Wednesday, 13th November 2019

Recent News

3 weeks ago

ಡಿ ಕಾಕ್ ಕಾಲಿಗೆ ಬಿದ್ದ ಅಭಿಮಾನಿ – ಕ್ಷಮೆ ಕೇಳಿದ್ದಾನೆ ಎಂದ ನೆಟ್ಟಿಗರು

ರಾಂಚಿ: ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನ ಅಭಿಮಾನಿಯೊಬ್ಬ ದಕ್ಷಿಣ ಆಫ್ರಿಕಾ ಆಟಗಾರ ಕ್ವಿಂಟನ್ ಡಿಕಾಕ್ ಅವರ ಕಾಲಿಗೆ ಬಿದ್ದ ಘಟನೆ ನಡೆದಿದೆ. ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಮತ್ತು 202 ರನ್ ಗಳ ಅಂತರದಲ್ಲಿ ಪಂದ್ಯವನ್ನು ಗೆಲ್ಲುವುದರೊಂದಿಗೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಕೊನೆಯ ಪಂದ್ಯದ ಎರಡನೇ ದಿನವಾದ ಭಾನುವಾರ ಭಾರತೀಯ ಅಭಿಮಾನಿಯೊಬ್ಬ ಡಿಕಾಕ್ ಅವರ ಕಾಲಿಗೆ ಬಿದ್ದಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಟ್ರೋಲ್ ಆಗುತ್ತಿದೆ. ಭಾರತದ ಮೊದಲ ಇನ್ನಿಂಗ್ಸ್ ನಲ್ಲಿ ಮೀಡ್ […]

3 months ago

ಕ್ರಿಸ್ ಗೇಲ್ ಆಸೆಗೆ ತಣ್ಣೀರೆರಚಿದ ವಿಂಡೀಸ್ ಕ್ರಿಕೆಟ್ ಬೋರ್ಡ್

ಜಮೈಕಾ: ಭಾರತ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ವೆಸ್ಟ್ ಇಂಡೀಸ್ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದ್ದು, ನಿವೃತ್ತಿ ಟೆಸ್ಟ್ ಪಂದ್ಯ ಆಡಲು ಬಯಸಿದ್ದ ವಿಂಡೀಸ್‍ನ ದೈತ್ಯ ಆಟಗಾರ ಕ್ರಿಸ್ ಗೇಲ್‍ರನ್ನು ಆಯ್ಕೆ ಸಮಿತಿ ಕಡೆಗಣಿಸಿದೆ. ವಿಶ್ವಕಪ್ ಟೂರ್ನಿಯ ವೇಳೆಯೇ ತಮ್ಮ ನಿವೃತ್ತಿ ಬಗ್ಗೆ ಸ್ಪಷ್ಟಪಡಿಸಿದ್ದ ಗೇಲ್, ಭಾರತದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಯ...

ಮೂರು ರನ್ ಅಂತರದಲ್ಲಿ 4 ವಿಕೆಟ್ ಪತನ – 146 ರನ್‍ಗಳಿದ್ದ ಗೆದ್ದ ಆಸ್ಟ್ರೇಲಿಯಾ

11 months ago

ಪರ್ತ್: ಭಾರತ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 146 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇತ್ತಂಡಗಳು ಒಂದೊಂದು ಪಂದ್ಯವನ್ನು ಗೆದ್ದಂತಾಗಿದೆ. 287 ರನ್ ಗುರಿ ಪಡೆದ ಟೀಂ ಇಂಡಿಯಾ 56 ಓವರ್ ಗಳಲ್ಲಿ...

33 ರನ್‍ಗೆ 7 ವಿಕೆಟ್ ಬಿತ್ತು, ನಾಲ್ವರು ‘ಶೂನ್ಯ’ಕ್ಕೆ ಔಟ್ – ಟೀಂ ಇಂಡಿಯಾಗೆ ಹರಿಣಗಳ ವಿರುದ್ಧ ಗೆಲುವು

2 years ago

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ವೈಟ್ ವಾಷ್‍ನಿಂದ ತಪ್ಪಿಸಿಕೊಂಡಿದೆ. ಗೆಲ್ಲಲು 241 ರನ್‍ಗಳನ್ನು ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡ 177 ರನ್‍ಗೆ ಆಲೌಟಾಯಿತು. ಈ ಮೂಲಕ 63 ರನ್‍ಗಳಿಂದ ಭಾರತ ಈ...