Tuesday, 15th October 2019

Recent News

2 days ago

ಸಿಲಿಕಾನ್ ಸಿಟಿಯಲ್ಲಿ ಉಗ್ರರ ಜಾಡು ಪತ್ತೆ – ಆರ್‌ಎಸ್‌ಎಸ್ ನಾಯಕರೇ ಟಾರ್ಗೆಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಉಗ್ರರ ಜಾಡು ಪತ್ತೆಯಾಗಿದ್ದು, ಆರ್‌ಎಸ್‌ಎಸ್ ನಾಯಕರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಹೇಳಿದೆ. ಬೆಂಗಳೂರಿನಲ್ಲಿ ಐಸಿಸ್ ಹಾಗೂ ಜೆಎಂಬಿ(ಜಮಾತ್ ಉಲ್ ಮುಜಾಹಿದ್ದೀನ್) ಉಗ್ರರು ಬೀಡು ಬಿಟ್ಟಿದ್ದಾರೆ. ಕರ್ನಾಟಕ, ಕೇರಳದಲ್ಲಿ ಜೆಎಂಬಿ ಉಗ್ರರು ಸಕ್ರಿಯರಾಗಿದ್ದಾರೆ. ಆರ್‌ಎಸ್‌ಎಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಿದ್ದಾರೆ ಎಂದು ಎನ್‍ಐಎ ಮೂಲಗಳಿಂದ ತಿಳಿದು ಬಂದಿದೆ. ರಾಜ್ಯ ರಾಜಧಾನಿಯಲ್ಲೇ ಉಗ್ರರ ಬಗ್ಗೆ ಮಾಹಿತಿ ಪತ್ತೆಯಾಗಿದ್ದು, 125 ಶಂಕಿತ ಉಗ್ರರ ಬಗ್ಗೆ ಎನ್‍ಐಎ ಮಾಹಿತಿ ಸಂಗ್ರಹಿಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರಗಳಿಗೆ ರಾಷ್ಟ್ರೀಯ […]

1 week ago

ಪಂಜಾಬ್‍ನಲ್ಲಿ ಪಾಕ್‍ನ ಮತ್ತೊಂದು ಡ್ರೋನ್ ಹಾರಾಟ

ಚಂಡೀಗಢ: ಪಾಕಿಸ್ತಾನದ ಮತ್ತೊಂದು ಡ್ರೋನ್ ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಭಾರತಕ್ಕೆ ಪ್ರವೇಶಿಸುತ್ತಿರುವುದನ್ನು ಸೋಮವಾರ ತಡರಾತ್ರಿ ಪತ್ತೆ ಹಚ್ಚಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಕೆಲವು ವಾರಗಳ ಹಿಂದೆ ರಾಜ್ಯದ ಟಾರ್ನ್ ತರಣ್ ಜಿಲ್ಲೆಯಲ್ಲಿ ಮಾನವರ ರಹಿತ ವೈಮಾನಿಕ ವಾಹನಗಳು ಕಾರ್ಯಾಚರಣೆ ನಡೆಸಿದ್ದವು. ಅಲ್ಲದೆ, ಹೆಚ್ಚಿನ ಸಂಖ್ಯೆಯ ಎಕೆ-47 ರೈಫಲ್‍ಗಳು, ಉಪಗ್ರಹ ಫೋನ್‍ಗಳು...

370 ಕಿತ್ತು ಹಾಕಿದ ಬಳಿಕ ಮೊದಲ ಗುಂಡಿನ ಚಕಮಕಿ – ಉಗ್ರ ಹತ್ಯೆ, ಪೊಲೀಸ್ ಅಧಿಕಾರಿ ಹುತಾತ್ಮ

2 months ago

ಶ್ರೀನಗರ: ಉಗ್ರರು ಹಾಗೂ ಭದ್ರತಾ ಸಿಬ್ಬಂದಿಯ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿ(ಎಸ್‍ಪಿಓ) ಹುತಾತ್ಮರಾಗಿ, ಮತ್ತೊರ್ವ ಸಬ್ ಇನ್ಸ್‍ಪೆಕ್ಟರ್ ಗಂಭೀರ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಉಗ್ರರು ಹಾಗೂ...

ಕಾಶ್ಮೀರಕ್ಕೆ ನುಸುಳಿದ್ದಾರೆ ಐವರು ಉಗ್ರರು- ಹೈ ಅಲರ್ಟ್ ಘೋಷಣೆ

2 months ago

ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‍ಗೆ ಸೇರಿದ ಐದು ಉಗ್ರರು ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಕಾಶ್ಮೀರದ ಕಣಿವೆ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಾರತದ ಕಣಿವೆ ಪ್ರದೇಶಕ್ಕೆ ಐದು...

ನಕ್ಸಲರ ಜೊತೆ ಗುಂಡಿನ ಕಾಳಗ – ರಾಜ್ಯದ ಯೋಧ ಹುತಾತ್ಮ

4 months ago

ರಾಯ್‍ಪುರ: ಇಂದು ಛತ್ತೀಸ್‍ಗಢದಲ್ಲಿ ನಕ್ಸಲರು ಹಾಗೂ ಸಿಆರ್‌ಪಿಎಫ್‌ ಯೋಧರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮರನ್ನು ಕರ್ನಾಟಕದ ಕಲಬುರಗಿಯ ಎಎಸ್‍ಐ, ಜಿಡಿ ಪಿ.ಮಹಾದೇವ(50), ಉತ್ತರ ಪ್ರದೇಶದ ಅಲಿಗರ್‍ನ ಎಎಸ್‍ಐ, ಜಿಡಿ ಮದನ್ ಪಾಲ್ ಸಿಂಗ್(52) ಹಾಗೂ...

ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತ

4 months ago

ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ದರಂದೋರಾ ಕೀಗಮ್‍ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಭಯೋತ್ಪಾದಕರು ತಂಗಿರುವ ಕುರಿತ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಶೋಪಿಯನ್ ಜಿಲ್ಲೆಯಲ್ಲಿ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಭಯೋತ್ಪಾದಕರು ಭದ್ರತಾ ಪಡೆಯ ಮೇಲೆ...

ಶಂಕಿತ ಉಗ್ರರ ಗುಂಡಿನ ದಾಳಿಗೆ ಬಿಜೆಪಿ ಹಿರಿಯ ಮುಖಂಡ ಬಲಿ

5 months ago

ಶ್ರೀನಗರ: ಶನಿವಾರ ಮೂರು ಜನ ಶಂಕಿತ ಉಗ್ರರ ಗುಂಡಿನ ದಾಳಿಗೆ ಸ್ಥಳೀಯ ಬಿಜೆಪಿ ಹಿರಿಯ ಮುಖಂಡ ಗುಲ್ ಮಹಮ್ಮದ್ ಮಿರ್ ಬಲಿಯಾಗಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾಗಿದ್ದ ಗುಲ್ ಮಹಮ್ಮದ್ ಮಿರ್ ಅವರನ್ನು ಕಾರು ಕೀ ಕೇಳುವ ನೆಪದಲ್ಲಿ ಮನೆಗೆ...

ತಮಿಳುನಾಡಲ್ಲಿ ಅಡಗಿದ್ದಾರೆ 19 ಮಂದಿ ಉಗ್ರರು – ರೈಲಿನಲ್ಲಿ ಕೃತ್ಯ ಎಸಗಲು ಪ್ಲಾನ್

6 months ago

– ಅಪರಿಚಿತ ಕರೆ ಬೆನ್ನಲ್ಲೇ ರಾಜ್ಯದಲ್ಲಿ ಹೈ ಅಲರ್ಟ್ – ಶುಕ್ರವಾರ ಸಂಜೆ ಕಂಟ್ರೋಲ್ ರೂಂಗೆ ಕರೆ ಬೆಂಗಳೂರು: ಲಂಕಾದಲ್ಲಿ ಬಾಂಬ್ ಸ್ಫೋಟದಲ್ಲಿ 253 ಮಂದಿ ಬಲಿಯಾದ ಬೆನ್ನಲ್ಲೇ ದಕ್ಷಿಣ ಭಾರತದಲ್ಲಿ ಉಗ್ರ ದಾಳಿಯ ಆತಂಕ ಎದುರಾಗಿದೆ.  ದಕ್ಷಿಣದ 8 ರಾಜ್ಯಗಳಿಗೆ...