ಜಮ್ಮು-ಕಾಶ್ಮೀರದಲ್ಲಿ ಎನ್ಕೌಂಟರ್ಗೆ ನಾಲ್ವರು ಉಗ್ರರು ಬಲಿ – ಇಬ್ಬರು ಯೋಧರು ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್ಕೌಂಟರ್ನಲ್ಲಿ…
ಮೋದಿ ಅಂದ್ರೆ ಪೂರ್ಣ ಹಿಂದೂ ಸಮಾಜ ಅಲ್ಲ, ಹಿಂದೂ ಅಂತ ಕರೆಸಿಕೊಳ್ಳೋರು ಹಿಂಸೆ, ದ್ವೇಷ ಹರಡುತ್ತಿದ್ದಾರೆ: ರಾಗಾ ವಾಗ್ದಾಳಿ
ನವದೆಹಲಿ: ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳಲ್ಲಿರುವ ಮಹಾಪುರುಷರೆಲ್ಲರೂ ಹೆದರಬೇಡಿ, ಹೆದರಿಸಿಬೇಡಿ ಎನ್ನುವ ಮೂಲಕ…
ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್
ಶ್ರೀನಗರ: ಕಳೆದ ಮೂರು ವಾರಗಳ ಹಿಂದೆಯಷ್ಟೇ ರಿಯಾಸಿ ಭಯೋತ್ಪಾದಕ ದಾಳಿಗೆ (Reasi Terror Attack) ಸಂಬಂಧಿಸಿದಂತೆ…
ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಹಿಂದೆ ಪಾಕ್ ಕೈವಾಡ – ರಹಸ್ಯ ಬಯಲು!
- ಪೂಂಚ್, ರಜೌರಿಯಲ್ಲೂ ಉಗ್ರರ ದಾಳಿಗೆ ಪಾಕ್ ಸಂಚು - ಗುಪ್ತಚರ ಇಲಾಖೆ ಮಾಹಿತಿ ಶ್ರೀನಗರ:…
Breaking: ದೇಶದ ಪ್ರತಿ ಜಿಲ್ಲೆಯಲ್ಲೂ ಉಗ್ರರ ಜಾಲ ರೂಪಿಸಲು ಬಳ್ಳಾರಿಯಲ್ಲಿ ಸಂಚು – NIA ಚಾರ್ಜ್ಶೀಟ್ನಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಸ್ಫೋಟ!
ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಕುಳಿತು ದೇಶದ ಪ್ರತಿಯೊಂದು ಜಿಲ್ಲೆಗಳಲ್ಲೂ ಐಸಿಸ್ ಉಗ್ರರ (ISIS Terrorists) ಜಾಲ…
ಜಮ್ಮು-ಕಾಶ್ಮೀರದಲ್ಲಿ ಎನ್ಕೌಂಟರ್; ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರು ಭಯೋತ್ಪಾದಕರ ಹತ್ಯೆ
ಶ್ರೀನಗರ: ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ರಾಷ್ಟ್ರೀಯ ತನಿಖಾ…
ಭಾರತೀಯ ಸೈನಿಕರ ಮೇಲೆ ದಾಳಿ – ಮೂವರು ಪಾಕಿಸ್ತಾನಿ ಉಗ್ರರ ಫೋಟೋ ರಿಲೀಸ್
ಶ್ರೀನಗರ: ಇತ್ತೀಚೆಗೆ ಪೂಂಚ್ನಲ್ಲಿ (Poonch Attack) ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಗೆ…
Mumbai Attack | ಆರ್ಎಸ್ಎಸ್ಗೆ ಹತ್ತಿರ ಇರೋ ಪೊಲೀಸರಿಂದ ಹೇಮಂತ್ ಕರ್ಕರೆ ಹತ್ಯೆ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ
ಮುಂಬೈ: 2008ರ ಮುಂಬೈ ದಾಳಿಯ (Mumbai Attack) ಸಂದರ್ಭದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ATS)…
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡೇಟಿಗೆ ವಲಸೆ ಕಾರ್ಮಿಕ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಅನಂತನಾಗ್ ಜಿಲ್ಲೆಯಲ್ಲಿ ನಡೆದ ಉದ್ದೇಶಿತ ದಾಳಿಯಲ್ಲಿ…
ಶ್ರೀನಗರದಲ್ಲಿ ಪಂಜಾಬ್ ನಿವಾಸಿಯನ್ನು ಗುಂಡಿಟ್ಟು ಕೊಂದ ಭಯೋತ್ಪಾದಕರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಬುಧವಾರ ಪಂಜಾಬ್ (Punjab) ನಿವಾಸಿಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ…