Saturday, 23rd March 2019

7 days ago

ಮೈ ಮರೆತು ಹಾಡು ಹೇಳ್ತಿದ್ದ ಹನುಮಂತನ ಮೊಬೈಲ್ ಕದ್ದ ಕಳ್ಳರು

ಹಾವೇರಿ: ಖಾಸಗಿ ವಾಹಿನಿಯ ಸಂಗೀತ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಹನುಮಂತರ ಮೊಬೈಲ್ ಕಳ್ಳತನವಾಗಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಮೊಬೈಲ್ ಕಳ್ಳತನವಾಗಿದೆ. ರಿಯಾಲಿಟಿ ಶೋನಲ್ಲಿ ಎರಡನೇ ಸ್ಥಾನ ಪಡೆದ ಬಳಿಕ ಹನುಮಂತರ ಜೀವನವೇ ಬದಲಾಗಿದೆ. ಹನುಮಂತ ರಾಜ್ಯಾದ್ಯಂತ ಸಂಗೀತ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನರನ್ನು ರಂಜಿಸುತ್ತಾ ಬರುತ್ತಿದ್ದಾರೆ. ಕೇವಲ ಮೊಬೈಲ್ ನಲ್ಲಿ ಹಾಡುಗಳನ್ನು ಕೇಳಿಕೊಂಡು, ಸಂತ ಶಿಶುನಾಳ ಶರೀಫ್ ಅಜ್ಜರನ್ನು ಗುರುವಾಗಿಸಿಕೊಂಡ ಹನುಮಂತ ಸಂಗೀತ ಕಲಿತಿದ್ದರು. ಇದೀಗ ಅದೇ ಶಿಶುನಾಳ ಗ್ರಾಮದಲ್ಲಿ ಹಾಡು ಹೇಳುತ್ತಿದ್ದ ಸಂದರ್ಭದಲ್ಲಿ ಕಳ್ಳರು […]

2 weeks ago

ಪೊಲೀಸರ ಕಾರ್ಯಾಚರಣೆ – ಅಂತರಾಜ್ಯ ಸರ, ಬೈಕ್ ಕಳ್ಳರು ಅಂದರ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಸರಗಳ್ಳರನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಂಟಿ ಮಹಿಳೆಯರು ಹಾಗೂ ವೃದ್ಧೆಯರನ್ನೇ ಟಾರ್ಗೆಟ್ ಮಾಡಿ ಸರ ಎಗರಿಸುತ್ತಿದ್ದ ಮೂವರು ಅಂತರಾಜ್ಯ ಸರಗಳ್ಳರನ್ನ ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕಾರ್ತಿಕ್ ಹಾಗೂ ಜಯಕುಮಾರ್ ಬಂಧಿತ ಆರೋಪಿಗಳು. ಇನ್ನೂ ಸರಿಯಾಗಿ...

ಬೆಡ್‍ಶೀಟ್ ಅಡ್ಡ ಹಿಡಿದು 40 ಮೊಬೈಲ್‍ಗಳನ್ನು ಕದ್ದು ಎಸ್ಕೇಪ್ ಆದ್ರು!

1 month ago

– ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ ಬೆಂಗಳೂರು: ಖತರ್ನಾಕ್ ಕಳ್ಳರ ಗ್ಯಾಂಗ್‍ವೊಂದು ಬೆಳಗಿನ ಜಾವ ಮೊಬೈಲ್ ಶೋರೂಂನಲ್ಲಿದ್ದ ದುಬಾರಿ ಬೆಲೆಯ ಸುಮಾರು 40 ಮೊಬೈಲ್ ಫೋನ್‍ಗಳನ್ನು ಕದ್ದು ಪರಾರಿಯಾಗಿರುವ ಘಟನೆ ಸಿಲಿಕಾನ್ ಸಿಟಿಯ ಉತ್ತರಹಳ್ಳಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಸಾಗುವರಿಗೆ ಕಾಣಬಾರದು ಅಂತ ಕಳ್ಳರು...

ಕಳ್ಳತನ ಆರೋಪದ ಮೇಲೆ ಬಂಧನ – ಬಯಲಾಯ್ತು ಮೂರು ಕೊಲೆ ಪ್ರಕರಣ

1 month ago

– ಗುರಾಯಿಸಿದ್ದಕ್ಕೆ ಯುವಕನ ಕೊಲೆ – ಜಿಲ್ಲಾ ಪಂಚಾಯ್ತಿ ಸದಸ್ಯ ಮಧ್ಯಸ್ಥಿಕೆ, ಮಾಹಿತಿ ನೀಡಲು ಪೊಲೀಸ್ ಹಿಂದೇಟು ಕಲಬುರಗಿ: ಜಿಲ್ಲೆಯ ಚೌಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ವಿಚಾರಣೆ ನಡೆಸಿದಾಗ ಮೂರು ಕೊಲೆ ಪ್ರಕರಣಗಳು ಬೆಳಕಿಗೆ ಬಂದಿದೆ....

ಅತ್ತಿತ್ತ ನೋಡ್ತಾಳೆ-ಬ್ಯಾಗ್‍ನಲ್ಲಿ ಮೊಬೈಲ್ ಹಾಕ್ತಾಳೆ

1 month ago

-ಸಿಸಿಟಿವಿಯಲ್ಲಿ ಸೆರೆಯಾಯ್ತು ಕಿಲಾಡಿ ಕಳ್ಳಿಯ ಕೈ ಚಳಕ ಬೆಂಗಳೂರು: ಕಳ್ಳರು ಹೇಗೆ ನಮ್ಮ ಮುಂದೆ ಬರ್ತಾರೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ನಮ್ಮ ಮುಂದೆ ನಿಂತಿದ್ರೂ ಗುರುತಿಸದಷ್ಟು ಸಾಮಾನ್ಯರಂತೆ ನಿಂತಿರುತ್ತಾರೆ. ಅಯ್ಯೋ ಪಾಪ ಅನ್ನುವಷ್ಟರಲ್ಲಿ ನಮ್ಮ ಬಳಿಯ ವಸ್ತು ಕದ್ದು ಮಿಂಚಿನಂತೆ...

ಕಾರಿನ ಗಾಜು ಒಡೆದು ಕ್ಷಣಾರ್ಧದಲ್ಲಿ 9 ಲಕ್ಷ ರೂ. ದೋಚಿದ ಕಳ್ಳರು

1 month ago

ಆನೇಕಲ್: ಕಾರಿನ ಗಾಜು ಒಡೆದು 9 ಲಕ್ಷ ರೂ. ಹಣವನ್ನು ದೋಚಿರುವ ಘಟನೆ ಆನೇಕಲ್ ನಗರದ ಉಪ ನೋಂದಾಣಾಧಿಕಾರಿಗಳ ಕಚೇರಿ ಬಳಿ ನಡೆದಿದೆ. ನಗರದ ಜೆಪಿ ನಗರದ ನಿವಾಸಿ ದಿನಕರ್ ಎಂಬವರ ಕಾರಿನಲ್ಲಿ ಹಣ ಕಳ್ಳತನವಾಗಿದೆ. ಮನೆ ಮಾರಾಟ ಮಾಡಿ ಬಂದ...

ಮಲೆಮಹದೇಶ್ವರ ಬೆಟ್ಟದಲ್ಲಿ ಕಾಡಾನೆಗೆ ಗುಂಡಿಟ್ಟ ಪಾಪಿಗಳು..!

1 month ago

ಸಾಂದರ್ಭಿಕ ಚಿತ್ರ ಚಾಮರಾಜನಗರ: ದಂತಕ್ಕಾಗಿ ಕಾಡೆನೆಯೊಂದಕ್ಕೆ ನಾಡ ಬಂದೂಕಿನಿಂದ ಗುಂಡಿಟ್ಟು ಕೊಂದು ಆನೆಯ ಎರಡು ದಂತಗಳನ್ನು ಅಪಹರಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಧಾಮದ ಕೊತ್ತನೂರು ವಲಯದ ಚಿಕ್ಕಲ್ಲೂರು ಗಸ್ತಿನಲ್ಲಿ ಜರುಗಿದೆ. ವೀರಪ್ಪನ್ ಅಟ್ಟಹಾಸದ ನಂತರ ಇದೀಗ ಮತ್ತೆ ಮಲೆಮಹದೇಶ್ವರ...

ಕಳ್ಳತನ ಮಾಡಿ ಮಾರಾಟ ಮಾಡುವಾಗ ಸಿಕ್ಕಿ ಬಿದ್ದ – 19 ಸೈಕಲ್ ವಶ

2 months ago

ಮೈಸೂರು: ಜಿಲ್ಲೆಯ ವಿಜಯನಗರ ಠಾಣಾ ಪೊಲೀಸರು ಕಾರ್ಯಾಚರಣೆ ಮಾಡಿ ಓರ್ವ ಸೈಕಲ್ ಕಳ್ಳನನ್ನು ಬಂಧಿಸಿದ್ದಾರೆ. ಹಾಸನ ಮೂಲದ ವೆಂಕಟೇಶ್ (30) ಬಂಧಿತ ಆರೋಪಿ. ಈತ ಮೈಸೂರಿನ ಹೆಬ್ಬಾಳು ಬಡಾವಣೆಯಲ್ಲಿ ಪಾಳು ಮನೆಯೊಂದರಲ್ಲಿ ವಾಸಿಸುತ್ತಿದ್ದನು. ಆರೋಪಿ ವೆಂಕಟೇಶ್ ವಿವಿಧ ಕಂಪನಿಗಳಲ್ಲಿ ಬೆಲೆ ಬಾಳುವ...