2 years ago

ಯದುವಂಶಕ್ಕೆ ಉತ್ತರಾಧಿಕಾರಿ ಬಂದ ಖುಷಿಯಲ್ಲಿ ರಾಜವಂಶಸ್ಥರಿಂದ ದೇವಾಲಯಗಳಿಗೆ ಭೇಟಿ

ಮೈಸೂರು: ಯದುವಂಶಕ್ಕೆ ಉತ್ತರಾಧಿಕಾರಿ ಬಂದ ಖುಷಿಯಲ್ಲಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶನಿವಾರ ಅರಮನೆಯ ಕೋಟೆಗೆ ಹೊಂದಿಕೊಂಡಿರುವ ಕೋಟೆ ಮಾರಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೋಟೆ ಮಾರಮ್ಮನಿಗೆ ಹಾಲೆರೆಯುವ ಮೂಲಕ ಯದುವೀರ್ ಅವರು ವಿಶೇಷ ಪೂಜೆ ಸಲ್ಲಿಸಿದರು. ದೇವರ ಆಶೀರ್ವಾದದಿಂದ ಯದುವಂಶಕ್ಕೆ ಉತ್ತರಾಧಿಕಾರಿ ಸಿಕ್ಕಿದ್ದಾನೆ. ಈ ಸಂಭ್ರಮದ ಜೊತೆಗೆ ರಾಜ್ಯದ ಜನತೆಗೆ ದೇವಿ ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಲು ಕೋಟೆ ಮಾರಮ್ಮನ ದೇವಾಲಯಕ್ಕೆ ಭೇಟಿ ನೀಡಿದ್ದೇನೆ ಎಂದು ಯುದುವೀರ್ ಹೇಳಿದ್ದಾರೆ. ಇದೇ […]

2 years ago

ನೋಟ್‍ಬ್ಯಾನ್ ಆಗಿ ವರ್ಷವಾದ್ರೂ ಬೆಂಗ್ಳೂರಿನ ದೇಗುಲಗಳಲ್ಲಿ ಧೂಳು ತಿನ್ನುತ್ತಿರೋ ಲಕ್ಷ ಲಕ್ಷ ಹಳೇ ನೋಟು

ಬೆಂಗಳೂರು: ಮೋದಿ ಸರ್ಕಾರ ಕಪ್ಪು ಹಣದ ವಿರುದ್ಧ ಸಮರ ಸಾರಿ ಹಳೆಯ 500 ಮತ್ತು 1000 ರೂ. ಮುಖಬೆಲೆಯ ಮೋಟುಗಳನ್ನ ಬ್ಯಾನ್ ಮಾಡಿ ವರ್ಷವೇ ಕಳೆದಿದೆ. ಆದರೆ ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ದೇವಾಲಯಗಳಲ್ಲಿ ಹಳೆಯ 500 ಮತ್ತು 1000 ರೂ. ಮುಖಬೆಲೆಯ ನೋಟುಗಳು ಧೂಳು ತಿನ್ನುತ್ತಿವೆ. ಹೆಚ್ಚಿನ ದೇವಾಲಯಗಳು ಹಳೆಯ ನೋಟುಗಳನ್ನು ಬ್ಯಾಂಕ್...

ಮೈಸೂರಿನ ವಿವಿಧ ದೇವಾಲಯಗಳಲ್ಲಿಂದು ವಿಶೇಷ ಪೂಜೆ- ಭಕ್ತಾದಿಗಳಿಗೆ 2 ಲಕ್ಷ ಲಾಡು ವಿತರಣೆ

2 years ago

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಹೊಸ ವರ್ಷಕ್ಕೆ ವಿಭಿನ್ನ ರೀತಿಯ ಸ್ವಾಗತ ಕೋರಿದ್ದು, ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಚಾಮುಂಡಿ ಬೆಟ್ಟ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡುತ್ತಿದ್ದು, ಮೈಸೂರಿನ ಯೋಗ ನರಸಿಂಹ ಸ್ವಾಮಿ ದೇವಾಲಯದಿಂದ ಭಕ್ತರಿಗೆ ಲಾಡು ವಿತರಣೆ...

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ – ಇಸ್ಕಾನ್‍ ನಲ್ಲಿ ವಿಶೇಷ ಪೂಜೆ ಪುನಸ್ಕಾರ

2 years ago

ಬೆಂಗಳೂರು: ಇಂದು ವೈಕುಂಠ ಏಕಾದಶಿ. ಈ ದಿನ ವೆಂಕಟೇಶ್ವರ ದರ್ಶನ ಮಾಡಿದರೆ ಮುಕ್ತಿ ಸಿಗುತ್ತೆ ಎನ್ನುವ ನಂಬಿಕೆ ಇದೆ. ಹೀಗಾಗಿ ಆಂಧ್ರ ಪ್ರದೇಶದ ತಿರುಪತಿ ಸೇರಿದಂತೆ ರಾಜ್ಯದ ವಿವಿಧ ವೆಂಕಟೇಶ್ವರನ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನಡೀತಿದೆ. ಭಕ್ತರು ಮುಂಜಾನೆಯಿಂದಲೇ ದೇವಸ್ಥಾನಕ್ಕೆ...

