Sunday, 17th November 2019

Recent News

7 months ago

ರೈಲ್ವೇ ನಿಲ್ದಾಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಮುಂಬೈ: ಥಾಣೆ ರೈಲ್ವೇ ನಿಲ್ದಾಣದಲ್ಲಿ ಇಂದು ಬೆಳಗ್ಗೆ 20 ವರ್ಷದ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪೂಜಾ ಚೌಹ್ಹಾಣ್ ಅವರು ಕೊಂಕಣ್ ಕನ್ಯಾ ಎಕ್ಸ್ ಪ್ರೆಸ್ ನಲ್ಲಿ ಮುಂಬೈಗೆ ತೆರಳುತ್ತಿದ್ದರು. ಹೀಗೆ ಹೋಗುತ್ತಿರಬೇಕಾದರೆ ಇಂದು ಮುಂಜಾನೆ 5.40ರ ಸುಮಾರಿಗೆ ಪೂಜಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಇದೇ ವೇಳೆ ರೈಲು ಥಾಣೆ ನಿಲ್ದಾಣದಲ್ಲಿ ನಿಲುಗಡೆಯಾಯಿತು. ಈ ವೇಳೆ ನಿಲ್ದಾಣದ ಸಿಬ್ಬಂದಿ ಮಹಿಳೆಯನ್ನು ಅಲ್ಲೇ ಇದ್ದ ಒನ್ ರೂಪಿ ಕ್ಲಿನಿಕ್‍ಗೆ ಕರೆದುಕೊಂಡು ಹೋದರು. ಕ್ಲಿನಿಕ್ ಗೆ ಅಡ್ಮಿಟ್ […]

7 months ago

ಪತ್ನಿಯ ಕೆಲಸದಿಂದ ಬೇಸತ್ತ ಪತಿ – ಕೊಲೆಗೈದು 8 ಪೀಸ್ ಮಾಡಿ ಬಿಸಾಕಿದ!

ಥಾಣೆ: ಪತ್ನಿ ಮಾಡುತ್ತಿರುವ ವೃತ್ತಿಯಿಂದ ಬೇಸತ್ತ ವ್ಯಕ್ತಿಯೊಬ್ಬ ಆಕೆಯನ್ನು ಕೊಲೆಗೈದು ಬಳಿಕ ಆಕೆಯ ದೇಹವನ್ನು 8 ಪೀಸ್ ಮಾಡಿ ಬಿಸಾಕಿದ ಅಮಾನವೀಯ ಘಟನೆಯೊಂದು ಥಾಣೆ ಜಿಲ್ಲೆಯ ಬಿವಾಂಡಿ ಪ್ರದೇಶದಲ್ಲಿ ನಡೆದಿದೆ. ಪತ್ನಿ ಸಬಿನಾಬಿ ಸರ್ದಾರ್‍ಳನ್ನು ಪತಿ ಹಮೀದ್ ಅನ್ಸಾರಿ ಕೊಲೆ ಮಾಡಿದ್ದಾನೆ. ದಂಪತಿ ಬಿವಾಂಡಿಯ ನರ್ಪೊಲಿ ಪ್ರದೇಶದ ನಿವಾಸಿಗಳಾಗಿದ್ದಾರೆ. ಪತ್ನಿ ಸಬಿನಾಬಿ ಡಾನ್ಸ್ ಬಾರ್ ನಲ್ಲಿ...

ಸೋದರಿಯನ್ನು ಪ್ರೀತಿಸ್ತಿದ್ದಾನೆಂದು ಹೊಡೆದು ಕೊಂದೇ ಬಿಟ್ಟ!

1 year ago

ಥಾಣೆ: ತನ್ನ ಸಹೋದರಿಯನ್ನು ಪ್ರೀತಿಸುತ್ತಿದ್ದಾನೆಂದು ವ್ಯಕ್ತಿಯೊಬ್ಬ 23 ವರ್ಷದ ಆಟೋ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಥಾಣೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ರಾಹುಲ್ ನಾಮ್ಡಿಯೋ ಎಂದು ಗುರುತಿಸಲಾಗಿದ್ದು ಆರೋಪಿಯ ಬಂಧನದ ಬಳಿಕ ತನಿಖೆ ಮುಂದುವರಿದಿದೆ. ಆರೋಪಿಯು ಕಳೆದ...

