Sunday, 18th August 2019

Recent News

3 months ago

ಉಗ್ರರ ದಾಳಿಗೆ ಗಾಯಗೊಂಡಿದ್ದ ಹಾವೇರಿಯ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮ

ಹಾವೇರಿ: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ವಿರುದ್ಧ ಸರ್ಚ್ ಆಪರೇಷನ್ ನಡೆಸಲಾಗಿತ್ತು. ಈ ಕಾರ್ಯಾಚರಣೆ ವೇಳೆ ಉಗ್ರರ ದಾಳಿಗೆ ಯೋಧ ಶಿವಲಿಂಗೇಶ್ವರ ಪಾಟೀಲ(26) ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ಯೋಧ ದೆಹಲಿಯ ಆರ್.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ತಮ್ಮ ಕೊನೆಯುಸಿರು ಎಳೆದಿದ್ದಾರೆ. 2012ರಲ್ಲಿ ಭಾರತೀಯ ಸೇನೆಗೆ […]

5 months ago

ಪುಲ್ವಾಮಾ ದಾಳಿ ‘ಪಾಕಿಸ್ತಾನದ ಅತ್ಯುತ್ತಮ ಸಮಯ’ ಎಂದು ಹೊಗಳಿದ ಪಾಕ್ ಸಂಸದ

ನವದೆಹಲಿ: ಪುಲ್ವಾಮಾದಲ್ಲಿ 40 ಮಂದಿ ಸಿಆರ್‌ಪಿಎಫ್ ಯೋಧರ ಹತ್ಯೆ ಪ್ರಕರಣದಲ್ಲಿ ಪಾಕ್ ಕೈವಾಡ ಇರುವುದು ಮತ್ತೊಮ್ಮೆ ಸಾಬೀತಾಗಿದೆ. ಪುಲ್ವಾಮಾ ದಾಳಿಯನ್ನು ಯಶಸ್ವಿಯಾಗಿ ನಡೆಸಿದ್ದಕ್ಕೆ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪಾಕ್ ಸಂಸದ ಮುಷಾಹಿದ್ ಹುಸೇನ್ ಸಯದ್ ಹೊಗಳಿದ್ದಾರೆ. ಇಸ್ಲಾಮಾಬಾದ್ ರಣತಂತ್ರ ಅಧ್ಯಯನ ಸಂಸ್ಥೆ(ಐಎಸ್‍ಎಸ್‍ಐ) ಆಯೋಜಿಸಿದ್ದ ಪಾಕಿಸ್ತಾನ-ಚೀನಾ ಸಂಸ್ಥೆ ಹಾಗೂ ವಿದೇಶಾಂಗ ವ್ಯವಹಾರಗಳ ಸಮಿತಿ ಸಭೆಯಲ್ಲಿ ಮಾತನಾಡಿದ...

ಪಟಾಕಿ ಸಿಡಿಸಿ, ಸಿಹಿ ಹಂಚಿ ರಾಜ್ಯದ ಜನತೆಯಿಂದ ಸಂಭ್ರಮವೋ ಸಂಭ್ರಮ

6 months ago

ಬೆಂಗಳೂರು: ಪುಲ್ವಾಮ ಆತ್ಮಾಹುತಿ ದಾಳಿಗೆ ಪ್ರತಿಕಾರವಾಗಿ ಭಾರತ ಸೇನೆ ಇಂದು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಉಗ್ರರ ಮೇಲೆ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಿ 200ಕ್ಕೂ ಹೆಚ್ಚು ಉಗ್ರರನ್ನು ಉಡೀಸ್ ಮಾಡಿದೆ. ಈ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ವಿದ್ಯಾರ್ಥಿಗಳಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು....

ಭಾರತದ ರೈತರು ಕೊಟ್ಟ ಶಾಕಿಗೆ ಪಾಕಿನಲ್ಲಿ ಗಗನಕ್ಕೇರಿತು ಟೊಮೆಟೊ ದರ!

6 months ago

ನವದೆಹಲಿ: ಪುಲ್ವಾಮಾ ಭಯಾನಕ ದಾಳಿ ಬಳಿಕ ಪಾಕಿಸ್ತಾನಕ್ಕೆ ಆರ್ಥಿಕ ಹೊಡೆತ ಬೀಳಲು ಆರಂಭವಾಗಿದೆ. ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಲಾಹೋರ್ ನಲ್ಲಿ ಒಂದು ಕಿಲೋ ಟೊಮೆಟೊ ಬೆಲೆ ಪಾಕ್ ಕರೆನ್ಸಿಯಲ್ಲಿ 180 ರೂಪಾಯಿಯ ಗಡಿ ದಾಟಿದ್ದು, ಇದರಿಂದ ಪಾಕ್ ಗ್ರಾಹಕರು...

