Tuesday, 22nd October 2019

Recent News

1 month ago

ಪಾಕ್ ಸಚಿವರ ಹೇಳಿಕೆಗೆ ಶ್ರೀಲಂಕಾ ಟಾಂಗ್

ಕೊಂಲಬೋ: ಪಾಕಿಸ್ತಾನದ ವಿರುದ್ಧದ ಕ್ರಿಕೆಟ್ ಸರಣಿಯಲ್ಲಿ ಶ್ರೀಲಂಕಾ ಕ್ರಿಕೆಟಿಗರು ಭಾಗವಹಿಸದಿರಲು ಭಾರತ ಕಾರಣ ಎಂದು ಆರೋಪ ಮಾಡಿದ್ದ ಪಾಕ್‍ಗೆ ಶ್ರೀಲಂಕಾ ಕ್ರೀಡಾ ಸಚಿವರು ತಿರುಗೇಟು ನೀಡಿದ್ದು, ಆಟಗಾರರು ಸರಣಯಿಂದ ಹಿಂದೆ ಸರಿಯಲು ನೀವೇ ಕಾರಣ ಎಂದು ಹೇಳಿದ್ದಾರೆ. ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಟೂರ್ನಿಯಲ್ಲಿ ನಾವು ಆಡಲ್ಲ ಎಂದು ಶ್ರೀಲಂಕಾದ ಕೆಲ ಆಟಗಾರ ಹೇಳಿದ್ದರು. ಈ ವಿಚಾರವಾಗಿ ಟ್ವೀಟ್ ಮಾಡಿ ಕುತಂತ್ರಿ ಬುದ್ಧಿ ತೋರಿದ್ದ ಪಾಕ್ ಸಚಿವ ಫವಾದ್ ಹುಸೇನ್ ಚೌಧರಿ ಲಂಕಾ ಆಟಗಾರ ಈ ನಿಲುವಿಗೆ ಭಾರತ ಕಾರಣ […]

2 months ago

ಭಾರತಕ್ಕೆ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 50ಕ್ಕೂ ಹೆಚ್ಚು ಉಗ್ರರು

– ಇಬ್ಬರು ಉಗ್ರರಿಂದ ಭಯಾನಕ ಮಾಹಿತಿ ಬಹಿರಂಗ ನವದೆಹಲಿ: ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕಿಸ್ತಾನ ಭಾರೀ ಸಂಚು ರೂಪಿಸಿದ್ದು, ಪಾಕಿಸ್ತಾನಿ ಸೈನಿಕರ ಸಹಾಯದಿಂದ 50ಕ್ಕೂ ಹೆಚ್ಚು ಲಷ್ಕರ್-ಇ-ತೋಯ್ಬಾ(ಎಲ್‍ಇಟಿ) ಉಗ್ರರು ದೇಶ ಪ್ರವೇಶಿಸಲು ಕಾಯುತ್ತಿದ್ದಾರೆ ಎಂಬ ಭಯಾನಕ ಮಾಹಿತಿ ಪ್ರಕಟವಾಗಿದೆ. ಎಲ್‍ಇಟಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಪಾಕ್ ನಾಗರಿಕರು ಕಾಶ್ಮೀರದ ಮೂಲಕ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದು,...

ಕಾಶ್ಮೀರದ ಕುರಿತು ಕೇಂದ್ರ ನಿರ್ಧಾರ, ಬಹಳ ಹಿಂದಿನ ಕನಸು ನನಸಾಗಿದೆ- ಶೋಭಾ ಕರಂದ್ಲಾಜೆ

3 months ago

– ಕಾಲಿಗೆ ಹೊಕ್ಕಿದ್ದ ಮುಳ್ಳನ್ನು ತೆಗೆದಂತಾಗಿದೆ ನವದೆಹಲಿ: ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದಿಂದ ತುಂಬಾ ಸಂತಸವಾಗಿದ್ದು, ಬಹಳ ಹಿಂದಿನ ಕನಸು ಈಗ ನನಸಾಗಿದೆ. ಒಂದು ರೀತಿ ಕಾಲಿಗೆ ಹೊಕ್ಕಿದ್ದ ಮುಳ್ಳನ್ನು ಹೊರ ತೆಗೆದಂತಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ....