ಮನೆಯ ಕಾಂಪೌಂಡ್‍ನೊಳಗೆ ಆರಾಮಾಗಿ ಓಡಾಡಿದ ಚಿರತೆ- 5 ಗಂಟೆಗಳ ನಂತರ ರಕ್ಷಣೆ

2 years ago

ಥಾಣೆ: ಚಿರತೆಯೊಂದು ಜನನಿವಾಸಿ ಕಟ್ಟಡದೊಳಗೆ ನುಗ್ಗಿ ಆರಾಮಾಗಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿನ ಉಲ್ಲಾಸ್‍ನಗರ ಪ್ರದೇಶದಲ್ಲಿ ಭಾನುವಾರದಂದು ಚಿರತೆ ಕಾಣಿಸಿಕೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ. ಮೊದಲಿಗೆ ಇಲ್ಲಿನ ಸೆಕ್ಯೂರಿಟಿ ಗಾರ್ಡ್‍ವೊಬ್ಬರು ಚಿರತೆಯನ್ನ ನೋಡಿದ್ದಾರೆ. ಬಳಿಕ ಸಿಸಿಟಿವಿ ಪರಿಶೀಲಿಸಿದಾಗ...

5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್

2 years ago

ಥಾಣೆ: ಐದು ವರ್ಷದ ಬಾಲಕಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ಎಸಗಿರೋ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಘಟನೆಯ ಬಳಿಕ ಬಾಲಕಿ ರಸ್ತೆ ಬದಿಯಲ್ಲಿ ಅಳುತ್ತಾ ನಿಂತಿದ್ದನ್ನು ಗಮನಿಸಿದ ದಾರಿಹೋಕರೊಬ್ಬರು ಆಕೆಯನ್ನು ವಿಚಾರಿಸಿ ನಂತರ ಪೊಲೀಸ್ ಠಾಣೆಗೆ ಕರೆದತಂದಿದ್ದಾರೆ. ಪೊಲೀಸರು...

70 ಕಲಾವಿದರು ಸೇರಿ 9 ಗಂಟೆಯಲ್ಲಿ 18 ಸಾವಿರ ಚದರ ಅಡಿಯ ಸುಂದರ ರಂಗೋಲಿ ರಚಿಸಿದ್ರು!

2 years ago

ಮುಂಬೈ: ಗುಡಿ ಪದ್ವಾ ಹಬ್ಬದ ಅಂಗವಾಗಿ ಮಹಾರಾಷ್ಟ್ರದಲ್ಲಿ 18 ಸಾವಿರ ಚದರ ಅಡಿಯಷ್ಟು ದೊಡ್ಡದಾದ ಸುಂದರವಾದ ರಂಗೋಲಿಯನ್ನ ರಚಿಸಲಾಗಿದೆ. ಥಾಣೆಯ ಗಾವೋದೇವಿ ಮೈದಾನ್ ನಲ್ಲಿ 900 ಕೆಜಿ ರಂಗೋಲಿ ಪುಡಿಯನ್ನ ಬಳಸಿ ಈ ಸುಂದರವಾದ ರಂಗೋಲಿ ಹಾಕಲಾಗಿದೆ. ಸುಮಾರು 70 ಕಲಾವಿದರು...

1 ರೂಪಾಯಿಗಾಗಿ ವ್ಯಕ್ತಿಯನ್ನು ಕಾಲಿನಿಂದಲೇ ಒದ್ದು ಕೊಂದ್ರು!

2 years ago

ಥಾಣೆ: ಕೇವಲ ಒಂದು ರೂಪಾಯಿಗಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಕಲ್ಯಾಣ್ ನಗರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು 54 ವರ್ಷದ ಮನೋಹರ ಗಾಮ್ನೆ ಎಂದು ಗುರುತಿಸಲಾಗಿದ್ದು, ಈ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ....

ಮಹಿಳೆ, ಪ್ರಿಯಕರ, ಇಬ್ಬರು ಸ್ನೇಹಿತರು ಸೇರಿ 1 ವರ್ಷದ ಮಗುವನ್ನ ಕೊಂದ್ರು

2 years ago

ಥಾಣೆ: ತನ್ನ ಒಂದು ವರ್ಷದ ಮಗನನ್ನು ಕೊಲೆ ಮಾಡಿ ಮೃತದೇಹವನ್ನು ಹೂತಿಟ್ಟು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪದ ಮೇಲೆ ಥಾಣೆ ಪೊಲೀಸರು ಮಹಿಳೆ ಹಾಗೂ ಇತರೆ ಮೂವರನ್ನು ಇಲ್ಲಿನ ಭಿವಾಂಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಯಾದ 21 ವರ್ಷದ ಮಹಿಳೆ 2016ರ ಮಾರ್ಚ್‍ನಲ್ಲಿ ಮದುವೆಯಾಗಿದ್ದು,...