1 month ago

ಹುಲಿವೇಷಧಾರಿಗಳ ಟೆಂಪೋ ಪಲ್ಟಿ – ಓರ್ವ ಸಾವು, ಮೂವರಿಗೆ ಗಾಯ

ಉಡುಪಿ: ಹುಲಿವೇಷಧಾರಿಗಳ ಟೆಂಪೋ ಪಲ್ಟಿಯಾಗಿ ಓರ್ವ ವೇಷಧಾರಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉಡುಪಿ ಸಂತೆಕಟ್ಟೆ ಸಮೀಪದ ನೇಜಾರಿನಲ್ಲಿ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದ ಹುಲಿವೇಷಧಾರಿಯನ್ನು 22 ವರ್ಷದ ಸುಮಂತ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಮೂವರು ವೇಷಧಾರಿಗಳನ್ನು ಹತ್ತಿರದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಣೇಶ ಚತುರ್ಥಿ ಪ್ರಯುಕ್ತ ಹುಲಿವೇಷ ಹಾಕಿದ್ದ ತಂಡದಲ್ಲಿ ಸ್ಥಳೀಯ ಯುವಕರು ಮತ್ತು ಮಕ್ಕಳು ಕೂಡ ತಂಡದಲ್ಲಿದ್ದರು. ಈ ವೇಳೆ ನೇಜಾರು ಮಾರ್ಗದಲ್ಲಿ ಹೋಗುವಾಗ ಟೆಂಪೋ ಆಯತಪ್ಪಿ ಪಲ್ಟಿಯಾದ ಪರಿಣಾಮ ಈ […]

3 months ago

ಕಾರ್, ಟೆಂಪೋ ಡಿಕ್ಕಿ- ದಂಪತಿ ಸಾವು

ತುಮಕೂರು: ಕಾರು ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಬಾಣವಾರ ಗೇಟ್ ಬಳಿ ನಡೆದಿದೆ. ದಂಪತಿ ಸಿಎಸ್ ಪುರದಿಂದ ತುಮಕೂರಿನತ್ತ ಬರುವಾಗ ತಡರಾತ್ರಿ ಈ ಘಟನೆ ನಡೆದಿದ್ದು, ಮೃತಪಟ್ಟ ದಂಪತಿಯನ್ನು ಗುಬ್ಬಿ ತಾಲೂಕಿನ ಸಿಎಸ್ ಪುರ ಗ್ರಾಮದವರಾದ 55 ವರ್ಷದ ರಾಮೇಗೌಡ ಮತ್ತು 50 ವರ್ಷದ ಹೇಮಾ...

ಅಂಬುಲೆನ್ಸ್ ಇಲ್ಲದೆ ಕುರಿ ಸಾಗಾಟದ ಟೆಂಪೋದಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆತಂದ್ರು!

10 months ago

ಚಿತ್ರದುರ್ಗ: ಅಂಬುಲೆನ್ಸ್ ಇಲ್ಲದೆ ಪರದಾಡಿ ಕೊನೆಗೆ ಗರ್ಭಿಣಿಯನ್ನು ಕುಟುಂಬಸ್ಥರು ಕುರಿ ಸಾಗಿಸೋ ಟೆಂಪೋದಲ್ಲಿ 40 ಕಿ.ಮೀ ಕ್ರಮಿಸಿ ಆಸ್ಪತ್ರೆಗೆ ಕರೆತಂದ ಅಮಾನವೀಯ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿಪುರ ಗ್ರಾಮದಲ್ಲಿ ನಡೆದಿದೆ. ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಾರದ ಕಾರಣಕ್ಕೆ ಕುರಿ ಸಾಗಿಸುವ...

ನಾಯಿಮರಿಯಿಂದಾಗಿ 40 ವರ್ಷದ ವ್ಯಕ್ತಿಯ ಪ್ರಾಣವೇ ಹೋಯ್ತು!

1 year ago

ಸಾಂದರ್ಭಿಕ ಚಿತ್ರ ನವದೆಹಲಿ: ನಾಯಿಮರಿಯಿಂದಾಗಿ 40 ವರ್ಷದ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡ ಆಘಾತಕಾರಿ ಘಟನೆಯೊಂದು ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಶನಿವಾರ ನಡೆದಿದೆ. ವಿಜೇಂದರ್ ರಾಣಾ ಮೃತ ದುರ್ದೈವಿ ವ್ಯಕ್ತಿ. ರಾಣಾ ಅವರ ಟೆಂಪೋ ನಾಯಿಮರಿಗೆ ತಾಗಿತ್ತೆಂದು ಸಿಟ್ಟುಗೊಂಡ ನಾಯಿಯ ಮಾಲೀಕ...

ಟೆಂಪೋ-ಟ್ಯಾಂಕರ್ ಮುಖಾಮುಖಿ ಡಿಕ್ಕಿ – ತಾಯಿ, ಮಗು ಸೇರಿ ಐವರ ದುರ್ಮರಣ

1 year ago

-ವೇಗದ ತೀವ್ರತೆಗೆ ನಜ್ಜುಗುಜ್ಜಾದ ಟೆಂಪೋ, 15 ಜನರಿಗೆ ಗಂಭೀರ ಗಾಯ ಕಾರವಾರ: ವೇಗವಾಗಿ ಬಂದ ಟೆಂಪೋ ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಟೆಂಪೋ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ತಾಯಿ ಮಗು ಸೇರಿ ಐವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ...

ಶಾಲಾ ಕ್ರೀಡಾಕೂಟಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ – 15 ವಿದ್ಯಾರ್ಥಿಗಳಿಗೆ ಗಾಯ

1 year ago

ಚಿತ್ರದುರ್ಗ: ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ತೆರಳುತ್ತಿದ್ದ ಟೆಂಪೋ ಪಲ್ಟಿಯಾಗಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ಸಮೀಪ ನಡೆದಿದೆ. ಚಳ್ಳಕೆರೆ ತಾಲೂಕಿನ ಚೌಳೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಾಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವಘಡ...

ಡಿವೈಡರ್ ದಾಟಿ ಟೆಂಪೋ ಮೇಲೆ ಬಿದ್ದ ಕಾರ್- ಇಬ್ಬರು ಚಾಲಕರ ದುರ್ಮರಣ

1 year ago

ಉಡುಪಿ: ಕಾರು ಮತ್ತು ಟೆಂಪೋ ಡಿಕ್ಕಿಯಾದ ಪರಿಣಾಮ ಚಾಲಕರಿಬ್ಬರು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಸಂತೆಕಟ್ಟೆಯಲ್ಲಿ ನಡೆದ ಅಪಘಾತದಲ್ಲಿ ಟೆಂಪೋ ಚಾಲಕ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಅನೂಪ್ ಗಂಭೀರ ಗಾಯಕ್ಕೆ ಒಳಗಾಗಿದ್ದು ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ...

ನೀರು ನಿಂತಿದ್ದ ರಸ್ತೆಯಲ್ಲಿ ಟೆಂಪೋ ನುಗ್ಗಿಸಿದ ಚಾಲಕ – ಸೈಡ್ ಸಿಗದೇ ಡಿವೈಡರ್ ಮೇಲೆ ಹೋದ

1 year ago

ಬೆಂಗಳೂರು: ನೀರು ನಿಂತಿದ್ದ ರಸ್ತೆಯಲ್ಲಿ ಟೆಂಪೋವೊಂದು ವೇಗವಾಗಿ ಬಂದಿದ್ದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ದೊಡ್ಡೇರಿ ಬಳಿ ಈ ಭಯಾನಕ ಅಪಘಾತ ಸಂಭವಿಸಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....