ
ಮುಂಬೈ: ವಿರಾಟ್ ಕೊಹ್ಲಿ ನಾಯಕ ಸ್ಥಾನದಿಂದ ಇಳಿದ ಬಳಿಕ ಮುಂದಿನ ಟೀಂ ಇಂಡಿಯಾದ ಟೆಸ್ಟ್ ನಾಯಕ…
ಕೊಹ್ಲಿ ನಾಯಕತ್ವ ತ್ಯಜಿಸಲು ಇದೇ ಕಾರಣ!
ಮುಂಬೈ: ಟೀಂ ಇಂಡಿಯಾದ ಮೂರು ಮಾದರಿ ನಾಯಕತ್ವಕ್ಕೂ ವಿರಾಟ್ ಕೊಹ್ಲಿ ಗುಡ್ ಬೈ ಹೇಳಲು ಕಾರಣವಾದ…
ಸರಿಯಾಗಿ ನೆನಪಿದೆ.. ನೀವು ಭಾರತದ ನಾಯಕರಾಗ್ತೀರಿ ಎಂದಿದ್ದು: ಅನುಷ್ಕಾ ಶರ್ಮಾ
ಮುಂಬೈ: ನನಗೆ ಸರಿಯಾಗಿ ನೆನಪಿದೆ ನೀವು 2014ರಲ್ಲಿ ಧೋನಿ ನಿವೃತ್ತಿ ಘೋಷಿಸುತ್ತಾರೆ. ನಾನು ಟೀಂ ಇಂಡಿಯಾದ…
ಕ್ಯಾಪ್ಟನ್ ಕಿಂಗ್ ಕೊಹ್ಲಿ ಯುಗಾಂತ್ಯ – ಸಾಮಾಜಿಕ ಜಾಲತಾಣದಲ್ಲಿ ಕಿಚ್ಚು
ಮುಂಬೈ: ಟೀಂ ಇಂಡಿಯಾದ ಎಲ್ಲಾ ಮಾದರಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ ಹೇಳಿದ್ದು, ಕ್ರಿಕೆಟ್…
