Recent News

2 weeks ago

ದೇವ್ರಿಗೆ ನಮಸ್ಕರಿಸಿ, ಒಂದು ರೌಂಡ್ ಹಾಕಿ ಹುಂಡಿ ಹಣ ಕಳವುಗೈದ!

ಯಾದಗಿರಿ: ಚಾಲಾಕಿ ಕಳ್ಳನೊಬ್ಬ ದೇವರಿಗೆ ನಮಸ್ಕಾರ ಮಾಡಿ ಅದೇ ದೇವರ ಹುಂಡಿಯಿಂದ ಹಣ ಕಳ್ಳತನ ಮಾಡಿದ್ದಾನೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರಾಜನಕೋಳೂರಿನ ಮಾಳಿಂಗರಾಯ ಈ ಖತರ್ನಾಕ್ ಕಳ್ಳ. ಸರಿಯಾಗಿ ಇನ್ನೂ ಮೀಸೆ ಮೂಡದ 19 ವರ್ಷದ ಈ ಮಾಳಿಂಗರಾಯ, ಕಳೆದ ಡಿಸೆಂಬರ್ 31ರ ರಾತ್ರಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೋಡೆಕಲ್ ಗ್ರಾಮದಲ್ಲಿರುವ ಮತ್ತು ಉತ್ತರ ಕರ್ನಾಟಕ ಪ್ರಸಿದ್ಧ ಕೋಡೆಕಲ್ ಬಸವಣ್ಣ ದೇವಸ್ಥಾನಕ್ಕೆ ಕನ್ನ ಹಾಕಿದ್ದಾನೆ. ಮೊದಲು ದೇವಸ್ಥಾನದ ಒಳಗೆ ಬಂದ ಕಳ್ಳ, ಅತ್ತ-ಇತ್ತ ನೋಡಿ […]

2 weeks ago

ಮಧ್ಯ ರಂಗನಾಥಸ್ವಾಮಿಗೆ 150 ಕೆ.ಜಿ.ಬೆಣ್ಣೆ ಅಲಂಕಾರ

ಚಾಮರಾಜನಗರ: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಚಾಮರಾಜನಗರದ ಬಹುತೇಕ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರಗಳು ನಡೆದವು. ಅದರಲ್ಲೂ ಕೊಳ್ಳೇಗಾಲ ತಾಲೂಕಿನ ಮಧ್ಯ ರಂಗನಾಥಸ್ವಾಮಿಗೆ ವಿಶೇಷ ಬೆಣ್ಣೆ ಅಲಂಕಾರ ಮಾಡಲಾಗಿತ್ತು. ಸುಮಾರು 150 ಕೆ.ಜಿ.ತೂಕದ ಬೆಣ್ಣೆಯಿಂದ ಮಧ್ಯ ರಂಗನಾಥಸ್ವಾಮಿಗೆ ಅಲಂಕಾರ ಮಾಡಲಾಗಿತ್ತು. ಬೆಣ್ಣೆಯಲ್ಲಿ ಅಲಂಕಾರವಾಗಿದ್ದ ರಂಗನಾಥಸ್ವಾಮಿಯನ್ನು ನೋಡಲು ಸಾವಿರಾರು ಭಕ್ತರು ಬಂದಿದ್ದು, ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೇ ವೈಕುಂಠ...

ಇಂದು ವೈಕುಂಠ ಏಕಾದಶಿ – ನಂಬಿಕೆ ಏನು? ಯಾಕೆ ಆಚರಿಸುತ್ತಾರೆ?

2 weeks ago

ಇಂದು ವೈಕುಂಠ ಏಕಾದಶಿ. ವೈಕುಂಠದ ದ್ವಾರದ ಮೂಲಕ ಶ್ರೀಮನ್ ನಾರಾಯಣನ ದರ್ಶನ ಪಡೆದರೆ ಪಾಪ ಕರ್ಮಗಳು ದೂರವಾಗಿ ಪುಣ್ಯ ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆ  ಹಿಂದೂ ಸಂಪ್ರದಾಯದಲ್ಲಿದೆ. ಹೀಗಾಗಿ ಇಂದು ಎಲ್ಲಾ  ವೈಷ್ಣವ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಿದ್ದು, ವೈಕುಂಠ ದ್ವಾರ ನಿರ್ಮಿಸಲಾಗಿದೆ. ಬೆಳಗ್ಗೆಯಿಂದಲೇ...

ದೇವಸ್ಥಾನದ ಹುಂಡಿ ಕದಿಯುತ್ತಿದ್ದವನಿಗೆ ಬಿತ್ತು ಗೂಸಾ

3 weeks ago

ಧಾರವಾಡ: ದೇವಸ್ಥಾನದ ಹುಂಡಿ ಕಳ್ಳತನ ಮಾಡಲು ಬಂದು ಜನರ ಕೈಗೆ ಕಳ್ಳನೊಬ್ಬ ಸಿಕ್ಕಿಹಾಕೊಕಿಕೊಂಡಿರುವ ಘಟನೆ ನಗರದ ಮಿಲ್ಟ್ರಿ ಕ್ಯಾಂಟಿನ್ ಬಳಿಯ ಗಾಳಿ ದುರ್ಗೆಮ್ಮ ದೇವಸ್ಥಾನದಲ್ಲಿ ನಡೆದಿದೆ. ಹುಂಡಿ ಕದಿಯುವಾಗ ಆರೋಪಿ ರವಿ ಹುಬ್ಬಳ್ಳಿ ಸಿಕ್ಕಿ ಹಾಕಿಕೊಂಡಿದ್ದು, ಇವನು ದೇವಸ್ಥಾನದ ಹುಂಡಿ ಕಳ್ಳತನ...

ನಾನು ನಾಸ್ತಿಕ, ಚಂಡಿಕಾ ಹೋಮ ಪೂಜೆಗೆ ಒತ್ತಾಯ ಮಾಡಿ ಕೂರಿಸಿದ್ರು: ಮಾಧುಸ್ವಾಮಿ

3 weeks ago

ಉಡುಪಿ: ಜಾತಿ, ಧರ್ಮ, ದೇವರ ಮೇಲೆ ನಂಬಿಕೆ ಇಲ್ಲದ ಕಾನೂನು ಸಚಿವ ಮಾಧುಸ್ವಾಮಿ ಒತ್ತಾಯಕ್ಕೆ ಮಣಿದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದಾರೆ. ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಒತ್ತಾಯ ಮಾಡಿ, ಚಂಡಿಕಾ ಹೋಮದಲ್ಲಿ ಭಾಗಿಯಾಗಿ...

ಓಂಕಾರೇಶ್ವರ ದೇವಾಲಯದಲ್ಲಿ ಗ್ರಹಣ ಶಾಂತಿ ಹೋಮ

3 weeks ago

-900ಕ್ಕೂ ಅಧಿಕ ಭಕ್ತರು ಪೂಜೆಯಲ್ಲಿ ಭಾಗಿ ಮಡಿಕೇರಿ: ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮಂಜಿನ ನಗರಿ ಮಡಿಕೇರಿಯ ಓಂಕಾರೇಶ್ವರ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ, ರುದ್ರಾಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜೆ ನೆರವೇರಿಸಲಾಯಿತು. ಗುರುವಾರ ಸೂರ್ಯಗ್ರಹಣದ ಮೊದಲೇ ದೇವಸ್ಥಾನಗಳು ಬಾಗಿಲು ಹಾಕಿ, ಸಂಜೆ ದೇವಾಲಯಗಳಲ್ಲಿ ಶುದ್ಧ...

ಹೊಸ ವರ್ಷಕ್ಕೆ 2 ಲಕ್ಷ ಲಡ್ಡು ವಿತರಣೆಗೆ ಸಿದ್ಧತೆ

3 weeks ago

ಮೈಸೂರು: ಹೊಸ ವರ್ಷವನ್ನು ಬರಮಾಡಿಕೊಳ್ಳಲು ಭರದ ಸಿದ್ಧತೆ ಎಲ್ಲೆಡೆ ನಡೆಯುತ್ತಿದೆ. ಇತ್ತ ಅರಮನೆ ನಗರಿ ಮೈಸೂರಿನಲ್ಲೂ ನೂತನ ವರ್ಷವನ್ನು ಬರ ಮಾಡಿಕೊಳ್ಳಲು ಸಿದ್ಧತೆ ಜೋರಾಗಿಯೇ ನಡೆಯುತ್ತಿದೆ. ಮೈಸೂರಿನ ಶ್ರೀ ಯೋಗಾ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಮೊದಲ ದಿನ ಭಕ್ತರಿಗೆ ತಿರುಪತಿ...

ದಕ್ಷಿಣಕಾಶಿ ಶಿವಗಂಗೆ ದೇವಾಲಯದ ಅಭಿವೃದ್ಧಿ ನನ್ನ ಆದ್ಯತೆ: ಎಸ್.ಟಿ ಸಿದ್ದರಾಜು

3 weeks ago

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಕ್ಷೇತ್ರ, ಚಾರಣಿಗರ ಸ್ವರ್ಗ, ದಕ್ಷಿಣಕಾಶಿ ಶಿವಗಂಗೆ ದೇವಾಲಯದ ಅಭಿವೃದ್ಧಿ ಸಮಿತಿ ಹಾಗೂ ಕಾರ್ಯಕ್ರಮ ಅನುಷ್ಠಾನಕ್ಕೆ ನೂತನ ಅಧ್ಯಕ್ಷರಾಗಿ ಎಸ್.ಟಿ ಸಿದ್ದರಾಜು ಆಯ್ಕೆಯಾಗಿದ್ದಾರೆ ಎಂದು ಉಪತಹಶೀಲ್ದಾರ್ ಜುಂಜೇಗೌಡ ಘೋಷಣೆ ಮಾಡಿದರು. ಶಿವಗಂಗೆ ಬೆಟ್ಟದ ಶ್ರೀ ಹೊನ್ನಾದೇವಿ...