Saturday, 17th August 2019

3 months ago

ತೇಜಸ್ವಿನಿ ಅನಂತಕುಮಾರ್ ಅವರು ಬಾಯಿ ಬಿಟ್ಟರೆ ಬಿಜೆಪಿಗರ ಬಣ್ಣ ಬಯಲಾಗುತ್ತೆ – ಸಿದ್ದರಾಮಯ್ಯ

ಬೆಂಗಳೂರು: ದಿ.ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿಯವರು ಬಾಯಿ ಬಿಟ್ಟರೆ ಬಿಜೆಪಿ ನಾಯಕರ ಬಣ್ಣ ಬಯಲಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದಿ.ಶಿವಳ್ಳಿ ಅವರ ಸಾವಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವೇ ಕಾರಣ ಎಂದು ಹೇಳಿಕೆ ನೀಡಿದ್ದ ಸಂಸದ ಶ್ರೀರಾಮುಲು ಅವರ ಹೇಳಿಕೆಗೆ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಸ್.ಎಸ್.ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂದು ನಾಲಗೆ ಹರಿಬಿಟ್ಟಿರುವ @BJP4Karnataka ನಾಯಕರೇ, ದಿ.ಅನಂತಕುಮಾರ್‌ ಪತ್ನಿಗೆ ನೀಡಿರುವ ಕಿರುಕುಳವನ್ನು ನೆನಪು […]

4 months ago

ನಿಮ್ಮ ಒಂದು ಮತ ದೇಶದ ಭವಿಷ್ಯವನ್ನು ಬದಲಾಯಿಸುತ್ತೆ – ತೇಜಸ್ವಿನಿ ಅನಂತ್‍ಕುಮಾರ್

ಬೆಂಗಳೂರು: ನಿಮ್ಮ ಒಂದು ಮತ ದೇಶದ ಭವಿಷ್ಯವನ್ನೇ ಬದಲಾವಣೆ ಮಾಡುತ್ತಿದೆ. ಹೀಗಾಗಿ ತಪ್ಪದೇ ಎಲ್ಲರೂ ಮತದಾನ ಮಾಡಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹೇಳಿದ್ದಾರೆ. ನಗರದ ಬಸವನಗುಡಿಯಲ್ಲಿರುವ ವಾಸವಿ ವಿದ್ಯಾನಿಕೇತನಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ತಾನು ಹಾಗೂ ಕುಟುಂಬದ ಸದಸ್ಯರೆಲ್ಲರೂ...

ಬಿಎಲ್ ಸಂತೋಷ್ ಹೇಳಿಕೆಗೆ ನಾನು ರಿಯಾಕ್ಟ್ ಮಾಡಲ್ಲ: ಬಿಎಸ್‍ವೈ

4 months ago

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ನೀಡಿದ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಚಾಮರಾಜನಗರದಲ್ಲಿ ಬಿಎಲ್ ಸಂತೋಷ್ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್...

ಬೆಂಗಳೂರಿನಲ್ಲಿ ಅಮಿತ್ ಶಾ ರೋಡ್ ಶೋ

5 months ago

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿನ ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ದಾರೆ. ನಗರದ  ಬನಶಂಕರಿಗೆ ಅಮಿತ್ ಶಾ ಅವರು ರಾತ್ರಿ 9 ಗಂಟೆಗೆ ಆಗಮಿಸಿದಾಗ ಬಿಜೆಪಿ ಕಾರ್ಯಕರ್ತರು ಮೊಬೈಲ್ ಲೈಟ್ ಆನ್ ಮಾಡಿ ಅವರನ್ನು...

ಮೈತ್ರಿ ಸರ್ಕಾರ ಪತನವಾಗುತ್ತೆ ಅಂತ ಎರಡು ಗೂಳಿಗಳು ಒಂದಾಗಿವೆ: ಈಶ್ವರಪ್ಪ ವ್ಯಂಗ್ಯ

5 months ago

ಬಾಗಲಕೋಟೆ: ಮುಂಚೆ ಹಾವು ಮುಂಗಸಿ ರೀತಿಯಲ್ಲಿದ್ದ ಗೂಳಿಗಳು ಈಗ ಒಂದಾಗಿವೆ. ಮೈತ್ರಿ ಸರ್ಕಾರ ಪತನವಾಗುತ್ತೆ ಅಂತಾ ಎರಡು ಗೂಳಿಗಳು ಜಾಗೃತಿಯಾಗಿ ಒಂದಾಗಿವೆ. ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತೇವೆ ಅಂತ ಸಿಎಂ ಕುಮಾರಸ್ವಾಮಿ, ಮಂತ್ರಿ ಸ್ಥಾನ ಕಳೆದುಕೊಂಡರೆ ಭವಿಷ್ಯ ಮುಗೀತು ಅಂತ ಸಚಿವ ಡಿಕೆ...

ಸಮಾಜದಲ್ಲಿ ವಿಷ ಬೀಜ ಬಿತ್ತುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದು ದುರಂತ: ಕೃಷ್ಣಬೈರೇಗೌಡ

5 months ago

ಬೆಂಗಳೂರು: ತೇಜಸ್ವಿನಿಯಂತಹ ಸುಸಂಸ್ಕೃತರಿಗೆ ಟಿಕೆಟ್ ಕೊಡದೇ ಸಮಾಜದಲ್ಲಿ ವಿಷ ಬೀಜ ಬಿತ್ತುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದು ದುರಂತ ಎಂದು ಬೆಂಗಳೂರು ಉತ್ತರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಬೈರೇಗೌಡ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರು...

ತೇಜಸ್ವಿ ಸೂರ್ಯಗೆ ಮನೆಯಲ್ಲೇ ತೇಜಸ್ವಿನಿ ಅನಂತ್‍ಕುಮಾರ್ ಕ್ಲಾಸ್!

5 months ago

ಬೆಂಗಳೂರು: ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ...

ಅನಂತ್​ಕುಮಾರ್​ ಗೆ ಅನ್ಯಾಯ – ಟಿಕೆಟ್ ಸಿಗದ್ದಕ್ಕೆ ತೇಜಸ್ವಿನಿ ಅಭಿಮಾನಿಗಳು ಆಕ್ರೋಶ

5 months ago

ಬೆಂಗಳೂರು: ಲೋಕಸಭೆ ಚುನಾವಣೆಗೆ ಬೆಂಗಳೂರು ದಕ್ಷಿಣದಿಂದ ದಿವಂಗತ ಅನಂತ್​ಕುಮಾರ್ ಅವರ ಪತ್ನಿ ತೇಜಸ್ವಿನಿಗೆ ಬಿಜೆಪಿಯಿಂದ ಟಿಕೆಟ್ ನೀಡುವುದಾಗಿ ಹೇಳಿ, ಕೊನೆಗೆ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿರುವುದಕ್ಕೆ, ತೇಜಸ್ವಿನಿ ಅವರ ಅಭಿಮಾನಿಗಳು ಬಿಜೆಪಿ ವಿರುದ್ಧ ಆಕ್ರೋಶ...