Wednesday, 23rd October 2019

2 weeks ago

ತೃತೀಯ ಲಿಂಗಿಯೆಂದು ಮನೆಯಿಂದ ಹೊರಹಾಕಲ್ಪಟ್ಟ ಮಗನನ್ನು ಪೈಲಟ್ ಮಾಡಲಿದೆ ಕೇರಳ ಸರ್ಕಾರ

ತಿರುವನಂತಪುರಂ: ತೃತೀಯ ಲಿಂಗಿ ಎಂದು ಮನೆಯಿಂದ ಹೊರಹಾಕಲ್ಪಟ್ಟ ಮಗನನ್ನು ಕೇರಳ ಸರ್ಕಾರ ಕಮರ್ಷಿಯಲ್ ಪೈಲಟ್ ಮಾಡಲು ಮುಂದಾಗಿದೆ. ಕೇರಳದ 20 ವರ್ಷದ ತೃತೀಯ ಲಿಂಗಿ ಆಡಂ ಹ್ಯಾರಿಯನ್ನು ಆತನ ಪೋಷಕರು ಮನೆಯಿಂದ ಹೊರ ಹಾಕಿದ್ದಾರೆ. ಆಡಂ ಈಗ ದೇಶದ ಮೊದಲ ತೃತೀಯ ಲಿಂಗಿ ಕಮರ್ಷಿಯಲ್ ಪೈಲಟ್ ಆಗಲಿದ್ದಾರೆ. ಅಲ್ಲದೆ ಕೇರಳ ಸರ್ಕಾರ ಆಡಂ ಟ್ರೈನಿಂಗ್ ಖರ್ಚು ನೋಡಿಕೊಳ್ಳುವುದಾಗಿ ತಿಳಿಸಿದೆ. ಆಡಂ ಬಳಿ ಈಗಾಗಲೇ ಪ್ರೈವೆಟ್ ಪೈಲಟ್ ಲೈಸೆನ್ಸ್ ಇದೆ. ಆದರೆ ಪ್ರಯಾಣಿಕರ ವಿಮಾನವನ್ನು ಚಲಾಯಿಸಲು ಕಮರ್ಷಿಯಲ್ ಲೈಸೆನ್ಸ್ […]

2 weeks ago

ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ಸುಟ್ಟು ತಾನು ಹೆಣವಾದ

ತಿರುವನಂತಪುರಂ: ಪ್ರೀತಿಸಿದ ಹುಡುಗಿ ತನ್ನನ್ನು ಮದುವೆಯಾಗಲು ಒಪ್ಪಲಿಲ್ಲ ಎಂದು ಮನನೊಂದ ಯುವಕನೊಬ್ಬ ಆಕೆಗೆ ಬೆಂಕಿ ಹಚ್ಚಿ ಸುಟ್ಟು, ಕೊನೆಗೆ ತಾನೂ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಕೊಚ್ಚಿಯ 17 ವರ್ಷದ ಹುಡುಗಿಯನ್ನು ಮಿಥುನ್(24) ಪ್ರೀತಿಸುತ್ತಿದ್ದನು. ಮೃತ ಹುಡುಗಿ ಹಾಗೂ ಮಿಥುನ್ ಇಬ್ಬರೂ ಸಂಬಂಧಿಗಳು. ಅಲ್ಲದೆ ಅವರಿಬ್ಬರ ಮನೆ ಅಕ್ಕಪಕ್ಕದಲ್ಲೇ ಇತ್ತು. ಆದ್ದರಿಂದ...

12ರ ಬಾಲಕಿ ಮೇಲೆ 30 ಮಂದಿ ಅತ್ಯಾಚಾರ – ನೀಚಕೃತ್ಯಕ್ಕೆ ತಂದೆಯ ಸಾಥ್

4 weeks ago

ತಿರುವನಂತಪುರಂ: ತಂದೆಯ ಸಹಕಾರದಿಂದ 30 ಮಂದಿ ಕಾಮುಕರು, 12 ವರ್ಷದ ಬಾಲಕಿ ಮೇಲೆ ಸತತ ಎರಡು ವರ್ಷದಿಂದ ಅತ್ಯಾಚಾರ ಎಸಗುತ್ತಿರುವ ಆಘಾತಕಾರಿ ಪ್ರಕರಣವೊಂದು ದೇವರ ನಾಡು ಕೇರಳದಲ್ಲಿ ಬೆಳಕಿಗೆ ಬಂದಿದೆ. ಮಲಪ್ಪುರಂನ ಚೆಲರಿ ಪ್ರದೇಶದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ...

