Monday, 20th May 2019

4 months ago

ಇನ್ನು ಮುಂದೆ ಫೋನ್ ಲಾಕ್ ಓಪನ್ ಆದ್ರೂ ವಾಟ್ಸಪ್ ತೆರೆಯಲ್ಲ!

ಕ್ಯಾಲಿಫೋರ್ನಿಯಾ: ಫೇಸ್‍ಬುಕ್ ಮಾಲೀಕತ್ವದ ವಿಶ್ವದ ನಂಬರ್ ಒನ್ ಮೆಸೆಂಜಿಂಗ್ ಅಪ್ಲಿಕೇಶನ್ ವಾಟ್ಸಪ್ ಬಳಕೆದಾರರ ಪ್ರೈವೆಸಿಯನ್ನು ಕಾಪಾಡಲು ಫಿಂಗರ್ ಪ್ರಿಂಟ್ ವಿಶೇಷತೆ ಸೇರಿಸಲು ಸಿದ್ಧತೆ ನಡೆಸುತ್ತಿದೆ. ಪ್ರಸ್ತುತ ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್ ಓಪನ್ ಮಾಡಿ ಚಾಟ್ ಗಳನ್ನು ಓದಬಹುದು. ಪ್ರೈವೆಸಿ ಇಲ್ಲದ ಕಾರಣ ಬಳಕೆದಾರರ ಮಾಹಿತಿ ಮತ್ತು ಖಾತೆ ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಈ ರೀತಿಯ ದುರುಪಯೋಗ ಆಗುವುದನ್ನು ತಪ್ಪಿಸಲು ಮತ್ತು ಪ್ರೈವೆಸಿಗಾಗಿ ವಾಟ್ಸಪ್ ಫಿಂಗರ್ ಪ್ರಿಂಟ್ ದೃಢೀಕರಣವನ್ನು ಸೇರಿಸಲು […]

5 months ago

ಕೆಜಿಎಫ್‍ಗಾಗಿ ಕುಟುಂಬಕ್ಕೆ 25 ಟಿಕೆಟ್ ಬುಕ್ ಮಾಡಿದ್ರು ನಟಿ..!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾವನ್ನು ಈಗಾಗಲೇ ನಟ-ನಟಿಯರು, ನಿರ್ದೇಶಕರು ಸೇರಿದಂತೆ ಸಿನಿಮಾರಂಗದವರು ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈಗ ಸ್ಯಾಂಡಲ್‍ವುಡ್ ನ ನಟಿಯೊಬ್ಬರು ಅಭಿಮಾನಿಯಾಗಿ ಇಡೀ ಕುಟುಂಬಕ್ಕೆ 25 ಟಿಕೆಟ್ ಬುಕ್ ಮಾಡಿ ಸಿನಿಮಾ ನೋಡಿದ್ದಾರೆ. ನಟಿ ಅಮೂಲ್ಯ ಜಗದೀಶ್ ಅವರು ತಮ್ಮ ಕುಟುಂಬಕ್ಕಾಗಿ 25 ಟಿಕಿಟ್ ಬುಕ್ ಮಾಡಿ ‘ಕೆಜಿಎಫ್’ ಸಿನಿಮಾ...

ಕ್ಸಿಯೋಮಿಯ ಮೂರು ಫೋನ್‍ಗಳ ಬೆಲೆ ದಿಢೀರ್ ಭಾರೀ ಇಳಿಕೆ

6 months ago

ನವದೆಹಲಿ: ಬಜೆಟ್ ಗಾತ್ರದ ಮೊಬೈಲ್ ತಯಾರಿಕಾ ಕಂಪನಿ ಕ್ಸಿಯೋಮಿ ತನ್ನ ಮೂರು ಸ್ಮಾರ್ಟ್ ಫೋನ್‍ಗಳ ದರವನ್ನು ಕಡಿತಗೊಳಿಸಿದೆ. ಹೌದು, ಕ್ಸಿಯೋಮಿ ತನ್ನ ರೆಡ್‍ಮಿ ನೋಟ್ 5 ಪ್ರೋ, ರೆಡ್‍ಮಿ ವೈ2 ಹಾಗೂ ಎಂಐ ಎ2 ಸ್ಮಾರ್ಟ್ ಫೋನ್‍ಗಳ ಮೇಲಿನ ದರದಲ್ಲಿ 1,000...

ಕನ್ನಡದ ಮೊದಲ ವಿಜ್ಞಾನ ಪತ್ರಿಕೆಗೆ ನೂರು ವರ್ಷ: ನ.11ರಂದು ‘ಕನ್ನಡ ಪತ್ರಿಕೆಗಳಲ್ಲಿ ವಿಜ್ಞಾನ’ ಸಂವಾದ ಕಾರ್ಯಕ್ರಮ

7 months ago

ಬೆಂಗಳೂರು: ಕನ್ನಡದ ಮೊದಲ ವಿಜ್ಞಾನ ಪತ್ರಿಕೆ ‘ವಿಜ್ಞಾನ’ ಪ್ರಕಟವಾಗಿ ಇದೀಗ ನೂರು ವರ್ಷ ಸಂದಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿನ ಬಿ. ವಿ. ಜಗದೀಶ್ ವಿಜ್ಞಾನ ಕೇಂದ್ರವು ಇಜ್ಞಾನ ಟ್ರಸ್ಟ್ ಹಾಗೂ ಉದಯಭಾನು ಕಲಾಸಂಘದ ಸಹಯೋಗದೊಡನೆ ಸಂವಾದ ಕಾರ್ಯಕ್ರಮವೊಂದನ್ನು ಏರ್ಪಡಿಸಿದೆ. ಈ ಕಾರ್ಯಕ್ರಮ...

