Recent News

3 months ago

ಪ್ರತಿನಿತ್ಯ 15 ನಿಮಿಷ ಫೋನಿನಲ್ಲಿ ಕನ್ನಡ ಕಲಿಯಿರಿ – ಯುವಾ ಬ್ರಿಗೇಡಿನಿಂದ ಕನ್ನಡ ಸುಗಂಧ

ಬೆಂಗಳೂರು: ಯುವಾ ಬ್ರಿಗೇಡ್ ಸಂಘಟನೆ ಈಗ ಕನ್ನಡ ಗೊತ್ತಿಲ್ಲದವರಿಗೆ ಕನ್ನಡ ಕಲಿಸಲು ಮುಂದಾಗಿದೆ. ‘ಕನ್ನಡ ಸುಗಂಧ’ ಹೆಸರಿನಲ್ಲಿ ಪ್ರತಿನಿತ್ಯ ಪ್ರತಿನಿತ್ಯ 15 ನಿಮಿಷಗಳ ಕಾಲ ಪೋನಿನ ಮೂಲಕ ಕನ್ನಡ ಕಲಿಸುವ ಪ್ರಯತ್ನ ಮಾಡಲಾಗುವುದು ಎಂದು ಯುವಾ ಬ್ರಿಗೇಡ್ ತಿಳಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಸಂಘಟನೆ, ಯುವಾ ಬ್ರಿಗೇಡಿನ ವತಿಯಿಂದ ಕನ್ಮಡಿಗರಲ್ಲದ ಹೊರರಾಜ್ಯದವರಿಗೆ ಕನ್ನಡ ಕಲಿಸುವ ವಿನೂತನ ಪ್ರಯತ್ನ. ಪ್ರತಿನಿತ್ಯ 15 ನಿಮಿಷಗಳ ಕಾಲ ಪೋನಿನ ಮೂಲಕ ಕನ್ನಡ ಕಲಿಸುವ ಪ್ರಯತ್ನ ಮಾಡಲಾಗುವುದು. ಆಸಕ್ತರು ನಮ್ಮನ್ನು ಸಂಪರ್ಕಿಸಿ […]

6 months ago

ಈದ್ ಸಂಭ್ರಮ- ಜಮ್ಮು ಕಾಶ್ಮೀರದಲ್ಲಿ ವಿಶೇಷ ಟೆಲಿಫೋನ್ ವ್ಯವಸ್ಥೆ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಸಾರ್ವಜನಿಕರು ತಮ್ಮ ಪ್ರೀತಿ ಪಾತ್ರರೊಂದಿಗೆ ಮಾತನಾಡಲು ಹಾಗೂ ಸಹಾಯ ಮಾಡಲು 300 ವಿಶೇಷ ಟೆಲಿಫೋನ್ ಬೂತ್‍ಗಳನ್ನು ತೆರೆಯಲಾಗಿದೆ. ಈ ಕುರಿತು ಜಮ್ಮು ಕಾಶ್ಮೀರದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಜಮ್ಮು ಕಾಶ್ಮೀರದ ವಿದ್ಯಾರ್ಥಿಗಳು ಅವರ ಕುಟುಂಬಸ್ಥರೊಂದಿಗೆ ಮಾತನಾಡಲು ಅಲಿಘಢ ಹಾಗೂ ನವದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಪರ್ಕಾಧಿಕಾರಿಗಳನ್ನು ಸಹ ಸಕ್ರಿಯಗೊಳಿಸಲಾಗಿದೆ ಎಂದು...