ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಭಯೋತ್ಪಾದನೆಯ ಜನಕನಂತೆ!
ಜೈಪುರ: ರಾಜಸ್ಥಾನದ ಪಠ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರನ್ನು ಭಯೋತ್ಪಾದನೆಯ ಜನಕ ಎಂದು ಬಿಂಬಿಸಿದ್ದು…
16 ಟರ್ಕಿ ಮಹಿಳೆಯರಿಗೆ ಗಲ್ಲು ಶಿಕ್ಷೆ ವಿಧಿಸಿದ ಇರಾಕ್ ಕೋರ್ಟ್
ಬಾಗ್ದಾದ್: ಐಸಿಸ್ ಸಂಘಟನೆ ಸೇರಿದ್ದಕ್ಕೆ ಇರಾಕ್ ನ್ಯಾಯಾಲಯವೊಂದು ಟರ್ಕಿ ದೇಶದ 16 ಮಹಿಳೆಯರಿಗೆ ಮರಣದಂಡನೆ ಶಿಕ್ಷೆಯನ್ನು…
ಅಮ್ಮನ ಕಣ್ಣೀರಿಗೆ ಮಣಿದು ಭಯೋತ್ಪಾದನೆ ಹಾದಿ ಬಿಟ್ಟು ಬಂದ ಯುವಕ
ಶ್ರೀನಗರ: ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ (ಎಲ್‍ಇಟಿ) ಸೇರಿದ್ದ ಕಾಶ್ಮೀರದ 20 ವರ್ಷದ ಫುಟ್ಬಾಲ್ ಆಟಗಾರನೊಬ್ಬ ತಾಯಿಯ…
ಹಿಂದೂ ಭಯೋತ್ಪಾದನೆ ಕುರಿತ ನಟ ಕಮಲ ಹಾಸನ್ ಹೇಳಿಕೆಗೆ ಪ್ರಕಾಶ್ ರೈ ಬೆಂಬಲ
ನವದೆಹಲಿ: ದೇಶದಲ್ಲಿ ಹಿಂದೂ ಭಯೋತ್ಪಾದನೆ ಇರುವುದನ್ನು ಬಲಪಂಥೀಯರು ತಳ್ಳಿಹಾಕುವುದಕ್ಕೆ ಸಾಧ್ಯವಿಲ್ಲ ಎಂದು ನಟ ಕಮಲ್ ಹಾಸನ್…
ರಮ್ಯಾ ಭಯ ನಿವಾರಣೆಗೆ ಮಂಡ್ಯದಿಂದ ತಾಯತ ಪೋಸ್ಟ್
ಮಂಡ್ಯ: ಪ್ರಧಾನಿ ಮೋದಿ ಅವರ ನೋಟು ನಿಷೇಧ ಕ್ರಮವನ್ನು ವಿರೋಧಿಸುವ ಸಲುವಾಗಿ ಅವರನ್ನು ಭೂತಕ್ಕೆ ಹೋಲಿಸಿ…
ನೋಟ್ ಬ್ಯಾನ್ ನಂತರ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಕಡಿಮೆಯಾಗಿದೆ: ಅರುಣ್ ಜೇಟ್ಲಿ
ಕ್ಯಾಲಿಫೋರ್ನಿಯಾ: ನೋಟ್ ಬ್ಯಾನ್ ಆದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟದ ಪ್ರಮಾಣ ಗಣನೀಯ…
ಪಾಕಿಸ್ತಾನ ವಿದೇಶಾಂಗ ಸಚಿವರ ವಿರುದ್ಧ 10 ಕೋಟಿ ರೂ. ಮಾನನಷ್ಟ ಕೇಸ್ ಹಾಕಿದ ಉಗ್ರ ಹಫೀಸ್
ಲಾಹೋರ್: ಮುಂಬೈ ಉಗ್ರರ ದಾಳಿಯ ಪ್ರಮುಖ ರೂವಾರಿ ಹಫೀಸ್ ಸಯೀದ್ ಪಾಕಿಸ್ತಾನದ ವಿದೇಶಾಂಗ ಸಚಿವ ಖ್ವಾಜಾ…
ವಿಶ್ವಸಂಸ್ಥೆಯಲ್ಲಿ ಪಾಕ್ ಮಾನ ಹರಾಜು ಹಾಕಿದ ಭಾರತದ ಈನಂ ಗಂಭೀರ್
ನ್ಯೂಯಾರ್ಕ್: ಪಾಕಿಸ್ತಾನ ಈಗ ಟೆರರಿಸ್ತಾನವಾಗಿದ್ದು, ವಿಶ್ವಕ್ಕೆ ಭಯೋತ್ಪಾದನೆ ಅಲ್ಲಿಂದಲೇ ರಫ್ತಾಗುತ್ತಿದೆ ಎಂದು ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ…
ರಾಜಸ್ಥಾನದ ದೇವಾಲಯಗಳಿಂದ ಪಾಕ್ ಉಗ್ರರಿಗೆ ಹಣ ರವಾನೆ!
- ಜನರ ನಂಬಿಕೆಯ ಜೊತೆ ಪಾಕ್ ಐಎಸ್‍ಐ ಆಟ - ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾದ ಹಣ…
ಇಂಗ್ಲೆಂಡ್: ಅರಿಯಾನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ – 19 ಮಂದಿ ಸಾವು
ಲಂಡನ್: ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ಅರೇನಾದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪಾಪ್ ಗಾಯಕಿ ಅರಿಯಾನ ಗ್ರಾಂಡೇ ಸಂಗೀತ…
