Recent News

2 years ago

ಧರ್ಮಸ್ಥಳದಲ್ಲಿ ಭದ್ರತಾ ಸಿಬ್ಬಂದಿ, ಭಕ್ತರ ನಡುವೆ ಹೊಡೆದಾಟ: ವಿಡಿಯೋ ವೈರಲ್

ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಭಕ್ತರು ಮತ್ತು ಭದ್ರತಾ ಸಿಬ್ಬಂದಿ ಹೊಡೆದಾಡಿದ ಘಟನೆ ಕಳೆದ ಎರಡು ದಿನಗಳ ಹಿಂದೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಕ್ತರ ದಟ್ಟಣೆ ಹೆಚ್ಚಿರುವಾಗ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಹೋಗಬೇಕಾಗುತ್ತದೆ. ದೇವಸ್ಥಾನದ ಬಲ ಬದಿಯಿಂದ ಆರಂಭಿಸಿ ಒಂದು ಸುತ್ತು ಸಾಲು ಇರುತ್ತದೆ. ಈ ಸರತಿ ಸಾಲಿನ ಮಧ್ಯೆ ಮಾತಿಗೆ ಮಾತು ಬೆಳೆದು ಭದ್ರತಾ ಸಿಬ್ಬಂದಿ ಹಾಗೂ ಭಕ್ತರು ಹೊಡೆದಾಡಿದ್ದಾರೆ. ಮಹಿಳೆಯರು, ಯುವಕರು ಸೇರಿ ಭದ್ರತಾ ಸಿಬ್ಬಂದಿ ಮೇಲೆ […]

2 years ago

ಕುಸಿದ ಮಚ್ಚರೆ ಗ್ರಾಮದ ಶಾಲಾ ಕಟ್ಟಡ – ದೇವಾಲಯದಲ್ಲಿ ಶಾಲಾ ಮಕ್ಕಳಿಗೆ ಪಾಠ

ಮೈಸೂರು: ಎಚ್.ಡಿ.ಕೋಟೆ ತಾಲೂಕಿನ ಮುಚ್ಚರೆ ಗ್ರಾಮದಲ್ಲಿ ಶಾಲಾ ಕಟ್ಟಡ ಕುಸಿದಿರುವ ಪರಿಣಾಮಾಗಿ ವಿದ್ಯಾರ್ಥಿಗಳು ಅನಿವಾರ್ಯವಾಗಿ ದೇವಸ್ಥಾನದ ಆವರಣದಲ್ಲೇ ಪಾಠ ಕೇಳುತ್ತಿದ್ದಾರೆ. ಮುಚ್ಚರೆ ಗ್ರಾಮದಲ್ಲಿನ ಸರ್ಕಾರಿ ಶಾಲೆಯು ಕುಸಿದ ಕಾರಣ ವಿದ್ಯಾರ್ಥಿಗಳು ಅನಿವಾರ್ಯವಾಗಿ ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಪಾಠ ಕೇಳುವ ಪರಿಸ್ಥಿತಿ ಬಂದಿದೆ. ಈ ಪ್ರಾಥಮಿಕ ಶಾಲೆಯಲ್ಲಿ 1ರಿಂದ 5ನೇ ತರಗತಿಗಳಿದ್ದು, ಒಟ್ಟು 25 ವಿದ್ಯಾರ್ಥಿಗಳು...

ಕರ್ನಾಟಕದಲ್ಲಿರುವ ಶ್ರೀಮಂತ ದೇಗುಲಗಳ ಪಟ್ಟಿ ರಿಲೀಸ್- ಕುಕ್ಕೆ ಸುಬ್ರಹ್ಮಣ್ಯ ನಂಬರ್ 1

2 years ago

ಬೆಂಗಳೂರು: ರಾಜ್ಯದ ದೇವರುಗಳಲ್ಲಿ ಶ್ರೀಮಂತ ದೇವರ ಪಟ್ಟಿಯನ್ನು ಮುಜರಾಯಿ ಇಲಾಖೆ ರಿಲೀಸ್ ಮಾಡಿದೆ. ರಾಜ್ಯದಲ್ಲಿ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಂಬರ್ ಒನ್ ಶ್ರೀಮಂತ ದೇವರು ಅಂತಾ ಮುಜರಾಯಿ ಇಲಾಖೆ ಕ್ರೆಡಿಟ್ ಕೊಟ್ಟಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಎರಡನೇ ಸ್ಥಾನದಲ್ಲಿದ್ದು, ಮೈಸೂರಿನ...

