ಮುಂಬೈ: ದಿನಸಿ ವಸ್ತುಗಳನ್ನು ಖರೀದಿಸಿ ಮನೆಗೆ ವಾಪಸ್ ಬರುತ್ತಿದ್ದ ಬಾಲಕಿ ಮೇಲೆ ಅಪ್ರಾಪ್ತರು ಅತ್ಯಾಚಾರ ಎಸಗಿದ್ದಾರೆ. ಈ ವಿಚಾರವನ್ನು ಹೊರಗೆ ಹೇಳಿದರೆ ನಿನ್ನ ತಂದೆಯನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಸಿದ ನಾಲ್ವರು ಅಪ್ರಾಪ್ತ ವಯಸ್ಸಿನ ಬಾಲಕರ...
ಮುಂಬೈ: ಅಕ್ರಮವಾಗಿ ನಡೆಸುವ ಕಸಾಯಿಖಾನೆ ಮೇಲೆ ದಾಳಿ ನಡೆಸಿದ ನಗರ ಸಭೆ ಅಧಿಕಾರಿಗಳು 3 ಲಕ್ಷ ಮೌಲ್ಯದ 2 ಸಾವಿರ ಕೆಜಿ ಎಮ್ಮೆ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ದೂರಿನ ಮೇರೆಗೆ...
ಮುಂಬೈ: ಕೊರೊನಾ ಲಾಕ್ಡೌನ್ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಸೋನು ಸೂದ್ ಅವರು ಕರ್ನಾಟಕ ಮತ್ತು...
– ಮೂವರು ಸ್ನೇಹಿತರಿಂದ ಇಂಜಿನಿಯರ್ ವಿದ್ಯಾರ್ಥಿ ಬರ್ಬರ ಹತ್ಯೆ ಥಾಣೆ: 15 ಸಾವಿರ ಸಾಲ ಪಡೆದು ಸರಿಯಾದ ಸಮಯಕ್ಕೆ ವಾಪಸ್ ಕೊಡಲಿಲ್ಲ ಎಂದು ಸ್ನೇಹಿತನನ್ನೇ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿಕೊಂಡು 11 ಮಹಡಿಯಿಂದ ಕೆಳಗೆ ತಳ್ಳಿ...
ಮುಂಬೈ: ಥಾಣೆ ರೈಲ್ವೇ ನಿಲ್ದಾಣದಲ್ಲಿ ಇಂದು ಬೆಳಗ್ಗೆ 20 ವರ್ಷದ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪೂಜಾ ಚೌಹ್ಹಾಣ್ ಅವರು ಕೊಂಕಣ್ ಕನ್ಯಾ ಎಕ್ಸ್ ಪ್ರೆಸ್ ನಲ್ಲಿ ಮುಂಬೈಗೆ ತೆರಳುತ್ತಿದ್ದರು. ಹೀಗೆ ಹೋಗುತ್ತಿರಬೇಕಾದರೆ ಇಂದು...
ಥಾಣೆ: ಪತ್ನಿ ಮಾಡುತ್ತಿರುವ ವೃತ್ತಿಯಿಂದ ಬೇಸತ್ತ ವ್ಯಕ್ತಿಯೊಬ್ಬ ಆಕೆಯನ್ನು ಕೊಲೆಗೈದು ಬಳಿಕ ಆಕೆಯ ದೇಹವನ್ನು 8 ಪೀಸ್ ಮಾಡಿ ಬಿಸಾಕಿದ ಅಮಾನವೀಯ ಘಟನೆಯೊಂದು ಥಾಣೆ ಜಿಲ್ಲೆಯ ಬಿವಾಂಡಿ ಪ್ರದೇಶದಲ್ಲಿ ನಡೆದಿದೆ. ಪತ್ನಿ ಸಬಿನಾಬಿ ಸರ್ದಾರ್ಳನ್ನು ಪತಿ...
ಥಾಣೆ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಥಾಣೆಯಲ್ಲಿ 61 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ವೃದ್ಧ ಸುಮಾರು ನಾಲ್ಕು ತಿಂಗಳಿನಿಂದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಯುವತಿ ಈ ಬಗ್ಗೆ ಪೊಲೀಸ್...
ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ರಾಮಜನ್ಮ ಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಹೌದು, 2019ರ ಲೋಕಸಭಾ ಚುನಾವಣೆಯ ಪ್ರಮುಖ ಅಸ್ತ್ರವಾಗಿರುವ...
ಥಾಣೆ: ತನ್ನ ಸಹೋದರಿಯನ್ನು ಪ್ರೀತಿಸುತ್ತಿದ್ದಾನೆಂದು ವ್ಯಕ್ತಿಯೊಬ್ಬ 23 ವರ್ಷದ ಆಟೋ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಥಾಣೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ರಾಹುಲ್ ನಾಮ್ಡಿಯೋ ಎಂದು ಗುರುತಿಸಲಾಗಿದ್ದು ಆರೋಪಿಯ ಬಂಧನದ ಬಳಿಕ...
