ಶಸ್ತ್ರಾಸ್ತ್ರಗಳನ್ನು ತ್ಯಜಿಸಿ – ಉಗ್ರರಿಗೆ ಗುಲಾಂ ನಬಿ ಆಜಾದ್ ಮನವಿ
ಶ್ರೀನಗರ: ವಿನಾಶ ಮಾಡುವ ಹಾಗೂ ಜನರಲ್ಲಿ ದುಃಖ ತರುವ ಶಾಸ್ತ್ರಾಸ್ತ್ರಗಳನ್ನು ತ್ಯಜಿಸಿ ಎಂದು ಉಗ್ರರಲ್ಲಿ ಕಾಂಗ್ರೆಸ್…
ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್; ಇಬ್ಬರು ಉಗ್ರರು ಹತ್ಯೆ
ಶ್ರೀನಗರ: ಜಮ್ಮು-ಕಾಶ್ಮೀರದ (Jammu and Kashmir) ನೌಗಾಮ್ ಪ್ರದೇಶದಲ್ಲಿ ಬುಧವಾರ ಪೊಲೀಸರು ಎನ್‌ಕೌಂಟರ್ (Encounter) ನಡೆಸಿ…
ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ – ಅಲ್ ಖೈದಾದ ಇಬ್ಬರು ಉಗ್ರರು ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಅಲ್ ಖೈದಾ…
ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಬಾರಿ ಗ್ರೆನೇಡ್ ದಾಳಿ
ಶ್ರೀನಗರ: ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಕಡೆ ಗ್ರೆನೇಡ್ ದಾಳಿಗಳು ನಡೆದಿವೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ…
ಹರ್ ಘರ್ ತಿರಂಗ – ಭಯೋತ್ಪಾದಕರ ಕುಟುಂಬ ಸದಸ್ಯರಿಂದ ತ್ರಿವರ್ಣ ಧ್ವಜ ಹಾರಾಟ
ಶ್ರೀನಗರ: ಪರಾರಿಯಾಗಿರುವ ಭಯೋತ್ಪಾದಕರ ಕುಟುಂಬದ ಸದಸ್ಯರು, 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ತ್ರಿವರ್ಣ…
ಭಯೋತ್ಪಾದಕರ ಗುಂಡಿನ ದಾಳಿಗೆ ವಲಸೆ ಕಾರ್ಮಿಕ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ್‌ನಲ್ಲಿ ಬಿಹಾರದ ವಲಸೆ ಕಾರ್ಮಿಕನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು…
ಕಾಶ್ಮೀರಿ ಪಂಡಿತ ರಾಹುಲ್ ಭಟ್‌ನನ್ನು ಕೊಂದಿದ್ದ ಭಯೋತ್ಪಾದಕನ ಎನ್‌ಕೌಂಟರ್
ಶ್ರೀನಗರ: ಕಾಶ್ಮೀರಿ ಪಂಡಿತ ರಾಹುಲ್ ಭಟ್, ಅಮರೀನ್ ಭಟ್ ಸೇರಿದಂತೆ ಹಲವು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದ…
ಭದ್ರತಾ ಪಡೆಗಳ ಎನ್‍ಕೌಂಟರ್‌ನಲ್ಲಿ ಎಲ್‍ಇಟಿ ಉಗ್ರ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆ ಒಬ್ಬ ಭಯೋತ್ಪಾದಕನನ್ನು ಎನ್‍ಕೌಂಟರ್ ಮಾಡಿದೆ. ಶನಿವಾರ…
ಭಯೋತ್ಪಾದಕರ ಗುಂಡಿಗೆ CRPF ಯೋಧ ಹುತಾತ್ಮ
ಶ್ರೀನಗರ: ಭಾನುವಾರ ಭಯೋತ್ಪಾದಕರ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರೊಬ್ಬರು ಹುತಾತ್ಮರಾಗಿರುವ…
ಪಾಕ್ ಪೊಲೀಸರಿಂದ 9 ಟೆರರಿಸ್ಟ್ ಬಂಧನ
ಇಸ್ಲಾಮಾಬಾದ್: ಪಾಕಿಸ್ತಾನದ ಪೊಲೀಸರು ಪಂಜಾಬ್ ಪ್ರಾಂತ್ಯದಲ್ಲಿ 9 ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಅವರಲ್ಲಿ ನಾಲ್ವರು ಐಸಿಸ್ ಭಯೋತ್ಪಾದಕ…