ಹರಿಯಾಣ | ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಬೆಂಗಳೂರಿನ ಟೆಕ್ಕಿ ಶವವಾಗಿ ಪತ್ತೆ
ಚಂಡೀಗಢ: ಹರಿಯಾಣದ ಗುರುಗ್ರಾಮದ (Gurugram) ಹೋಟೆಲ್ ಒಂದರ ಬಾತ್‌ರೂಮ್‌ನಲ್ಲಿ ಬೆಂಗಳೂರು (Bengaluru) ಮೂಲದ ಟೆಕ್ಕಿಯೊಬ್ಬರ (Techie)…
ನೋಯ್ಡಾದಲ್ಲಿ ದಟ್ಟ ಮಂಜಿನಿಂದ ಕಂದಕಕ್ಕೆ ಉರುಳಿದ ಕಾರು – ಟೆಕ್ಕಿ ಸಾವು
ಲಕ್ನೋ: ನೋಯ್ಡಾದಲ್ಲಿ (Noida) ದಟ್ಟವಾದ ಮಂಜಿನ ನಡುವೆ ಕಾರು ಒಳಚರಂಡಿಗೆ ಡಿಕ್ಕಿ ಹೊಡೆದು ಆಳವಾದ ಕಂದಕಕ್ಕೆ…
ಟೆಕ್ಕಿ ಕೊಲೆ ಕೇಸ್ – ಆರೋಪಿಗೆ ಶರ್ಮಿಳಾ ಮೇಲೆ ಲವ್ ಶುರುವಾಗಿದ್ದು ಹೇಗೆ?
ಬೆಂಗಳೂರು: ಇಲ್ಲಿನ ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿದ್ದ ಕೇಸ್…
ಪತ್ನಿಗೆ ವಂಚನೆ – ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗ ಸಿಕ್ಕಿ ಬಿದ್ದ ಟೆಕ್ಕಿ ಅರೆಸ್ಟ್
- ಅಟ್ರಾಸಿಟಿ ಕೇಸ್‌ನಲ್ಲಿ ಡಿಸಿಆರ್‌ಇ ಪೊಲೀಸರಿಂದ ಬಂಧನಕ್ಕೆ ಒಳಗಾದ ಮೊದಲ ವ್ಯಕ್ತಿ ಬೆಂಗಳೂರು: ಮೊದಲ ಪತ್ನಿಗೆ…
ಟೆಕ್ಕಿ ಕೊಲೆ ಕೇಸ್ – ಶರ್ಮಿಳಾ ಮೊಬೈಲ್ ನೀಡಿದ ಸುಳಿವಿನಿಂದ ಆರೋಪಿ ಬಂಧನ
- ತಲೆದಿಂಬಿನಿಂದ ಉಸಿರುಗಟ್ಟಿಸಿ, ಬಳಿಕ ಬೆಂಕಿ ಹಚ್ಚಿ ಪರಾರಿಯಾಗಿದ್ದ 18ರ ಯುವಕ ಬೆಂಗಳೂರು: ಇಲ್ಲಿನ ರಾಮಮೂರ್ತಿ…
Bengaluru | ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ಆತ್ಮಹತ್ಯೆ
ಬೆಂಗಳೂರು: ಅಪಾರ್ಟ್‌ಮೆಂಟ್‌ನ (Apartment) 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿಯೊಬ್ಬರು (Techie) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ…
ಬೆಂಗಳೂರು | ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು?
ಬೆಂಗಳೂರು: ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ (Ramamurthynagar) ಸುಬ್ರಮಣ್ಯ ಬಡಾವಣೆಯಲ್ಲಿ…
ಹಿರಿಯೂರು ಬಸ್ ಅಪಘಾತ – ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ
ಹಾಸನ: ಹಿರಿಯೂರು (Hiriyur) ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ (Accident) ಹಾಸನದ (Hassan) ಚನ್ನರಾಯಪಟ್ಟಣ…
ಸರಸಕ್ಕೆ ಕರೆದು ಟೆಕ್ಕಿ ಬಳಿ ಹಣಕ್ಕೆ ಡಿಮ್ಯಾಂಡ್ – ಇಬ್ಬರು ಮಹಿಳೆಯರು ಸೇರಿ ಐವರು ಅರೆಸ್ಟ್
- ಹಣ ದೋಚಿ ಹಲ್ಲೆ ನಡೆಸಿದ್ದ ಆರೋಪಿಗಳು ಬೆಂಗಳೂರು: ಸರಸಕ್ಕೆ ಕರೆದು ಟೆಕ್ಕಿ ಬಳಿ ಹಣ…
ಬೆಂಗಳೂರು | ತಾನೇ ಕಟ್ಟಿಸುತ್ತಿದ್ದ ಕನಸಿನ ಮನೆಯಲ್ಲಿ ಟೆಕ್ಕಿ ನೇಣಿಗೆ ಶರಣು
ಬೆಂಗಳೂರು: ಮನೆ ಕಟ್ಟಿ, ಗೃಹ ಪ್ರವೇಶ ಮಾಡಬೇಕೆಂದು ನೂರಾರು ಕನಸು ಕಟ್ಟಿಕೊಂಡಿದ್ದ ಟೆಕ್ಕಿ, ಅದೇ ಕಟ್ಟಡದಲ್ಲಿ…
