ಸಾಗರ ರಕ್ಷಣೆ ನಮ್ಮೆಲ್ಲರ ಹೊಣೆ: ಗೆಹ್ಲೋಟ್
ಕಾರವಾರ: (Karwar) ಸಾಗರವಿಲ್ಲದೆ ಪ್ರಪಂಚದ ನೈಸರ್ಗಿಕ ಸೌಂದರ್ಯವು ಅಪೂರ್ಣ. ಆದ್ದರಿಂದ ಸಾಗರವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ.…
ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಎನ್‌ಎಸ್‌ಎಸ್ ಪಾತ್ರ ಅಪಾರ – ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ರಾಷ್ಟ್ರೀಯ ಸೇವಾ ಯೋಜನೆಯ (NSS) ಮುಖ್ಯ ಉದ್ದೇಶವು ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸುವುದರ ಜೊತೆಗೆ…
ರಾಜ್ಯಪಾಲರ ಎಡಿಸಿ (ಮಿಲಿಟರಿ)ಯಾಗಿ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಎಡಿಸಿ(ಮಿಲಿಟರಿ) ಆಗಿ ಸಂದೀಪ್ ಶರ್ಮಾ ಅಧಿಕಾರ…
ಸುತ್ತೂರು ಮಠ ಧರ್ಮನಿಷ್ಠೆ, ಸಕರಾತ್ಮಕ ಶಕ್ತಿಗೆ ಪ್ರಸಿದ್ಧಿ: ರಾಜ್ಯಪಾಲ ಗೆಹ್ಲೋಟ್ ಶ್ಲಾಘನೆ
ಮೈಸೂರು: ಸದಾಚಾರ, ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿ ಹೊಂದಿರುವ ಸುತ್ತೂರು ಮಠವು ನಾಡಿನ ಪ್ರಸಿದ್ಧ ಮಠಗಳಲ್ಲಿ…
ರಾಷ್ಟ್ರದ ಅಭಿವೃದ್ಧಿಗೆ ತಾಂತ್ರಿಕ ಪ್ರಗತಿ ಬಹಳ ಮುಖ್ಯ: ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ರಾಷ್ಟ್ರದ ಅಭಿವೃದ್ಧಿಗೆ ತಾಂತ್ರಿಕ ಪ್ರಗತಿ ಬಹಳ ಮುಖ್ಯ ಎಂದು ಎಲ್ಲರಿಗೂ ತಿಳಿದಿದೆ. ಇದಕ್ಕೆ ಪ್ರಾಯೋಗಿಕ…
ಪರಿಸರ ಸಂರಕ್ಷಣೆಗೆ ಯುವಪೀಳಿಗೆಯನ್ನು ಜಾಗೃತಗೊಳಿಸಲು ರಾಜ್ಯಪಾಲರ ಕರೆ
ಬೆಂಗಳೂರು: ಪ್ರಕೃತಿಯ ಮೇಲಿನ ಪ್ರೀತಿ ಮತ್ತು ಗೌರವ, ಸರಳ ಜೀವನ ಹಾಗೂ ಪರಿಸರ ಸಂರಕ್ಷಣೆ ಕಡೆಗೆ…
ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ
ಬೆಂಗಳೂರು: ಖಾದಿ ಸಂಸ್ಕೃತಿ ಬಿಂಬಿಸುವುದರ ಜೊತೆಗೆ ನೇಕಾರರು ತಯಾರಿಸುವ ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವವಿದ್ಯಾಲಯಗಳ…