Tuesday, 21st January 2020

Recent News

10 months ago

ಕಾಂಗ್ರೆಸ್ ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳಲಿಲ್ಲ, ಇದು ನಮ್ಮ ಪುಣ್ಯ: ಸುರೇಶ್ ಕುಮಾರ್

– ಬಿಜೆಪಿ ಯೋಗ್ಯರಿಗೆ ಟಿಕೆಟ್ ಕೊಟ್ಟಿದೆ, ಅಯೋಗ್ಯರಿಗಲ್ಲ: ಯತ್ನಾಳ್‍ಗೆ ತಿರುಗೇಟು – ಸಮ್ಮಿಶ್ರ ಸರ್ಕಾರದಲ್ಲಿ ದುಷ್ಟ ಜೋಡೆತ್ತುಗಳಿವೆ: ತೇಜಸ್ವಿನಿ ಗೌಡ ಬೆಂಗಳೂರು: ಕಾಂಗ್ರೆಸ್‍ನವರು ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳಿಲ್ಲ. ಇದು ನಮ್ಮ ಪುಣ್ಯ. ಕಾಂಗ್ರೆಸ್ ನಾಯಕರಿಗೆ ಪ್ರಬುದ್ಧತೆ ಬಂದಿರುವುದು ಸಂತೋಷ ತಂದಿದೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕರು, ಸ್ಪೇಸ್ ಸರ್ಜಿಕಲ್ ಸ್ಟ್ರೈಕ್‍ನಿಂದ ಬಿಜೆಪಿಗೆ ಲಾಭ ವಿಚಾರ ಎನ್ನುವ ಕಾಂಗ್ರೆಸ್ ನಾಯಕರ ಟೀಕೆಗೆ ತಿರುಗೇಟು […]

10 months ago

ಈ ಚುನಾವಣೆಯಲ್ಲೂ ಕಪ್ ನಮ್ಮದೇ: ಗೋ.ಮಧುಸೂದನ್

– ದೋಸ್ತಿ ಸರ್ಕಾರದಲ್ಲಿ ಮೂರು ಗುಂಪು – ಜೆಡಿಎಸ್ ನಂಬರ್ ಝೀರೋ ಆದ್ರೂ ಅಚ್ಚರಿ ಇಲ್ಲ: ತೇಜಸ್ವಿನಿಗೌಡ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸೀಟು ಗೆಲ್ಲುತ್ತೇವೆಂದು ಈಗಲೇ ಹೇಳುವುದು ಬೇಡ. ಆದರೆ ಈ ಚುನಾವಣೆಯಲ್ಲಿಯೂ ಕಪ್ ನಮ್ಮದೇ ಎಂದು ಬಿಜೆಪಿ ವಕ್ತಾರ ಗೋ.ಮಧುಸೂದನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ...