Districts4 years ago
ಪರವಾನಿಗೆ ಪಡೆದು ಎಮ್ಮೆ, ಕರು ಸಾಗಿಸುತ್ತಿದ್ದವರನ್ನ ಥಳಿಸಿದ ಬಜರಂಗದಳ ಕಾರ್ಯಕರ್ತರು
ಉಡುಪಿ: ಗೋವು ರಕ್ಷಣೆಯ ಹೆಸರಿನಲ್ಲಿ ಅಟ್ಟಹಾಸ ಸಲ್ಲದು ಎಂದು ಪ್ರಧಾನಿ ನರೇಂದ್ರ ಮೋದಿ ಕೆಲ ದಿನಗಳ ಹಿಂದೆ ಕಟು ಟೀಕೆ ಮಾಡಿದ್ದರು. ಆದ್ರೆ ಗೋರಕ್ಷಣೆಯ ನೆಪದಲ್ಲಿ ಮಾಡುವ ದಾಳಿಗಳ ಸಂಖ್ಯೆ ಕಮ್ಮಿಯಾಗಿಲ್ಲ. ಎಮ್ಮೆಗಳನ್ನು ಸಾಗಿಸುತ್ತಿದ್ದ ಇಬ್ಬರನ್ನ...