ಸಮುದ್ರದಡದಲ್ಲಿ ‘ಗಬ್ಬರ್ ಸಿಂಗ್’ ವೇಣುಗಾನ – ಅಭಿಮಾನಿಗಳು ಫಿದಾ

2 months ago

ತಿರುವನಂತಪುರಂ: ಟೀಂ ಇಂಡಿಯಾ ಸ್ಫೋಟಕ ಆಟಗಾರ ಶಿಖರ್ ಧವನ್ ಸಮುದ್ರದ ಬಳಿಯ ಎತ್ತರದ ಸ್ಥಳದಲ್ಲಿ ನಿಂತು ಕೊಳಲನ್ನು ನುಡಿಸುತ್ತಿರುವ ವಿಡಿಯೋವನ್ನು ತಮ್ಮ ಇನ್‍ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ‘ಗಬ್ಬರ್ ಸಿಂಗ್’ ಈ ವಿಡಿಯೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಶಿಖರ್ ಧವನ್‍ರ ವೇಣುಗಾನದಿಂದ ಅವರಲ್ಲಿನ...

ಅಂಗವೈಕಲ್ಯವನ್ನು ಹಿಮ್ಮೆಟ್ಟಿ ಸಾಧನೆಯ ಮೆಟ್ಟಿಲೇರಿದ ನೂರ್ ಜಲೀಲಾ

2 months ago

ತಿರುವನಂತಪುರಂ: ಸಾಧನೆ ಮಾಡಲು ಮನಸ್ಸು ಇದ್ದರೆ ಸಾಕು ಯಾವುದೇ ಅಡ್ಡಿಗಳನ್ನು ಹಿಮ್ಮೆಟ್ಟಿ ಗುರಿ ತಲುಪಬಹುದು ಎನ್ನುವುದಕ್ಕೆ ಕೇರಳದ ಕೋಝಿಕೋಡ್ ಮೂಲದ 17 ವರ್ಷದ ಯುವತಿ ಉದಾಹರಣೆಯಾಗಿದ್ದಾರೆ. ಅಂಗವೈಕಲ್ಯವಿದ್ದರು ತನ್ನ ಪ್ರತಿಭೆ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಕೋಝಿಕೋಡ್ ಮೂಲದವರಾದ ನೂರ್ ಜಲೀಲಾ...

ಮಗನ ಕಣ್ಣೆದುರೇ ಮಣ್ಣಿನಡಿ ಸಿಲುಕಿದ ತಾಯಿ- ಸಿಸಿಟಿವಿಯಲ್ಲಿ ದೃಶ್ಯ ಸೆರೆ

2 months ago

ತಿರುವನಂತಪುರಂ: ಕೇರಳದ ಮಲಪ್ಪುರಂ ಪ್ರದೇಶದಲ್ಲಿ ಉಂಟಾದ ಗುಡ್ಡ ಕುಸಿತದಲ್ಲಿ ವ್ಯಕ್ತಿಯೊಬ್ಬರು ಕೆಲವೇ ಇಂಚುಗಳ ಅಂತರದಿಂದ ಸಾವಿನಿಂದ ಪಾರಾಗಿದ್ದು, ಇದೇ ಸಂದರ್ಭದಲ್ಲಿ ಆತನ ತಾಯಿ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಸ್ಥಳಿ ಮಾಧ್ಯಮದ ವರದಿಯ ಅನ್ವಯ ಘಟನೆ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ...

ಕೇರಳದಲ್ಲಿ ಮತ್ತೆ ಭೂ ಕುಸಿತ – 80 ಮಂದಿ ಕಣ್ಮರೆ

2 months ago

ತಿರುವನಂತಪುರಂ: ಕೇರಳದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಮಲಪ್ಪುರಂ ಜಿಲ್ಲೆಯ ಕವಳಪ್ಪಾರಂ ಬಳಿ ಮೋಘಸ್ಫೋಟ ಸಂಭವಿಸಿದೆ. ಪರಿಣಾಮ ಭೂ ಕುಸಿತ ಉಂಟಾಗಿ ಸುಮಾರು 35 ಮನೆಗಳು ನಾಮಾವಶೇಷವಾಗಿದೆ ಎಂಬ ಮಾಹಿತಿ ಲಭಿಸಿದೆ. ಜಿಲ್ಲೆಯ ನಿಲಂಬೂರ್ ಬಳಿಯ ಭೂಧನಂ ಬಳಿ...

ಮಳೆ ಅಬ್ಬರಕ್ಕೆ ದೇವರ ನಾಡು ತತ್ತರ – ಆ.11 ವರೆಗೂ ಕೊಚ್ಚಿ ಏರ್‌ಪೋರ್ಟ್‌ ಬಂದ್

2 months ago

ತಿರುವನಂತಪುರಂ: ಭಾರೀ ಮಳೆಗೆ ಕೇರಳದಲ್ಲಿ ಮತ್ತೆ ಸಂಕಷ್ಟ ಎದುರಾಗಿದ್ದು, ಶಾಲಾ ಕಾಲೇಜುಗಳಿಗೆ ಘೋಷಣೆ ಮಾಡಲಾಗಿದೆ. ಅಲ್ಲದೇ ಭಾನುವಾರ ಮಧ್ಯಾಹ್ನ 3 ಗಂಟೆವರೆಗೂ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಬಂದ್ ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ. ಕೇರಳದ ವರಿಯಾರ್ ನದಿ ಅಪಾಯದ...