ಆರ್ಟಿಕಲ್ 370, 35ಎ ರದ್ದು- ಮತ್ತೆ 8 ಸಾವಿರ ಸೈನಿಕರು ಕಾಶ್ಮೀರಕ್ಕೆ ಸ್ಥಳಾಂತರ

3 months ago

ನವದೆಹಲಿ: ಕೇಂದ್ರ ಸರ್ಕಾರ ಆರ್ಟಿಕಲ್ 370 ಹಾಗೂ 35ಎ ರದ್ದುಪಡಿಸಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚುವರಿಯಾಗಿ 8 ಸಾವಿರ ಸೈನಿಕರನ್ನು ಸ್ಥಳಾಂತರಿಸಲಾಗಿದೆ. ದೇಶದ ವಿವಿಧ ಭಾಗಗಳಲ್ಲಿನ ಸುಮಾರು 8 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಳಾಂತರಿಸಲಾಗಿದೆ....

ಕಾಶ್ಮೀರದಲ್ಲಿ ಉಗ್ರರ ದಾಳಿ ಭೀತಿ – ಅಧಿಕಾರಿಗಳೊಂದಿಗೆ ಅಮಿತ್ ಶಾ ಸಭೆ

3 months ago

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಉಗ್ರರು ಮುಂದಾಗಿದ್ದಾರೆ ಎನ್ನುವ ಸೂಚನೆಯ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಗೌಬಾ ಅವರೊಂದಿಗೆ ಸಭೆ ನಡೆಸಿದ್ದು,...

ಜಮ್ಮು ಕಾಶ್ಮೀರಕ್ಕೆ ದಿಢೀರ್ 10 ಸಾವಿರ ಸೈನಿಕರ ಸ್ಥಳಾಂತರ – ಸ್ಪಷ್ಟನೆ ಕೊಟ್ಟ ಸರ್ಕಾರ

3 months ago

ನವದೆಹಲಿ: ಭಯೋತ್ಪಾದಕರು ಜಮ್ಮು-ಕಾಶ್ಮೀರದರಲ್ಲಿ ಭಾರೀ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಗುಪ್ತಚರ ದಳದ ಖಚಿತ ಮಾಹಿತಿ ಮೇರೆಗೆ 10 ಸಾವಿರ ಸೈನಿಕರನ್ನು ಕಾಶ್ಮೀರಕ್ಕೆ ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಕೇಂದ್ರ ಸರ್ಕಾರ ರಾತ್ರೋರಾತ್ರಿ ದೇಶದ ವಿವಿಧ ಭಾಗಗಳಲ್ಲಿದ್ದ ಸುಮಾರು...

‘ಉಗ್ರ’ ಎಂದು ಘೋಷಿಸಲು ಅನುಮತಿ ನೀಡೋ ಮಸೂದೆ ಲೋಕಸಭೆಯಲ್ಲಿ ಪಾಸ್

3 months ago

ನವದೆಹಲಿ: ಭಯೋತ್ಪಾದಕ ಎಂದು ಘೋಷಿಸಲು ಅನುಮತಿ ನೀಡುವ ಕಾನೂನು ಬಾಹಿರ ಚಟುವಟಿಕೆ(ತಡೆ) ತಿದ್ದುಪಡಿ ಮಸೂದೆ- 2019 ಲೋಕಸಭೆಯಲ್ಲಿ ಪಾಸ್ ಆಗಿದೆ. ಭಯೋತ್ಪಾದನೆ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುವ ಮಸೂದೆಯ ಪರವಾಗಿ ಲೋಕಸಭೆಯಲ್ಲಿ 287 ಮತ ಬಂದಿದ್ದು, ಈ...

ಭಾರತದಲ್ಲಿ ಐಸಿಸ್ ಸೆಲ್ ಸ್ಥಾಪಿಸಲು ದುಬೈನಲ್ಲಿ ಹಣ ಸಂಗ್ರಹಣೆ

3 months ago

ಚೆನ್ನೈ: ತಮಿಳುನಾಡಿನ ಹದಿನಾಲ್ಕು ಮಂದಿ ಶಂಕಿತ ಉಗ್ರರು ದುಬೈನಲ್ಲಿ ಇದ್ದುಕೊಂಡು ಭಾರತದಲ್ಲಿ ಐಸಿಸ್‍ನ ಭಯೋತ್ಪಾದಕ ಸೆಲ್‍ಗಳನ್ನು ಸ್ಥಾಪಿಸಲು ಹಣವನ್ನು ಸಂಗ್ರಹಿಸುತ್ತಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ತಂಡ(ಎನ್‍ಐಎ) ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತರು ದುಬೈನಿಂದಲೇ ವಹಾದತ್-ಎ-ಇಸ್ಲಾಂ, ಜಮಾತ್ ವಹಾದತ್-ಇ-ಇಸ್ಲಾಂ ಅಲ್ ಜಿಹಾದಿಯೆ...