ಭಾರತಕ್ಕೆ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 50ಕ್ಕೂ ಹೆಚ್ಚು ಉಗ್ರರು
- ಇಬ್ಬರು ಉಗ್ರರಿಂದ ಭಯಾನಕ ಮಾಹಿತಿ ಬಹಿರಂಗ ನವದೆಹಲಿ: ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕಿಸ್ತಾನ ಭಾರೀ…
ರಾಹುಲ್ ಹೇಳಿಕೆ ಉಲ್ಲೇಖಿಸಿ ಪಾಕಿನಿಂದ ವಿಶ್ವಸಂಸ್ಥೆಯಲ್ಲಿ ದೂರು
- ದೂರು ನೀಡಿದ ಬೆನ್ನಲ್ಲೇ ಪಾಕ್ ವಿರುದ್ಧ ರಾಹುಲ್ ಕಿಡಿ - ಕಾಶ್ಮೀರದ ಹಿಂಸಾಚಾರಕ್ಕೆ ಪಾಕ್…
370 ವಿಧಿ ರದ್ದು, ಮುಂಬೈ ದಾಳಿಗೆ ಉಗ್ರರ ಸಂಚು
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ನಂತರ ಉಗ್ರ ಸಂಘಟನೆಗಳು…
ಕಾಶ್ಮೀರದ ಕುರಿತು ಕೇಂದ್ರ ನಿರ್ಧಾರ, ಬಹಳ ಹಿಂದಿನ ಕನಸು ನನಸಾಗಿದೆ- ಶೋಭಾ ಕರಂದ್ಲಾಜೆ
- ಕಾಲಿಗೆ ಹೊಕ್ಕಿದ್ದ ಮುಳ್ಳನ್ನು ತೆಗೆದಂತಾಗಿದೆ ನವದೆಹಲಿ: ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದಿಂದ ತುಂಬಾ…
ಆರ್ಟಿಕಲ್ 370, 35ಎ ರದ್ದು- ಮತ್ತೆ 8 ಸಾವಿರ ಸೈನಿಕರು ಕಾಶ್ಮೀರಕ್ಕೆ ಸ್ಥಳಾಂತರ
ನವದೆಹಲಿ: ಕೇಂದ್ರ ಸರ್ಕಾರ ಆರ್ಟಿಕಲ್ 370 ಹಾಗೂ 35ಎ ರದ್ದುಪಡಿಸಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ…
ಕಾಶ್ಮೀರದಲ್ಲಿ ಉಗ್ರರ ದಾಳಿ ಭೀತಿ – ಅಧಿಕಾರಿಗಳೊಂದಿಗೆ ಅಮಿತ್ ಶಾ ಸಭೆ
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಉಗ್ರರು ಮುಂದಾಗಿದ್ದಾರೆ ಎನ್ನುವ ಸೂಚನೆಯ ಹಿನ್ನೆಲೆಯಲ್ಲಿ ಗೃಹ…
ಜಮ್ಮು ಕಾಶ್ಮೀರಕ್ಕೆ ದಿಢೀರ್ 10 ಸಾವಿರ ಸೈನಿಕರ ಸ್ಥಳಾಂತರ – ಸ್ಪಷ್ಟನೆ ಕೊಟ್ಟ ಸರ್ಕಾರ
ನವದೆಹಲಿ: ಭಯೋತ್ಪಾದಕರು ಜಮ್ಮು-ಕಾಶ್ಮೀರದರಲ್ಲಿ ಭಾರೀ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಗುಪ್ತಚರ ದಳದ ಖಚಿತ…
‘ಉಗ್ರ’ ಎಂದು ಘೋಷಿಸಲು ಅನುಮತಿ ನೀಡೋ ಮಸೂದೆ ಲೋಕಸಭೆಯಲ್ಲಿ ಪಾಸ್
ನವದೆಹಲಿ: ಭಯೋತ್ಪಾದಕ ಎಂದು ಘೋಷಿಸಲು ಅನುಮತಿ ನೀಡುವ ಕಾನೂನು ಬಾಹಿರ ಚಟುವಟಿಕೆ(ತಡೆ) ತಿದ್ದುಪಡಿ ಮಸೂದೆ- 2019…
ಭಾರತದಲ್ಲಿ ಐಸಿಸ್ ಸೆಲ್ ಸ್ಥಾಪಿಸಲು ದುಬೈನಲ್ಲಿ ಹಣ ಸಂಗ್ರಹಣೆ
ಚೆನ್ನೈ: ತಮಿಳುನಾಡಿನ ಹದಿನಾಲ್ಕು ಮಂದಿ ಶಂಕಿತ ಉಗ್ರರು ದುಬೈನಲ್ಲಿ ಇದ್ದುಕೊಂಡು ಭಾರತದಲ್ಲಿ ಐಸಿಸ್‍ನ ಭಯೋತ್ಪಾದಕ ಸೆಲ್‍ಗಳನ್ನು…
ಜಮ್ಮು-ಕಾಶ್ಮೀರದಲ್ಲಿ ಇನ್ನೂ ಆರು ತಿಂಗಳು ರಾಷ್ಟ್ರಪತಿ ಆಳ್ವಿಕೆ ವಿಸ್ತರಣೆ
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ ಆರು ತಿಂಗಳು ವಿಸ್ತರಿಸುವ ಮಹತ್ವದ ಪ್ರಸ್ತಾವವನ್ನು ಗೃಹ ಸಚಿವ…