ಬೀದಿಗೆ ಬಂದ ಮೇಲುಕೋಟೆ ಯೋಗಾನರಸಿಂಹಸ್ವಾಮಿ ದೇವಾಲಯದ ಅರ್ಚಕರ ಜಗಳ

2 years ago

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಪ್ರಸಿದ್ಧ ಮೇಲುಕೋಟೆಯ ಯೋಗಾನರಸಿಂಹಸ್ವಾಮಿ ದೇವಾಲಯದ ಅರ್ಚಕರ ಜಗಳ ಬೀದಿಗೆ ಬಂದಿದೆ. ಸರ್ಕಾರ ಬೆಟ್ಟದ ಯೋಗಾನರಸಿಂಹಸ್ವಾಮಿಗೆ ಪೂಜೆ ಸಲ್ಲಿಸಲು ಅರ್ಚಕ ನಾರಾಯಣ ಭಟ್ ಅವರನ್ನ ನೇಮಿಸಿತ್ತು. ಆದರೆ ನಾರಾಯಣ ಭಟ್ ತಮ್ಮ ಅನುಪಸ್ಥಿತಿಯಲ್ಲಿ ರಾಮಪ್ರಿಯ ಅವರಿಂದ ಪೂಜೆ...

ದಲಿತರಿಗೂ ದೇವರ ಪೂಜೆಗೆ ಅವಕಾಶ – ಚುನಾವಣೆ ಹೊತ್ತಲ್ಲೇ ಸಿಎಂ ಹೊಸ ದಾಳ

2 years ago

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಸಿಎಂ ಸಿದ್ದರಾಮಯ್ಯ ಮತ್ತೊಂದು ದಲಿತ ದಾಳ ಉರುಳಿಸಿದ್ದಾರೆ. ಮುಜರಾಯಿ ಇಲಾಖೆಯ ಆಧೀನದಲ್ಲಿ ಬರುವ ಸರ್ಕಾರಿ ದೇವಾಲಯಗಳಲ್ಲಿ ದಲಿತ ಅರ್ಚಕರ ನೇಮಕಕ್ಕೆ ಮುಂದಾಗಿದ್ದಾರೆ. ರಾಜ್ಯದ ಪ್ರಖ್ಯಾತ ದೇಗುಲಗಳಾದ ಕುಕ್ಕೆ, ಕೊಲ್ಲೂರು, ಕಟೀಲು ಸೇರಿದಂತೆ ಐದು ದೇವಸ್ಥಾನಗಳಲ್ಲಿ ಆಗಮ...

ದೇವಸ್ಥಾನಗಳಿಗೆ ಹೋಗ್ಬೇಡಿ, ಹೋದ್ರೆ ದಡ್ಡರಾಗುತ್ತೀರಿ: ಪ್ರೊ.ಕೆ ಎಸ್ ಭಗವಾನ್

2 years ago

ಮೈಸೂರು: ದೇವಸ್ಥಾನಗಳಿಗೆ ಹೋಗಬೇಡಿ. ಹೋದರೆ ನೀವು ದಡ್ಡರಾಗುತ್ತೀರಿ. ರಾಮ ದೇವರಲ್ಲ ಅಂತ ಪ್ರಗತಿಪರ ಚಿಂತಕ ಪ್ರೊ.ಕ ಎಎಸ್ ಭಗವಾನ್ ಹೇಳಿದ್ದಾರೆ. 83ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿಚಾರಗೋಷ್ಠಿಯಲ್ಲಿ ಪ್ರೊ.ಕೆ.ಎಸ್.ಭಗವಾನ್ ಇಂದು ಭಾಗವಹಿಸಿ, ರಾಮನ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ಸದ್ದು ಗದ್ದಲ ಏರ್ಪಟ್ಟಿತು....

ಅನೈತಿಕ ಸಂಬಂಧದಿಂದಾಗಿ ಆಂಜನೇಯ ದೇವಸ್ಥಾನದ ಪ್ರಧಾನ ಅರ್ಚಕ ವಜಾ

2 years ago

ಕೊಪ್ಪಳ: ಅರ್ಚಕರು ಅಂದರೆ ಜನ ದೇವರಂತೆ ಭಾವಿಸುತ್ತಾರೆ. ಅಪಾರ ಗೌರವವನ್ನಿಟ್ಟಿರುತ್ತಾರೆ. ಆದರೆ ಇಲ್ಲಿ ಪ್ರಧಾನ ಅರ್ಚಕನೊಬ್ಬ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಿಂದ ದೇವಸ್ಥಾನದ ಅಪವಿತ್ರವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಐತಿಹಾಸಿಕ ಅಂಜನಾದ್ರಿ ಪರ್ವತದ ಆಂಜನೇಯ ದೇವಸ್ಥಾನದ ಪ್ರಧಾನ ಅರ್ಚಕ ವಿದ್ಯಾದಾಸ...