Saturday, 25th January 2020

4 days ago

ಹಿಂದೂಗಳಲ್ಲಿ ಯಾರೂ ಟೆರರಿಸ್ಟ್ ಇಲ್ಲ: ಗೋವಿಂದ ಕಾರಜೋಳ

ಮೈಸೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಡಿಸಿಎಂ ಗೋವಿಂದ ಎಂ. ಕಾರಜೋಳ ಪ್ರತಿಕ್ರಿಯಿಸಿದ್ದಾರೆ. ಹಿಂದೂಗಳಲ್ಲಿ ಯಾರೂ ಟೆರರಿಸ್ಟ್ ಇಲ್ಲ. ಹಿಂದೂ ಟೆರರಿಸಂ ಎನ್ನುವ ಪದವನ್ನೇ ನಾನು ಕೇಳಿಲ್ಲ. ಟೆರರಿಸ್ಟ್ ಎಂದರೆ ಪಾಕಿಸ್ತಾನದಿಂದ ಬಂದವರು ಎಂದು ಅಂದುಕೊಂಡಿದ್ದೇನೆ ಎಂದರು. ಬಾಂಬ್ ಪತ್ತೆ ಪ್ರಕರಣ ಸೂಕ್ತ ತನಿಖೆಯಾಗಲಿ. ತನಿಖಾ ಹಂತದಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ಹೇಳಿಕೆ ನೀಡುವುದು ಬೇಡ. ಇಡೀ ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ಸೋಮವಾರ ನಾನು ದೆಹಲಿಯಲ್ಲಿ ಇದ್ದೆ. […]

1 month ago

ಉರಿಯಲ್ಲಿ ಉಗ್ರರ ದಾಳಿ – ಗದಗ ಜಿಲ್ಲೆಯ ಯೋಧ ಹುತಾತ್ಮ

ಗದಗ: ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಗದಗ ಜಿಲ್ಲೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ ಕರುಮುಡಿ ಗ್ರಾಮದ 50 ವರ್ಷದ ಯೋಧ ವಿರೇಶ್ ಕುರತ್ತಿ ಹುತಾತ್ಮರಾಗಿದ್ದಾರೆ. ವಿರೇಶ್ ಕಳೆದ 30 ವರ್ಷದಿಂದ ಭಾರತೀಯ ಸೇನೆ 18ನೇ ಮರಾಠ ಬೆಟಾಲಿಯನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಈಗ ಸುಬೆದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಎರಡು...

ಕಾಶ್ಮೀರದ ಕಣಿವೆಯಲ್ಲಿ ಭಾರತೀಯ ಸೇನೆಯಿಂದ ಉಗ್ರನ ಹತ್ಯೆ

6 months ago

– ಉಗ್ರರನ್ನು ಸುತ್ತುವರಿದ ಯೋಧರು ಶ್ರೀನಗರ: ಕಾಶ್ಮೀರದ ಕಣಿವೆಯಲ್ಲಿ ಉಗ್ರರು ತಮ್ಮ ಉಪಟಳ ಮುಂದುವರಿಸಿದ್ದು, ಬೆಳ್ಳಂಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ. ಸದ್ಯ ಯೋಧರು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಸೊಫೋರ್ ಪ್ರದೇಶದಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ಮಧ್ಯೆ...

ಅಮರನಾಥ ಯಾತ್ರೆ ನಿಲ್ಲಿಸಿ, ಕಾಶ್ಮೀರ ತೊರೆಯಿರಿ – ಯಾತ್ರಿಗಳಿಗೆ ಸರ್ಕಾರ ಸೂಚನೆ

6 months ago

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆಯಲ್ಲಿ ತೊಡಗಿರುವ ಯಾತ್ರಿಗಳನ್ನೇ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಲು ಹೊಂಚು ಹಾಕಿರುವ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿಯ ಸಿಕ್ಕಿದ ಹಿನ್ನೆಲೆಯಲ್ಲಿ ಪವಿತ್ರ ಅಮರನಾಥ ಯಾತ್ರೆಯನ್ನು ನಿಲ್ಲಿಸಿ ಕಾಶ್ಮೀರ ತೊರೆದು...