ದಾಳಿ ನಡೆಸಿದಕ್ಕೆ ಪಾಕಿಗೆ ಬೈಯ್ಯದೆ ಇನ್ನೇನು ಲಂಡನ್, ರಷ್ಯಾದವರಿಗೆ ಬೈಯ್ಯೊಕ್ಕಾಗುತ್ತಾ: ಯತ್ನಾಳ್ ಕಿಡಿ

6 months ago

ವಿಜಯಪುರ: ಅಟ್ಟಹಾಸ ಮೆರೆಯುತ್ತಿರೋ ಪಾಕಿಸ್ತಾನದವರಿಗೆ ಬೈಯ್ಯದೆ ಇನ್ನೇನು ಲಂಡನ್, ರಷ್ಯಾದವರಿಗೆ ಬೈಯಲು ಆಗುತ್ತಾ ಎಂದು ಪ್ರಶ್ನಿಸಿ ಕಾಂಗ್ರೆಸ್ ವಕ್ತಾರ ಎಸ್.ಎಂ ಪಾಟೀಲ್ ಗಣಿಹಾರ್ ವಿರುದ್ಧ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಇವತ್ತು ವಿಜಯಪುರದಲ್ಲೂ ದೇಶದ್ರೋಹಿಗಳು ಇದ್ದಾರೆ....

ಪ್ರಿಯಾಂಕಾಗೆ ಟಾಂಗ್ ಕೊಟ್ಟ ಡಿಜಿಪಿ ರೂಪಾ – ಅಭಿಮಾನಿಗಳಿಂದ ಅಪಾರ ಮೆಚ್ಚುಗೆ

6 months ago

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಟ್ವೀಟ್ ಮಾಡಿದ್ದರು. ಅವರ ಟ್ವೀಟ್ ಗೆ ಡಿಜಿಪಿ ಡಿ. ರೂಪಾ ಅವರು ಗರಂ ಆಗಿ ಉತ್ತರಿಸಿದ್ದರು. ಆದರೆ ಈಗ ಇವರ ಟ್ವೀಟ್ ಸಾಮಾಜಿಕ...

ದೇಶಕ್ಕಾಗಿ ಹೋರಾಡುವ ಪ್ರಸಂಗ ಬಂದ್ರೆ ಸನ್ಯಾಸಿಯೂ ಸೈನಿಕನಾಗ್ತಾನೆ: ಶ್ರೀಶೈಲ ಜಗದ್ಗುರು

6 months ago

ರಾಯಚೂರು: ದೇಶಕ್ಕಾಗಿ ಹೋರಾಡುವ ಪ್ರಸಂಗ ಬಂದ್ರೆ ಸನ್ಯಾಸಿಯೂ ಸೈನಿಕನಾಗ್ತಾನೆ. ಸರ್ಕಾರದ ಜೊತೆ ನಾವಿದ್ದೇವೆ, ಇಡೀ ದೇಶದ ಜನತೆ ಇದ್ದಾರೆ ಅಂತ ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಪಂಡಿತಾರಾಧ್ಯ ಮಹಾ ಭಗವತ್ಪಾದರು ಹೇಳಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ವೀರಗೋಟ ಆದಿ ಮೌನೇಶ್ವರ ದೇವಸ್ಥಾನದಲ್ಲಿ ಇಷ್ಟ...

ಹುತಾತ್ಮರಾದ ಯೋಧರಿಗೆ ಮೆರವಣಿಗೆ ಮೂಲಕ ನಮನ ಸಲ್ಲಿಸಿದ ನವಜೋಡಿ!

6 months ago

ಗಾಂಧಿನಗರ: ಗುಜರಾತಿನ ನವಜೋಡಿಯೊಂದು ತಮ್ಮ ಮದುವೆ ಮೆರವಣಿಗೆ ವೇಳೆ ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಮದುವೆಯಾಗಿ ಕೇವಲ ಒಂದು ಗಂಟೆ ಸಮಯವಾಗಿದೆ ಅಷ್ಟೇ, ಆದ್ರೆ ತಮ್ಮ ಮದುವೆ ಸಂಭ್ರಮವನ್ನು ಆಚರಿಸುವ ಬದಲಾಗಿ ತಮ್ಮ ಮದುವೆ ಮೆರವಣಿಗೆ ವೇಳೆ...