Saturday, 17th August 2019

4 days ago

ಪ್ರವಾಹಕ್ಕೆ ಮುಳುಗಡೆಯಾಗಿದ್ದ ಅಂಗಡಿಗಳನ್ನು ದೋಚಿದ ಖದೀಮರು

ಮಡಿಕೇರಿ: ಎಡಬಿಡದೆ ಸುರಿದ ಭಾರೀ ಮಳೆಗೆ ಕೊಡಗು ಜಿಲ್ಲೆಯ ಹಲವು ಪ್ರದೇಶ ತತ್ತರಿಸಿ ಹೋಗಿದೆ. ಈ ಭೀಕರ ಪ್ರವಾಹದ ನಡುವೆಯೂ ಕಳ್ಳರು ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಭಾಗದ 10ಕ್ಕೂ ಹೆಚ್ಚು ಅಂಗಡಿಗಳಿಗೆ ಕನ್ನ ಹಾಕಿದ್ದಾರೆ. ಒಂದೆಡೆ ಪ್ರವಾಹಕ್ಕೆ ಜನರು ಮನೆಮಠ ಕಳೆದುಕೊಂಡು ಕಂಗಾಲಾಗಿದ್ದರೆ, ಇನ್ನೊಂದೆಡೆ ಕಳ್ಳರು ಪ್ರವಾಹದಿಂದ ಲಾಭ ಪಡೆದಿದ್ದಾರೆ. ಪ್ರವಾಹಕ್ಕೆ ಮುಳುಗಡೆಯಾಗಿದ್ದ ಅಂಗಡಿಗಳನ್ನು ಟಾರ್ಗೆಟ್ ಮಾಡಿದ ಕಳ್ಳರು, ಗೋಣಿಕೊಪ್ಪಲು ಭಾಗದ 10ಕ್ಕೂ ಹೆಚ್ಚು ಅಂಗಡಿಗಳನ್ನು ದೋಚಿ ಪರಾರಿಯಾಗಿದ್ದಾರೆ. ಒಂದು ವಾರದಿಂದ ಗೋಣಿಕೊಪ್ಪಲು ಭಾಗದಲ್ಲಿ ಪ್ರವಾಹ ಉಂಟಾಗಿದ್ದ […]

2 weeks ago

ಬೆಂಗಳೂರಿನಲ್ಲಿ ಚಪ್ಪಲಿ, ಶೂ ಕಳ್ಳರ ಹಾವಳಿ

ಬೆಂಗಳೂರು: ಮನೆಯ ಮುಂದೆ ಬಿಟ್ಟಿರುವ ಚಪ್ಪಲಿ, ಶೂಗಳನ್ನು ಕಳ್ಳರು ಬಿಡುತ್ತಿಲ್ಲ. ಬೆಂಗಳೂರಿನಲ್ಲಿ ಚಪ್ಪಲಿ ಕಳ್ಳರ ಗ್ಯಾಂಗ್ ಪ್ರತ್ಯಕ್ಷವಾಗಿದ್ದು, ಮನೆಯ ಮುಂದೆ ಇರುವ ಬ್ರ್ಯಾಂಡೆಡ್ ಶೂ, ಚಪ್ಪಲಿಗಳನ್ನು ಕದಿಯುತ್ತಿದ್ದಾರೆ. ಈ ಎಲ್ಲ ದೃಶ್ಯಗಳು ಥಣಿಸಂದ್ರದ ಭುವನೇಶ್ವರಿ ನಗರದ ಅಪಾರ್ಟ್ ಮೆಂಟ್ ನಲ್ಲಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಮಧ್ಯರಾತ್ರಿ ಆಟೋದಲ್ಲಿ ಬರುವ ಮೂವರು ಅಪಾರ್ಟ್ ಮೆಂಟ್ ನೊಳಗೆ ನುಗ್ಗಿದ್ದಾರೆ....

ಬಿಎಸ್‍ವೈ ನೋಡಲು ಬಂದಿದ್ದ ರೈತರ ಜೇಬಿಗೆ ಕತ್ತರಿ ಹಾಕಿದ ಕಳ್ಳರು

3 weeks ago

ಮಂಡ್ಯ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಿ.ಎಸ್ ಯಡಿಯೂರಪ್ಪ ಅವರು ಇಂದು ತನ್ನ ಸ್ವಗ್ರಾಮ ಬೂಕನಕೆರೆಗೆ ತೆರೆಳಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳನ್ನ ನೋಡಲು ಬಂದ ರೈತರ ಜೇಬಿಗೆ ಕಳ್ಳರು ಕತ್ತರಿ ಹಾಕಿದ್ದಾರೆ. ಇಂದು ಯಡಿಯೂರಪ್ಪನವರು ಸಿಎಂ ಆದ ಸಂಭ್ರಮದಲ್ಲಿ ಗ್ರಾಮದೇವತೆಯ ದೇವಸ್ಥಾನಕ್ಕೆ...