ಕಿಡ್ನಾಪ್ ಮಾಡಿ ಯೋಧನ ಹತ್ಯೆ – ಸೇಡು ತೀರಿಸಿಕೊಳ್ಳಲು ಸೇನೆ ಸೇರಿದ ಕಾಶ್ಮೀರಿ ಸಹೋದರರು

6 months ago

ಶ್ರೀನಗರ: ಕಳೆದ ವರ್ಷ ಈದ್‍ಗೆ ಎಂದು ಮನೆಗೆ ಬರುತ್ತಿದ್ದ ಯೋಧನನ್ನು ಉಗ್ರರು ಕಿಡ್ನಾಪ್ ಮಾಡಿ ಹತ್ಯೆ ಮಾಡಿದ್ದರು. ಈಗ ಯೋಧನ ಹತ್ಯೆಯ ಸೇಡು ತೀರಿಸಿಕೊಳ್ಳಲು ಅವರ ಇಬ್ಬರು ತಮ್ಮಂದಿರು ಸೇನೆಗೆ ಸೇರಿದ್ದಾರೆ. ಕಳೆದ ವರ್ಷ ಜೂನ್ 14 ರಂದು ಈದ್ ಹಬ್ಬ...

126 ಉಗ್ರರ ಹತ್ಯೆ, 27 ಮಂದಿ ಬಂಧನ: ಗೃಹ ಸಚಿವಾಲಯ

6 months ago

ನವದೆಹಲಿ: ಕಳೆದ ಮೂರು ವರ್ಷದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ರಕ್ಷಣಾ ಸಿಬ್ಬಂದಿ ಒಟ್ಟು 126 ಉಗ್ರರನ್ನು ಹತ್ಯೆಗೈದಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಕಳೆದ ಮೂರೂವರೆ ವರ್ಷಗಳಲ್ಲಿ 400 ಉಗ್ರರು ಜಮ್ಮು ಕಾಶ್ಮೀರದಲ್ಲಿ ಒಳನುಸುಳಿದ್ದು ಅದರಲ್ಲಿ 126...

ರಾಮನಗರದ ರಾಜಕಾಲುವೆಯಲ್ಲಿ ಎರಡು ಸಜೀವ ಗ್ರೆನೇಡ್ ಪತ್ತೆ

7 months ago

ರಾಮನಗರ: ನಿನ್ನೆ ಬಂಧಿಸಿದ ಹಬೀಬುರ್ ರೆಹಮಾನ್ ಅವರನ್ನು ವಿಚಾರಣೆ ನಡೆಸಿದ ವೇಳೆ ಆತನ ಹೇಳಿಕೆಯ ಆಧಾರದ ಮೇಲೆ ಎನ್‍ಐಎ ಎರಡು ಐಇಡಿಗಳನ್ನು ಇಂದು ವಶಪಡಿಸಿಕೊಂಡಿದೆ. ಬಾಂಬ್ ನಿಷ್ಕ್ರೀಯ ದಳದ ಸಹಾಯದಿಂದ ರಾಮನಗರದ ಬಳಿಯ ರೇಲ್ವೆ ಹಳಿಯ ರಾಜಕಾಲುವೆಯಲ್ಲಿದ್ದ ಎರಡು ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದ್ದು,...

ಮೋಸ್ಟ್ ವಾಂಟೆಡ್ ಉಗ್ರ ದೊಡ್ಡಬಳ್ಳಾಪುರದಲ್ಲಿ ಅರೆಸ್ಟ್

7 months ago

ಬೆಂಗಳೂರು: ದೊಡ್ಡಬಳ್ಳಾಪುರ ಮಸೀದಿಯೊಂದರಲ್ಲಿ ತಂಗಿದ್ದ ಮೋಸ್ಟ್ ವಾಂಟೆಡ್ ಶಂಕಿತ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಾಂಗ್ಲಾದೇಶದ ಜಮತ್-ಉಲ್ಲಾ-ಮುಜ್ಜಾಹೀದಿನ್ ಎಂಬ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹಬೀಬರ್ ರೆಹಮಾನ್ ಎಂಬ ಉಗ್ರನನ್ನು ಇಂದು ಮಧ್ಯಾಹ್ನ ಬೆಂಗಳೂರು ಹಾಗೂ...