ವಿಜಯಪುರ: ತೈಲ ಉತ್ಪಾದಕರ ಮೇಲೆ ಒತ್ತಡ ಹಾಕಿ, ತೈಲ ಉತ್ಪಾದನೆ ಜಾಸ್ತಿ ಮಾಡಿಸುತ್ತೇವೆ ಎಂದು ಕೇಂದ್ರ ಇಂಧನ ಹಾಗೂ ಗಣಿ, ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ...
ಕಾರವಾರ: ಕರಾವಳಿಯಲ್ಲಿ ಕಳೆದ ಎರಡು ವರ್ಷದಿಂದ ಸುರಿದ ಬಾರಿ ಮಳೆ ಸಾಕಷ್ಟು ಅನಾಹುತವನ್ನೇನೋ ತಂದಿತ್ತು. ಈಗ ಇತಿಹಾಸದ ಗತ ವೈಭವ ಸಾರುವ 11ನೇ ಶತಮಾನದ ಕಲ್ಯಾಣಿ ಚಾಲುಕ್ಯರ ಕಾಲದ ಪುರಾತನ ಶಿವನ ಶಿಲಾ ದೇವಸ್ಥಾನಗಳು ಭೂಮಿಯಲ್ಲಿ...
– ದೇವರ ಆಭರಣವನ್ನು ದೋಚಿ ಪರಾರಿ ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕು ಮೂಡೂರ ಗ್ರಾಮದಲ್ಲಿ ಎರಡು ದೇವಸ್ಥಾನಗಳಲ್ಲಿ ದೇವಿಯ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಗ್ರಾಮದ ಮರಿಯಮ್ಮದೇವಿ ದೇವಸ್ಥಾನ ಹಾಗೂ ದುರ್ಗಾದೇವಿ ದೇವಸ್ಥಾನದಲ್ಲಿ...
ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕೆಲವು ರೈತರು ತಮ್ಮ ಮನೆಗಳಲ್ಲಿ ಜನಿಸಿದ ಗಂಡು ಕರುಗಳನ್ನು ಹುಟ್ಟಿದ ಮೂರ್ನಾಲ್ಕು ದಿನಕ್ಕೆ ತಂದು ಕೆ.ಆರ್.ಪೇಟೆ ತಾಲೂಕಿನ ಗವಿರಂಗನಾಥ ಸ್ವಾಮಿ ದೇವಾಲಯದ ಬಳಿ ಬಿಟ್ಟು ಹೋಗುತ್ತಿದ್ದಾರೆ. ಇದರಿಂದ ಹಾಲು...
ಶ್ರೀನಗರ: ಉಗ್ರವಾದದಿಂದಾಗಿ ಮುಚ್ಚಿದ ಶೀತಲ್ ನಾಥ್ ದೇವಾಲಯವಯವನ್ನು 31 ವರ್ಷಗಳ ನಂತರ ತೆರೆಯಲಾಗಿದೆ. ಬಸಂತ ಪಂಚಮಿಯ ಶುಭ ಸಂದರ್ಭದಲ್ಲಿ ಶೀತಲ್ ನಾಥ್ ದೇವಾಲಯವನ್ನು ತೆರೆಯಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು...
ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವಿಶ್ವೇಶ್ವರಪುರ ಬಳಿ ಆಂಜನೇಯ ದೇಗುಲಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತಡ ರಾತ್ರಿ ನಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಾಸ್ ಟೋಲ್ ಬಳಿ ಇರುವ ಸರ್ಕಲ್ ಆಂಜನೇಯ ದೇವಾಲಯಕ್ಕೆ...
– ಬಡವರ ಹಸಿವು ನೀಗಿಸಬೇಕಿದ್ದ ಆಹಾರ ಕಿಟ್ಗಳ ಕಥೆ – ಲಾಕ್ಡೌನ್ ಸಮಯದಲ್ಲಿ ವಿತರಣೆಯಾಗಬೇಕಿದ್ದ ಕಿಟ್ಗಳು – ಅಕ್ರಮವಾಗಿ ಸಂಗ್ರಹಿಸಿಟ್ಟ ಆಹಾರ ಇಲಾಖೆ, ಬಿಬಿಎಂಪಿ ಬೆಂಗಳೂರು: ಬಿಬಿಎಂಪಿಯಿಂದ ಕೊರೊನಾ ಸಮಯದಲ್ಲಿ ಬಡವರಿಗೆ ಹಂಚುವಂತೆ ಕೊಟ್ಟಿದ್ದ ಅತ್ಯಾವಶ್ಯಕ...
– ಭೋಗ ನಂದೀಶ್ವರ ದೇವಾಲಯದಲ್ಲಿ 3ನೇ ಬಾರಿ ಕಳವು ಚಿಕ್ಕಬಳ್ಳಾಪುರ: ವಿಶ್ವ ವಿಖ್ಯಾತ ನಂದಿ ಗಿರಿಧಾಮ ತಪ್ಪಲಿನ ಐತಿಹಾಸಿಕ ಪುರಾತನ ಪ್ರಸಿದ್ಧ ನಂದಿ ಗ್ರಾಮದ ಶ್ರೀಭೋಗ ನಂದೀಶ್ವರ ದೇಗುಲದ ಹುಂಡಿಗಳನ್ನ ಕಳ್ಳರು ಹೊತ್ತೊಯ್ದಿರುವ ಘಟನೆ ನಡೆದಿದೆ....