ಥಾಣೆ: ಚಿರತೆಯೊಂದು ಜನನಿವಾಸಿ ಕಟ್ಟಡದೊಳಗೆ ನುಗ್ಗಿ ಆರಾಮಾಗಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿನ ಉಲ್ಲಾಸ್ನಗರ ಪ್ರದೇಶದಲ್ಲಿ ಭಾನುವಾರದಂದು ಚಿರತೆ ಕಾಣಿಸಿಕೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ. ಮೊದಲಿಗೆ ಇಲ್ಲಿನ ಸೆಕ್ಯೂರಿಟಿ ಗಾರ್ಡ್ವೊಬ್ಬರು ಚಿರತೆಯನ್ನ...
ಥಾಣೆ: ಐದು ವರ್ಷದ ಬಾಲಕಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ಎಸಗಿರೋ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಘಟನೆಯ ಬಳಿಕ ಬಾಲಕಿ ರಸ್ತೆ ಬದಿಯಲ್ಲಿ ಅಳುತ್ತಾ ನಿಂತಿದ್ದನ್ನು ಗಮನಿಸಿದ ದಾರಿಹೋಕರೊಬ್ಬರು ಆಕೆಯನ್ನು ವಿಚಾರಿಸಿ ನಂತರ...
ಮುಂಬೈ: ಗುಡಿ ಪದ್ವಾ ಹಬ್ಬದ ಅಂಗವಾಗಿ ಮಹಾರಾಷ್ಟ್ರದಲ್ಲಿ 18 ಸಾವಿರ ಚದರ ಅಡಿಯಷ್ಟು ದೊಡ್ಡದಾದ ಸುಂದರವಾದ ರಂಗೋಲಿಯನ್ನ ರಚಿಸಲಾಗಿದೆ. ಥಾಣೆಯ ಗಾವೋದೇವಿ ಮೈದಾನ್ ನಲ್ಲಿ 900 ಕೆಜಿ ರಂಗೋಲಿ ಪುಡಿಯನ್ನ ಬಳಸಿ ಈ ಸುಂದರವಾದ ರಂಗೋಲಿ...
ಥಾಣೆ: ಕೇವಲ ಒಂದು ರೂಪಾಯಿಗಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಕಲ್ಯಾಣ್ ನಗರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು 54 ವರ್ಷದ ಮನೋಹರ ಗಾಮ್ನೆ ಎಂದು ಗುರುತಿಸಲಾಗಿದ್ದು, ಈ ಘಟನೆ ಶುಕ್ರವಾರ ತಡ ರಾತ್ರಿ...
ಥಾಣೆ: ತನ್ನ ಒಂದು ವರ್ಷದ ಮಗನನ್ನು ಕೊಲೆ ಮಾಡಿ ಮೃತದೇಹವನ್ನು ಹೂತಿಟ್ಟು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪದ ಮೇಲೆ ಥಾಣೆ ಪೊಲೀಸರು ಮಹಿಳೆ ಹಾಗೂ ಇತರೆ ಮೂವರನ್ನು ಇಲ್ಲಿನ ಭಿವಾಂಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಯಾದ 21 ವರ್ಷದ...
ಥಾಣೆ: ಭೂಗತ ಪಾತಕಿ, ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಕೌಟುಂಬಿಕ ಕಲಹಗಳಿಂದ ಖಿನ್ನತೆಗೆ ಒಳಗಾಗಿದ್ದಾನೆ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ದಾವೂದ್ ಉತ್ತರಾಧಿಕಾರಿ ಎಂದೇ ಕರೆಸಿಕೊಂಡಿದ್ದ, ಆತನ ಮಗ ಮೋಯಿನ್ ನವಾಜ್...
ಥಾಣೆ: ಶನಿವಾರ ಸಂಜೆ ಮಹಾರಾಷ್ಟ್ರದ ಕಲ್ಯಾಣ್ ನಿವಾಸಿಯಾದ ಮಂಗೇಶ್ ದೇಸಲೆ ಪಾಸ್ಪೋರ್ಟ್ ವೆರಿಫಿಕೇಷನ್ಗಾಗಿ ಇಲ್ಲಿನ ಖಡಕ್ಪಾದಾ ಪೊಲೀಸ್ ಠಾಣೆಗೆ ಹೋಗಿದ್ರು. ಆದ್ರೆ ಅವರನ್ನ ಪೊಲೀಸರು ಠಾಣೆಯಿಂದ ಹೊರಗಟ್ಟಿದ್ರು ಎಂದು ಹೇಳಿದ್ದಾರೆ. ಅವರು ಮಾಡಿದ ಅಪರಾಧವಾದ್ರೂ ಏನು...