Tag: terrorism

ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

ನವದೆಹಲಿ: ಭಾರತ (India) ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಯೋತ್ಪಾದಕರು (Terrorists), ಗ್ಯಾಂಗ್‌ಸ್ಟರ್‌ಗಳು (Gangsters), ಮಾದಕವಸ್ತು ಕಳ್ಳಸಾಗಣೆದಾರರ…

Public TV

ಜಮ್ಮು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ನಾಮ ಮಾಡುತ್ತೇವೆ: ಅಮಿತ್ ಶಾ

ನವದೆಹಲಿ: 1990ರ ದಶಕದಿಂದೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಯೋತ್ಪಾದನೆಗೆ (Terrorism) 42,000…

Public TV

ಆಂಧ್ರ, ತೆಲಂಗಾಣದ 23 ಸ್ಥಳಗಳಲ್ಲಿ NIA ರೇಡ್ – PFI ಸದಸ್ಯರ ವಿಚಾರಣೆ

ಅಮರಾವತಿ: ರಾಷ್ಟ್ರೀಯ ತನಿಖಾ ದಳ(NIA) ಅಧಿಕಾರಿಗಳು ಭಾನುವಾರ ಆಂಧ್ರಪ್ರದೇಶದ(Andhra Pradesh) ವಿವಿಧ ಜಿಲ್ಲೆಗಳ ಹಲವು ಸ್ಥಳಗಳಲ್ಲಿ…

Public TV

ಬಂಧಿತ ಉಗ್ರರ ವಿಚಾರಣೆಯ ವೇಳೆ ಮಾಹಿತಿ ಬಹಿರಂಗ- ಗುಪ್ತಚರ ಇಲಾಖೆಯಿಂದ ಎಚ್ಚರಿಕೆ

ನವದೆಹಲಿ: ಭಾರತ 75ನೇ ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿದ್ದರೂ ಅದರ ನಡುವೆಯೇ ದಾಳಿಯ ಆತಂಕವನ್ನು ಎದುರಿಸುತ್ತಿದೆ. ಇಂಟೆಲಿಜೆನ್ಸ್…

Public TV

ಸ್ವಾತಂತ್ರ್ಯ ದಿನಕ್ಕೂ ಮೊದಲೇ ದಾಳಿಯ ಆತಂಕ – 2,000 ಬುಲೆಟ್, ಡ್ರೋನ್‌ಗಳು ಪತ್ತೆ

ನವದೆಹಲಿ: 75 ನೇ ಸ್ವಾತಂತ್ರ್ಯ ದಿನಕ್ಕೂ ಮೊದಲೇ ದಾಳಿಯ ಆತಂಕ ಉಂಟಾಗಿದೆ. ದೆಹಲಿ ಪೊಲೀಸರು ಶುಕ್ರವಾರ…

Public TV

ಉದಯಪುರ ಕೊಲೆಗಡುಕರಿಂದ ಸರಣಿ ಸ್ಫೋಟಕ್ಕೆ ಸ್ಕೆಚ್!

ಜೈಪುರ: ಉದಯಪುರ ಟೈಲರ್ ಕೊಲೆ ಪ್ರಕರಣದ ತನಿಖೆಯ ಆಳಕ್ಕೆ ಇಳಿದಂತೆಲ್ಲಾ ಸ್ಫೋಟಕ ಮತ್ತು ಆತಂಕಕಾರಿ ವಿಚಾರಗಳು…

Public TV

ಬಿಜೆಪಿಯಿಂದ ಕಾಶ್ಮೀರದ ಸ್ಥಿತಿಯನ್ನು ನಿಭಾಯಿಸಲು ಆಗುತ್ತಿಲ್ಲ: ಕೇಜ್ರಿವಾಲ್ ವಾಗ್ದಾಳಿ

ನವದೆಹಲಿ: ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆಗಳ ಹಿನ್ನೆಲೆ ಕೇಂದ್ರ ಸರ್ಕಾರ ಬಲವಂತವಾಗಿ ಕಾಶ್ಮೀರಿ ಪಂಡಿತರನ್ನು…

Public TV

ಯಾಸಿನ್ ಮಲಿಕ್ ಮರಣದಂಡನೆ ನೀಡಿ – ನ್ಯಾಯಾಯಲಕ್ಕೆ ಎನ್‌ಐಎ ಮನವಿ

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ದೋಷಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್…

Public TV

ಭಾರತದ ರೈಲು ಹಳಿಗಳನ್ನು ಸ್ಫೋಟಿಸಲು ಪಾಕಿಸ್ತಾನದ ಐಎಸ್‌ಐ ಪ್ಲಾನ್: ಗುಪ್ತಚರ ಎಚ್ಚರಿಕೆ

ನವದೆಹಲಿ: ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್(ಐಎಸ್‌ಐ) ಭಾರತದ ಪಂಜಾಬ್ ಹಾಗೂ ಸುತ್ತಮುತ್ತಲಿನ ರೈಲು ಹಳಿಗಳನ್ನು ವಿಶೇಷವಾಗಿ…

Public TV

ಭಯೋತ್ಪಾದನೆ ವಿರುದ್ಧ ಹೋರಾಡುವ ಸಂಕಲ್ಪ ಮಾಡಿದ್ದೇವೆ: ಪಾಕಿಸ್ತಾನ

ಇಸ್ಲಾಮಾಬಾದ್: ಪಾಕಿಸ್ತಾನವು ಭಯೋತ್ಪಾದನೆಯ ಬೆದರಿಕೆಯನ್ನು ತೊಡೆದುಹಾಕಲು ಮತ್ತು ದೇಶದಲ್ಲಿ ಸಂಪೂರ್ಣ ಶಾಂತಿಯನ್ನು ತರಲು ಶುಕ್ರವಾರ ಪ್ರತಿಜ್ಞೆ…

Public TV