Dakshina Kannada4 years ago
ಸುಳ್ಯದಲ್ಲಿ ಹೋರಿಗೆ ತಲವಾರಿನಿಂದ ಕಡಿದು ವಿಕೃತಿ ಮೆರೆದ ದುಷ್ಕರ್ಮಿಗಳು!
ಮಂಗಳೂರು: ಮೂಕ ಪ್ರಾಣಿಯೊಂದರ ಕಾಲು ಕಡಿದು ವಿಕೃತಿ ಮೆರೆದ ಪ್ರಸಂಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪೇಟೆಯಾದ್ಯಂತ ತಿರುಗಾಡುತ್ತಾ ಸಿಕ್ಕಿದ ಆಹಾರವನ್ನು ತಿಂದು ಬದುಕುತ್ತಿದ್ದ ಹೋರಿಯನ್ನು ದುಷ್ಕರ್ಮಿಗಳು ಶನಿವಾರ ತಡ ರಾತ್ರಿ ಹಿಡಿದು...