ದೇವಸ್ಥಾನಕ್ಕೆ ಹೋದವ್ರು ಸ್ವತಃ ದೇವಮಾನವರಾದ್ರು-ಪರಮೇಶ್ವರ್ ಕಾಲಿಗೆರಗಿದ ಮಹಿಳಾ ಮಣಿಗಳು, ಕಾರ್ಯಕರ್ತರು!

2 years ago

ತುಮಕೂರು: ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು ಇಂದು ಜಿಲ್ಲೆಯ ಸೀಬಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಪರಮಶ್ವರ್ ಅವರು ತಾವು ಹೊತ್ತುಕೊಂಡಿದ್ದ ಹರಕೆ ತೀರಿಸಲೆಂದು ದೇವಾಸ್ಥಾನಕ್ಕೆ ಹೋಗಿದ್ದರು. ಡಿಸಿಎಂ ಬೇಟಿ ನೀಡುತ್ತಿದ್ದಂತೆಯೇ ಅವರ ಬೆಂಬಲಿಗರು ಹೂ ಹಾರಗಳನ್ನು ಹಾಕಿ ಸ್ವಾಗತಿಸಿಕೊಂಡಿದ್ದಾರೆ. ಬಳಿಕ...

ಭೀಕರ ರಸ್ತೆ ಅಪಘಾತ ಮೂರು ಜನ ವಿದ್ಯಾರ್ಥಿಗಳು ಸಾವು

2 years ago

ಬೆಳಗಾವಿ: ಭೂತನಾಥ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಜನ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ದೇಸೂರ ಗ್ರಾಮದ ಬಳಿ ನಡೆದಿದೆ. ಅಥರ್ವ(16), ಅಮನ್ ಕಬ್ಲೇಶ್ವರಿ(17) ಹಾಗೂ ಹರ್ಷ(17) ಮೃತ ವಿದ್ಯಾರ್ಥಿಗಳು. ದೇವರ ದರ್ಶನ...

ಪತ್ನಿ, ಪುತ್ರ ಜೊತೆ ದೇವಿ ಚಾಮುಂಡೇಶ್ವರಿಗೆ ಯದುವೀರ್ ಪೂಜೆ

2 years ago

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯದುವೀರ್ ದಂಪತಿ ಕುಟುಂಬ ಸಮೇತವಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ತ್ರಿಷಿಕಾ ಹಾಗೂ ಪುತ್ರ ಆದ್ಯವೀರ್ ಜೊತೆಗೂಡಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಸಂಪ್ರದಾಯದಂತೆ ವಾಲಗ ಸಮೇತವಾಗಿ ದೇಗುಲದ ಅರ್ಚಕರು...

ದೇವರ ಪ್ರತಿಷ್ಠಾಪನೆ ತಡೆಯೋಕೆ ಬಾಂಬ್ ತಯಾರಿಕಾ ಸಾಮಾಗ್ರಿಗಳನ್ನಿಟ್ರಾ ಕಿಡಿಗೇಡಿಗಳು?

2 years ago

ಚಿಕ್ಕಬಳ್ಳಾಪುರ: ಬಾಂಬ್ ತಯಾರಿಕೆಯಲ್ಲಿ ಬಳಸುವ ಜಿಲೆಟಿನ್ ಕಡ್ಡಿ ಹಾಗೂ ಡಿಟೈನರ್ ಪತ್ತೆಯಾದ ಘಟನೆ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೊಡದವಾಡಿ ಗ್ರಾಮದಲ್ಲಿ ನಡೆದಿದೆ. ಕೊಡದವಾಡಿ ಗ್ರಾಮದ ಸುರೇಶ್ ಎಂಬವರ ಕಿರಾಣಿ ಅಂಗಡಿ ಬಳಿ ಇಂದು ವಾರಸುದಾರರಿಲ್ಲದ ಬಾಕ್ಸ್ ವೊಂದು ಪತ್ತೆಯಾಗಿದೆ. ಕುತೂಹಲದಿಂದ ತೆಗೆದ ನೋಡಿದ...

ಬೆಂಗ್ಳೂರಿನ ದೇವಾಲಯಕ್ಕೆ ವಿಶೇಷ ಉಡುಗೊರೆ ನೀಡಿದ್ರು ದರ್ಶನ್!

2 years ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಗಳೂರಿನ ದೇವಾಲಯವೊಂದಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ಬಂಡಿ ಮಹಾ ಕಾಳಿಯಮ್ಮ ದೇವಾಲಯಕ್ಕೆ ಸ್ಯಾಂಡಲ್‍ವುಡ್ ತಾರೆಯರು ಆಗಾಗ ಭೇಟಿ ನೀಡುತ್ತಿರುತ್ತಾರೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಆ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದರ್ಶನ್...