ಅಗ್ಗದ 2 ಏಸಸ್ ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

7 months ago

ನವದೆಹಲಿ: ಏಸಸ್ ಕಂಪೆನಿಯು ಬಜೆಟ್ ಗಾತ್ರದ ನೂತನ ಫೀಚರ್ ಗಳನ್ನೊಳಗೊಂಡ ಏಸಸ್ ಝೆನ್‍ಫೋನ್ ಮ್ಯಾಕ್ಸ್ ಎಂ1 ಹಾಗೂ ಝೆನ್‍ಫೋನ್ ಲೈಟ್ ಎಲ್ 1 ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಏಸಸ್ ಝೆನ್‍ಫೋನ್ ಸಂಸ್ಥೆಯು ಭಾರತದಲ್ಲಿ ಬಜೆಟ್ ಗಾತ್ರದ ಝೆನ್‍ಫೋನ್ ಮ್ಯಾಕ್ಸ್...

ಮೊಟೊದ ನೂತನ ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

7 months ago

ನವದೆಹಲಿ: ಸ್ಮಾರ್ಟ್ ಫೋನ್ ತಯಾರಿಕಾ ಸಂಸ್ಥೆಯಾದ ಮೊಟೊರೊಲ ಭಾರತದಲ್ಲಿ ಮೊಟೊ ಒನ್ ಪವರ್ ಫೋನನ್ನು ಮಾರುಕಟ್ಟೆಗೆ ಬಿಡುಗಡೆಮಾಡಿದೆ. ಈ ಫೋನಿನಲ್ಲಿ ಸೆಲ್ಫಿಗಾಗಿ 12 ಎಂಪಿ ಹೆಚ್‍ಡಿಆರ್ ಕ್ಯಾಮೆರಾ, ಹಿಂದುಗಡೆ 16+5 ಎಂಪಿ ಹೆಚ್‍ಡಿಆರ್ ಜೊತೆಗೆ ಡ್ಯುಯಲ್ ಟೋನ್ ಫ್ಲಾಶ್ ಹೊಂದಿದೆ. ಕೇವಲ...

ವಾಟ್ಸಪ್ ಯೂ ಟರ್ನ್ – ಇನ್ನು ಮುಂದೆ ಬರುತ್ತೆ ಜಾಹೀರಾತು!

8 months ago

ಕ್ಯಾಲಿಫೋರ್ನಿಯಾ: ಯಾವುದೇ ಕಾರಣಕ್ಕೂ ಜಾಹೀರಾತು ಪ್ರಕಟಿಸುವುದಿಲ್ಲ ಎಂದು ಹೇಳಿದ್ದ ವಾಟ್ಸಪ್ ಈಗ ತನ್ನ ಈ ನಿರ್ಧಾರದಲ್ಲಿ ಯೂ ಟರ್ನ್ ಹೊಡೆಯುವ ಸಾಧ್ಯತೆಯಿದೆ. ಹೌದು, ಫೇಸ್ ಬುಕ್ ಮಾಲೀಕತ್ವದ ವಾಟ್ಸಪ್ ನಲ್ಲಿ ಇನ್ನು ಮುಂದೆ ಜಾಹೀರಾತು ಪ್ರಕಟಗೊಳ್ಳಲಿದೆ. ಪ್ರಸ್ತುತ ವಾಟ್ಸಪ್ ಬಳಕೆದಾರರ ಪೈಕಿ...

ನೂತನ ಫೀಚರ್ ಒಳಗೊಂಡ ಅಗ್ಗದ ರಿಯಲ್‍ಮಿ ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

8 months ago

ನವದೆಹಲಿ: ಒಪ್ಪೋ ಕಂಪೆನಿಯು ಬಜೆಟ್ ಗಾತ್ರದ ರಿಯಲ್‍ಮಿ ಸ್ಮಾರ್ಟ್‍ಪೋನ್ ಸಂಸ್ಥೆಯು ನೂತನ ಫೀಚರ್ ಗಳನ್ನೊಳಗೊಂಡ ಅಗ್ಗದ ರಿಯಲ್‍ಮೀ ಸಿ1 ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ರಿಯಲ್‍ಮಿ ಸಿ1 ಸ್ಮಾರ್ಟ್ ಫೋನಿನಲ್ಲಿ ಸೆಲ್ಫಿಗಾಗಿ 5 ಎಂಪಿ ಸ್ಮಾರ್ಟ್ ಟೋನ್ ಕ್ಯಾಮೆರಾ, ಹಿಂದುಗಡೆ...