Tuesday, 15th October 2019

Recent News

1 day ago

ರಾಜಕೀಯ- ಇಂಗ್ಲಿಷ್ ಬಳಕೆ, ರಂಗನಾಯಕನಿಗೆ ಕರಾವಳಿಯಿಂದ ಆರಂಭಿಕ ವಿರೋಧ

ಉಡುಪಿ: ‘ಮಠ’ ಮತ್ತು ‘ಎದ್ದೇಳು ಮಂಜುನಾಥ’ದ ಜೋಡಿ ‘ರಂಗನಾಯಕ’ನಾಗಿ ರೀ ಎಂಟ್ರಿ ಕೊಡುತ್ತಿದ್ದಾರೆ. 2020ರಲ್ಲಿ ಗುರುಪ್ರಸಾದ್ ಡೈರೆಕ್ಷನ್, ಜಗ್ಗೇಶ್ ಅಭಿನಯದ ಚಿತ್ರ ರಿಲೀಸ್ ಆಗಲಿದ್ದು, ಟೀಸರ್ ಗದ್ದಲ ಎಬ್ಬಿಸಿದೆ. ಯಕ್ಷಗಾನಕ್ಕೆ ಅಪಮಾನ ಮಾಡಿದ್ದಾರೆ ಎಂಬುದು ಕರಾವಳಿಯ ಯಕ್ಷ ಪ್ರೇಮಿಗಳ ಆರೋಪ. ಮಠ ಮತ್ತು ಎದ್ದೇಳು ಮಂಜುನಾಥ ಚಿತ್ರದ ಮೂಲಕ ಸೂಪರ್ ಹಿಟ್ ಜೋಡಿಯಾಗಿರುವ ಜಗ್ಗೇಶ್ ಮತ್ತು ಗುರುಪ್ರಸಾದ್ ಮತ್ತೆ ಒಂದಾಗುತ್ತಿದ್ದಾರೆ. ಚಿತ್ರಕ್ಕೆ ರಂಗನಾಯಕ ಎನ್ನುವ ನಾಮಕರಣವಾಗಿದೆ. ಟೀಸರ್ ಬಿಡುಗಡೆಯಾಗಿ ಬಹಳ ಪ್ರಚಾರ ಗಿಟ್ಟಿಸಿದೆ. ಹೊಸ ಚಿತ್ರ ರಂಗನಾಯಕದ […]

1 week ago

‘ಯುವರತ್ನ’ ಟೀಸರ್ ರಿಲೀಸ್ – ರಗ್ಬಿ ಆಟಗಾರನಾದ ಪುನೀತ್

ಬೆಂಗಳೂರು: ಆಯುಧ ಪೂಜೆ ಹಿನ್ನೆಲೆಯಲ್ಲಿ ಈ ಮೊದಲೇ ಹೇಳಿದಂತೆ ಪವರ್‌ಸ್ಟಾರ್‌ ಪುನೀತ್ ರಾಜ್‍ಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ನಿರ್ದೇಶಕ ಹೇಳಿದಂತೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನಲ್‍ನಲ್ಲಿ ‘ಯುವರತ್ನ’ ಟೀಸರನ್ನು ರಿಲೀಸ್ ಮಾಡಿದೆ. ಟೀಸರಿನಲ್ಲಿ ರಗ್ಬಿ ಆಟಗಾರನಾಗಿ ಪುನೀತ್ ರಾಜ್‍ಕುಮಾರ್ ಕಾಣಿಸಿಕೊಂಡಿದ್ದಾರೆ. “ಈ ದುನಿಯಾದಲ್ಲಿ ಮೂರು ತರ ಗಂಡಸರಿಸುತ್ತಾರೆ. ನಿಯಮವನ್ನು ಪಾಲೋ ಮಾಡೋನು, ನಿಯಮವನ್ನು...

30ನೇ ವಸಂತಕ್ಕೆ ಕಾಲಿಟ್ಟ ಚಂದನ್ ಶೆಟ್ಟಿ- ಬರ್ತ್ ಡೇಯಲ್ಲಿ ಬಾರ್ಬಿ ಡಾಲ್

4 weeks ago

ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ 30ನೇ ವಸಂತಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳೊಂದಿಗೆ ತಮ್ಮ ನಿವಾಸದ ಬಳಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಚಂದನ್ ಶೆಟ್ಟಿ, ಹುಟ್ಟು ಹಬ್ಬದ ವಿಶೇಷವಾಗಿ ‘ಬ್ಯಾಡ್ ಬಾಯ್’ ಹಾಡಿನ ಟೀಸರ್ ಇಂದು ಸಂಜೆ ಲಹರಿ...

ಅದ್ಧೂರಿ ಕಾರ್ಯಕ್ರಮದಲ್ಲಿ ರಾನು ಹಾಡಿದ ಮೊದಲ ಹಾಡು ಬಿಡುಗಡೆ

1 month ago

ಮುಂಬೈ: ಇಂಟರ್‌ನೆಟ್‌ ಸೆನ್ಸೇಷನ್ ರಾನು ಮೊಂಡಲ್ ಅವರು ಹಾಡಿದ ಮೊದಲ ಹಾಡು ಇಂದು ಅದ್ಧೂರಿ ಕಾರ್ಯಕ್ರಮದಲ್ಲಿ ಬಿಡುಗಡೆ ಆಗಲಿದೆ. ರಾನು ಅವರು ಗಾಯಕ ಹಿಮೇಶ್ ರೇಶ್ಮಿಯಾ ನಟಿಸಿದ ‘ಹ್ಯಾಪಿ ಹಾರ್ಡಿ ಹಾಗೂ ಹೂರ್’ ಚಿತ್ರದಲ್ಲಿ ‘ತೇರಿ ಮೇರಿ ಕಹಾನಿ’ ಎಂಬ ಟೈಟಲ್...

ಪರಿಮಳಾ ಲಾಡ್ಜ್ ಚಿತ್ರದ ವಿರುದ್ಧ ದೂರು

1 month ago

ಬೆಂಗಳೂರು: ಪರಿಮಳ ಲಾಡ್ಜ್ ಚಿತ್ರದ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಫಿಲ್ಮ್ ಚೇಂಬರ್ ಗೆ ಲಿಖಿತ ದೂರು ನೀಡಿದೆ. ಈ ಚಿತ್ರದಲ್ಲಿ ಬಳಸಿದ ಅಶ್ಲೀಲ ಸಂಭಾಷಣೆ ತೆಗೆಯುವಂತೆ ದೂರಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಅಲ್ಲದೆ ಚಿತ್ರದ ಟೀಸರಿನಲ್ಲಿ...

ಸೈರಾ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನುಷ್ಕಾ ಶೆಟ್ಟಿ

2 months ago

ಹೈದರಾಬಾದ್: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೈರಾ ನರಸಿಂಹ ರೆಡ್ಡಿ ಸಿನಿಮಾದಲ್ಲಿ ನಟಿ ಅನುಷ್ಕಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಈಗ ನಿಜವಾಗಿದೆ. ಈ ಕುರಿತು ಸೈರಾ ಚಿತ್ರತಂಡವೇ ಸ್ಪಷ್ಟಪಡಿಸಿದೆ. ಸೈರಾ ಪ್ರಚಾರ ಕಾರ್ಯದಲ್ಲಿರುವ ಚಿತ್ರತಂಡ ಇತ್ತೀಚೆಗೆ ಮಾಧ್ಯಮ ಸಂದರ್ಶನವೊಂದರಲ್ಲಿ...

ಕನ್ನಡದಲ್ಲಿ ದಾಖಲೆ ಬರೆದ ಸೈರಾ

2 months ago

ಹೈದರಾಬಾದ್: ಟಾಲಿವುಡ್‍ನ ಬಹುನಿರೀಕ್ಷಿತ ‘ಸೈರಾ ನರಸಿಂಹರೆಡ್ಡಿ’ ಚಿತ್ರದ ಟೀಸರ್ ಮಂಗಳವಾರ ಬಿಡುಗಡೆ ಆಗಿದೆ. ಈ ಟೀಸರ್ ಒಟ್ಟು 5 ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಕನ್ನಡದಲ್ಲಿ ದಾಖಲೆ ಬರೆದಿದೆ. ಸೈರಾ ಸಿನಿಮಾ ಸೇರಿದಂತೆ ಈ ಹಿಂದೆ ಹಲವು ಡಬ್ ಆಗಿರುವ ಟೀಸರ್ ಕನ್ನಡದಲ್ಲಿ ಬಿಡುಗಡೆ...

‘ಅಂದವಾದ’ ಟೀಸರ್ ಬಿಡುಗಡೆ

2 months ago

ಬಹುತೇಕ ಹೊಸಬರೇ ಸೇರಿ ನಿರ್ಮಿಸಿರುವ ಅಂದವಾದ ಚಿತ್ರವು ಸದ್ಯ ತನ್ನ ಟೀಸರ್‌ನಿಂದಲೇ ಸದ್ದು ಮಾಡುತ್ತಿದೆ. ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಹಾಡುಗಳು ಈಗಾಗಲೇ ಹಿಟ್ ಆಗಿವೆ. ವಿಜಯಪ್ರಕಾಶ್ ಹಾಡಿರುವ ಟೈಟಲ್‍ ಸಾಂಗ್ ಮತ್ತು ಪ್ಯಾಥೋಸಾಂಗ್, ಸೋನುನಿಗಮ್, ಆಲಾ ಬಿ ಬಾಲಾ ಅವರ...