– ಬಸಪ್ಪನ ಪವಾಡಕ್ಕೆ ಭಕ್ತರ ಉಘೇ ಉಘೇ ಮಂಡ್ಯ: ಮಂಡ್ಯದ ಚೀರನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳಿಂದ ದೇವಸ್ಥಾನದ ಅರ್ಚಕನನ್ನು ನೇಮಕ ಮಾಡಲು ಜನರಲ್ಲಿ ಎದ್ದಿದ್ದ ಗೊಂದಲಗೆ ಬಸಪ್ಪ ಒಂದೇ ಗಂಟೆಯಲ್ಲಿ ಉತ್ತರ ನೀಡಿದ್ದಾನೆ. ಚೀರನಹಳ್ಳಿ ಗ್ರಾಮದಲ್ಲಿ...
ರಾಯಚೂರು: ನಿಗದಿ ಮಾಡಿದ್ದ ಸ್ಥಳಕ್ಕಿಂತ ಮುಂದಕ್ಕೆ ರಥ ಎಳೆದು ಅಪಾಯ ಸೃಷ್ಟಿಸಿದ ಭಕ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವ ಘಟನೆ ರಾಯಚೂರು ತಾಲೂಕಿನ ಮಟಮಾರಿಯಲ್ಲಿ ನಡೆದಿದೆ. ಗ್ರಾಮದ ವೀರಭದ್ರೇಶ್ವರ ಸ್ವಾಮಿ ಜಾತ್ರೆ ವೇಳೆ ಭಕ್ತರ...
– ದೇವರ ಮೊರೆ ಹೋದ ಗ್ರಾಮಸ್ಥರು – ಪೊಲೀಸರ ಸಂಧಾನ ಯಶಸ್ವಿ ದಾವಣಗೆರೆ: ದೇವರಿಗೆ ಬಿಟ್ಟಿದ್ದ ಒಂದು ಕೋಣಕ್ಕೆ ಮೂರು ಗ್ರಾಮದ ಜನರು ಜಟಾಪಟಿ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ಗ್ರಾಮದಲ್ಲಿ...
ಮಂಡ್ಯ: ಪ್ರಕೃತಿಯಲ್ಲಿ ಮಾನವನಿಗೆ ತಿಳಿಯದ ಅದೇಷ್ಟೋ ನಿಗೂಢಗಳು, ಅಚ್ಚರಿಗಳು ಇರುತ್ತವೆ. ಇದೀಗ ಇಂತಹದೊಂದು ಅಚ್ಚರಿ ಹಾಗೂ ನಿಗೂಢತೆಗೆ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಇರುವ ದೇವಸ್ಥಾನ ಕಾರಣವಾಗಿದೆ. ಅಲ್ಲಿನ ನಿಗೂಢತೆಗೆ ಸುತ್ತಲಿನ ಹತ್ತೂರಿನ ಜನರು ಸಹ ನಿಬ್ಬೆರಗಾಗಿದ್ದಾರೆ....
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮೂರು ವರ್ಷಗಳ ಬಳಿಕ ಗೋಪಾಲಸ್ವಾಮಿ ದರ್ಶನಕ್ಕೆ ಗಜರಾಜ ಬಂದಿದ್ದಾನೆ. ಈ ಹಿಂದೆಯೂ ದೇವಸ್ಥಾನದ ಸಿಬ್ಬಂದಿ ನೀಡುತ್ತಿದ್ದ ಪ್ರಸಾದದ ಆಸೆಗೆ ಕಾಡಾನೆ ಬರುತ್ತಿತ್ತು. ಪೌರಾಡಳಿತ ಇಲಾಖೆ ನಿರ್ದೇಶಕಿ ಹಾಗೂ...
ಪೇಶಾವರ: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 45 ಮಂದಿ ಆರೋಪಿಗಳನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ತೆರೆ ಗ್ರಾಮದಲ್ಲಿರುವ ದೇವಾಲಯವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಜಮಿಯತ್ ಉಲೆಮಾ-ಇ-ಇಸ್ಲಾಂ ಪಕ್ಷದ ಸದಸ್ಯರು ಈ ಪ್ರಕರಣದಲ್ಲಿ...
ಹೈದರಾಬಾದ್: ತಿರುಮಲ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿರುವ ಭಕ್ತರಲ್ಲಿ ಒಬ್ಬರು ಮೂರ್ಛೆ ಹೋಗಿದ್ದರ. ಇವರನ್ನು ಪೊಲೀಸ್ ಪೇದೆಯೊಬ್ಬರು ಸುಮಾರು 6 ಕಿಲೋಮೀಟರ್ ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಅವರನ್ನು ಶೇಖ್ ಅರ್ಷದ್ ಎಂದು ಗುರುತಿಸಲಾಗಿದೆ....
– ಹಲವು ಅಚ್ಚರಿ ಕಾರಣಗಳ ಜೊತೆ ಕೋರ್ಟ್ ಮೆಟ್ಟಿಲೇರಿದ ಪತಿ! ಗಾಂಧಿನಗರ: ಮದುವೆ ದಿನ ಪತ್ನಿ ಮುಟ್ಟಾಗಿದ್ದಳು ಎಂದು ಪತಿ ಡಿವೋರ್ಸ್ ಕೊಡಲು ಹೋಗಿರುವ ಘಟನೆ ವಡೋದರಾದಲ್ಲಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಯುವಕ...