Sunday, 23rd February 2020

Recent News

3 months ago

ಅಂಪೈರ್, ಎದುರಾಳಿ ಆಟಗಾರನೊಂದಿಗೆ ಅಸಭ್ಯ ವರ್ತನೆ- ಆಸೀಸ್ ವೇಗಿಗೆ ನಿಷೇಧದ ಬರೆ

ಬ್ರಿಸ್ಬೇನ್: ಅಂಪೈರ್, ಎದುರಾಳಿ ಆಟಗಾರರೊಂದಿಗೆ ಅಸಭ್ಯ ವರ್ತಿಸಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ಅವರಿಗೆ ನಿಷೇಧದ ಬರೆ ಬಿದ್ದಿದೆ. ಇದರಿಂದಾಗಿ ಮುಂದಿನ ವಾರ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟಿಗೆ ಜೇಮ್ಸ್ ಪ್ಯಾಟಿನ್ಸನ್ ಅಲಭ್ಯವಾಗಲಿದ್ದಾರೆ. ದೇಶೀಯ ಪಂದ್ಯದ ಸಂದರ್ಭದಲ್ಲಿ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಪ್ಯಾಟಿನ್ಸನ್ ರನ್ನು ನಿಷೇಧಿಸಲಾಗಿದೆ. ಪ್ಯಾಟಿನ್ಸನ್ ಶೆಫೀಲ್ಡ್  ವಿಕ್ಟೋರಿಯಾ ಪರ ಆಡುವಾಗ ಕ್ವೀನ್ಸ್ ಲ್ಯಾಂಡ್ ಆಟಗಾರ ಮತ್ತು ಅಂಪೈರ್ ಜೊತೆ ಕೆಟ್ಟದಾಗಿ ವರ್ತಿಸಿದರು. "I made a mistake in the heat of […]

3 months ago

ಶಮಿ, ಅಶ್ವಿನ್ ದಾಳಿಗೆ ಬಾಂಗ್ಲಾ ಹುಲಿಗಳು ತತ್ತರ- ಭಾರತಕ್ಕೆ ಇನ್ನಿಂಗ್ಸ್, 130 ರನ್‍ಗಳ ಭರ್ಜರಿ ಜಯ

ಇಂದೋರ್: ಬೌಲರ್‌ಗಳ ಆಕ್ರಮಣಕಾರಿ ಬೌಲಿಂಗ್, ಬ್ಯಾಟ್ಸ್ ಮನ್‍ಗಳ ಉತ್ತಮ ಬ್ಯಾಟಿಂಗ್‍ನಿಂದಾಗಿ ಬಾಂಗ್ಲಾದೇಶದ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಇನ್ನಿಂಗ್ಸ್ ಮತ್ತು 130 ರನ್‍ಗಳಿಂದ ಗೆದ್ದುಕೊಂಡಿದೆ. ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯ ಗೆದ್ದು 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ್ದ ಬಾಂಗ್ಲಾ 150 ರನ್ ಗಳಿಗೆ...

ಬಲಿಷ್ಠ ಟೀಂ ಇಂಡಿಯಾ ವಿರುದ್ಧ ಗೆಲ್ಲುತ್ತಾ ಬಾಂಗ್ಲಾ? ಬಲಾ ಬಲ ಹೇಗಿದೆ?

3 months ago

ನವದೆಹಲಿ: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಗೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವಿಪ್ ಮಾಡಿದ್ದ ಟೀ ಇಂಡಿಯಾ ಗುರುವಾರದಿಂದ ಆರಂಭವಾಲಿರುವ ಬಾಂಗ್ಲಾ ವಿರುದ್ಧದ ಸರಣಿಗೆ ಸಿದ್ಧತೆ ಆರಂಭಿಸಿದೆ. ಟೀಂ ಇಂಡಿಯಾದ ಉತ್ತಮ ಫಾರ್ಮ್ ನಲ್ಲಿರುವ ಉಮೇಶ್ ಯಾದವ್,...

ಇನ್ನಿಂಗ್ಸ್, 202 ರನ್ ಗೆಲುವಿನೊಂದಿಗೆ ಕ್ಲೀನ್ ಸ್ವೀಪ್ – ಭಾರತಕ್ಕೆ 240 ಅಂಕ, ಕೊಹ್ಲಿ ದಾಖಲೆ

4 months ago

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 202 ರನ್‍ಗಳಿಂದ ಗೆದ್ದು ಭಾರತ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೂರನೇ ದಿನದಾಟಕ್ಕೆ 46 ಓವರ್ ಗಳಲ್ಲಿ 132 ರನ್‍ಗಳಿಗೆ 8 ವಿಕೆಟ್ ಕಳೆದುಕೊಂಡಿದ್ದ ಆಫ್ರಿಕಾ...

ಕಳೆದ 2 ವರ್ಷದಿಂದ ಕೊಹ್ಲಿಗೆ ಡಿಆರ್‌ಎಸ್ ಫೀವರ್

4 months ago

ರಾಂಚಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂಪೈರ್ ತೀರ್ಪು ಮರುಪರಿಶೀಲನಾ ವ್ಯವಸ್ಥೆ (ಡಿಆರ್‌ಎಸ್)ಯನ್ನು ಸೂಕ್ತ ಸಮಯದಲ್ಲಿ ಬಳಕೆ ಮಾಡಿಕೊಳ್ಳಲು ಕಳೆದ 2 ವರ್ಷಗಳಿಂದ ವಿಫಲರಾಗಿದ್ದು, ಇಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಅಂತಿಮ ಟೆಸ್ಟ್ ಪಂದ್ಯದ ವೇಳೆಯೂ ಡಿಆರ್ ಎಸ್...

ಶತಕದೊಂದಿಗೆ ವಿಶ್ವದಾಖಲೆ ಬರೆದ ‘ಹಿಟ್ ಮ್ಯಾನ್’

4 months ago

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ಆರಂಭಿಕ ಆಟಗಾರನಾಗಿ ಕಣಕ್ಕೆ ಇಳಿದಿದ್ದ ರೋಹಿತ್ ಶರ್ಮಾ ಟೆಸ್ಟ್ ನ 2 ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಸದ್ಯ ರಾಂಚಿಯಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲೂ ಶತಕ ಸಿಡಿಸಿ...

ರಾಂಚಿ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ ಧೋನಿ

4 months ago

ರಾಂಚಿ: ವಿಶ್ವಕಪ್ ಟೂರ್ನಿಯ ಬಳಿಕ ಕ್ರಿಕೆಟ್‍ನಿಂದ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ, ಶನಿವಾರ ರಾಂಚಿಯಲ್ಲಿ ಆರಂಭವಾಗಲಿರುವ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಸದಸ್ಯರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಧೋನಿ ತವರು ನೆಲ...

ಶತಕ ಸಿಡಿಸಿ ವಿಶೇಷ ಸಾಧನೆಗೈದ ರೋಹಿತ್ ಶರ್ಮಾ

5 months ago

ವಿಶಾಖಪಟ್ಟಣಂ: ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ ರೋಹಿತ್ ಶರ್ಮಾ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ್ದಾರೆ. ಏಕದಿನದಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿಯುತ್ತಿರುವ ರೋಹಿತ್ ಶರ್ಮಾ 27 ಟೆಸ್ಟ್ ಆಡಿದ್ದು ಯಾವುದೇ ಪಂದ್ಯದಲ್ಲಿ ಓಪನರ್ ಆಗಿ ಇಳಿದಿರಲಿಲ್ಲ....