ಗರ್ಭಗುಡಿ ಬಾಗಿಲು ಮುರಿದು ದೇವರ ಆಭರಣ ದೋಚಿದ ಕಳ್ಳರು

3 weeks ago

ಹಾಸನ: ಗರ್ಭಗುಡಿಯ ಬಾಗಿಲು ಮುರಿದ ಕಳ್ಳರು ದೇವರ ಆಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆರೆಕೋಡಿಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ತಡರಾತ್ರಿ ನಡೆದಿದ್ದು, ಗ್ರಾಮದ ಹೊರಭಾಗದಲ್ಲಿ ಇರುವ ಚೋಣುರಯ್ಯ ದೇವಾಲಯದ ಗರ್ಭಗುಡಿಯ ಬಾಗಿಲು ಒಡೆದು ಆಭರಣ...

ಪೊಲೀಸರೆಂದು ನಂಬಿಸಿ ಚಿನ್ನ ದೋಚಿದ ಕಿಲಾಡಿ ಕಳ್ಳರು

3 weeks ago

ಬಾಗಲಕೋಟೆ: ಪೊಲೀಸರೆಂದು ನಂಬಿಸಿ, ಚಿನ್ನ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಬಾಗಲಕೋಟೆ ನಗರದ ವಿದ್ಯಾಗಿರಿಯಲ್ಲಿ ನಡೆದಿದೆ. ವಿದ್ಯಾಗಿರಿಯ 18 ನೇ ಕ್ರಾಸ್‍ನ ಅಯೋಧ್ಯಾ ಹೋಟೆಲ್ ಎದುರಿಗೆ ಈ ಘಟನೆ ನಡೆದಿದ್ದು, ವಸಂತ ಕೋನರೆಡ್ಡಿ ಮತ್ತು ವಿಠ್ಠಲ ಬೆನಕಟ್ಟಿ ಎಂಬುವರಿಂದ ಚಿನ್ನ ದೋಚಿ...

ಹಲವು ಪ್ರಕರಣಗಳಲ್ಲಿ ಬೇಕಿದ್ದ ಕುಖ್ಯಾತ ಡಕಾಯಿತರ ಬಂಧನ

1 month ago

– ಬಂಧಿತರಿಂದ 5, 62, 550ರೂ. ಮೌಲ್ಯದ ವಸ್ತುಗಳು ಜಪ್ತಿ ರಾಯಚೂರು: ಹಲವು ಪ್ರಕರಣಗಳಲ್ಲಿ ಬೇಕಿದ್ದ ಕುಖ್ಯಾತ ಡಕಾಯಿತರನ್ನು ರಾಯಚೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಕಲಬುರಗಿ ಮೂಲದವರಾದ ಮಲ್ಲು, ರವಿ, ಯಲ್ಲಾಲಿಂಗ, ಹನುಮಂತ, ಶಾಮ್ ಸಿಂಗ್ ಮತ್ತು...

ರಾಯಲ್ ಎನ್‍ಫೀಲ್ಡ್ ಬೈಕ್ ಕದೀತಿದ್ದ ಅಂತರಾಜ್ಯ ಕಳ್ಳರ ಬಂಧನ

1 month ago

ಕೋಲಾರ: ರಾಯಲ್ ಎನ್‍ಫೀಲ್ಡ್ ಬೈಕ್ ಕದಿಯುತ್ತಿದ್ದ ಕುಖ್ಯಾತ ಅಂತರಾಜ್ಯ ಐದು ಮಂದಿ ಕಳ್ಳರನ್ನು ಕೋಲಾರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಕಳ್ಳರನ್ನು ತಮಿಳುನಾಡು ಮತ್ತು ಹೊಸೂರು ಮೂಲದ ನದೀಮ್ 22, ಮುನೀರ್ 20, ಶ್ರೀಧರ್ 21, ದಾತ್ರ 18 ಮತ್ತು ಜಯಪ್ರಕಾಶ್...

ಕೆಮಿಕಲ್ ಬಳಸಿ ಕಾರಿನ ಗ್ಲಾಸ್ ಒಡೆದು ಹಣ ಎಗರಿಸಿದ ಖತರ್ನಾಕ್ ಕಳ್ಳರು

1 month ago

ಹಾವೇರಿ: ಕಚೇರಿ ಒಳಗಡೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ ಹಣ ಎಗರಿಸಿದ ಚೋರರು ಪರಾರಿಯಾದ ಘಟನೆ ಹಾವೇರಿ ನಗರದ ಹಳೆ ಜಿಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿ ನಡೆದಿದೆ. ಗುತ್ತಿಗೆದಾರ ರಾಜಶೇಖರ್ ಮಾದರ ಎಂಬುವರಿಗೆ ಸೇರಿದ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಿರುವ ಕಳ್ಳರು,...